ಶಿರಸಿ: ಬಿಜೆಪಿ ಟಿಕೆಟ್ ವಂಚಿತ ಅತೃಪ್ತ ಶಾಸಕರ ರಾಜೀನಾಮೆ ಪರ್ವ ಮುಂದುವರೆದಿದ್ದು, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಶಾಸಕ ಜಗದೀಶ ಶೆಟ್ಟರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಶಿರಸಿ ಕಚೇರಿಗೆ ಭಾನುವಾರ ತಮ್ಮ ಬೆಂಬಲಿಗರ …
ಶಿರಸಿ: ಬಿಜೆಪಿ ಟಿಕೆಟ್ ವಂಚಿತ ಅತೃಪ್ತ ಶಾಸಕರ ರಾಜೀನಾಮೆ ಪರ್ವ ಮುಂದುವರೆದಿದ್ದು, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಶಾಸಕ ಜಗದೀಶ ಶೆಟ್ಟರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಶಿರಸಿ ಕಚೇರಿಗೆ ಭಾನುವಾರ ತಮ್ಮ ಬೆಂಬಲಿಗರ …
ಹುಬ್ಬಳ್ಳಿ: ಕೆಲವರು ತಮ್ಮ ಹಿತಕ್ಕಾಗಿ ಬಿಜೆಪಿಯನ್ನು ಬಲಿ ಕೊಡುತ್ತಿದ್ದಾರೆ. ಹಿರಿಯರಿಗೆ ಗೌರವ ಕೊಡದೆ ಇರುವುದು ಬಿಜೆಪಿಗೆ ಮುಳುವಾಗುತ್ತೆ ಎಂದು ಶಾಸಕ ಜಗದೀಶ ಶೆಟ್ಟರ್ ಅಸಮಾಧಾನ ವ್ಯಕ್ತಪಡಿಸಿದರು. ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಶಿರಸಿಗೆ ತೆರಳುವ ಮುನ್ನ ಭಾನುವಾರ ಸುದ್ದಿಗಾರರೊಂದಿಗೆ ಅವರು …
ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ಪದವಿಗೆ ಸಂಬಂಧಿಸಿ ಗುಜರಾತ್ ವಿಶ್ವವಿದ್ಯಾಲಯ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಹಾನಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಎಎಪಿ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರಿಗೆ ಇಲ್ಲಿನ ನ್ಯಾಯಾಲಯ ಶನಿವಾರ ಸಮನ್ಸ್ ಜಾರಿ …
ಪ್ರಯಾಗ್‌ರಾಜ್ (ಉತ್ತರ ಪ್ರದೇಶ): ಪ್ರಯಾಗ್‌ರಾಜ್‌ನಲ್ಲಿ ಶನಿವಾರ ರಾತ್ರಿ ನಡೆದ ಗ್ಯಾಂಗ್‌ಸ್ಟರ್- ಮಾಜಿ ಸಂಸದ ಅತಿಕ್ ಅಹ್ಮದ್ ಮತ್ತು ಅವರ ಸಹೋದರ ಖಾಲಿದ್ ಅಜೀಂ ಅಲಿಯಾಸ್ ಅಶ್ರಫ್ ಅವರ ಹತ್ಯೆ ಕುರಿತು ಉನ್ನತ ಮಟ್ಟದ ತನಿಖೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ …
ದೇವನಹಳ್ಳಿ: ಹೃದಯಘಾತದಿಂದ ಶನಿವಾರ ಮೃತಪಟ್ಟ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಶಾಸಕ ವೆಂಕಟಸ್ವಾಮಿ ಅವರು ಈ ಬಾರಿಯ ಚುನಾವಣೆಯಲ್ಲಿ ದೇವನಹಳ್ಳಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಶುಕ್ರವಾರ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ದಾಖಲಾಗಿದ್ದ ಅವರು, ಶನಿವಾರ ತಡರಾತ್ರಿ ಉಸಿರಾಟದಲ್ಲಿ ತೊಂದರೆ ಉಂಟಾಗಿ ಬೆಳಗ್ಗಿನ …
ಬೆಂಗಳೂರು: ಪುಲ್ವಾಮಾ ದಾಳಿಗೆ ಕೇಂದ್ರ ಗೃಹ ಸಚಿವಾಲಯ ಮತ್ತು ಸಿಆರ್‌ಪಿಎಫ್ ಅದಕ್ಷತೆಯೇ ಕಾರಣ. ಯೋಧರ ಪ್ರಯಾಣಕ್ಕೆ ವಿಮಾನವನ್ನು ಕೇಳಿದ್ದರೂ, ಗೃಹ ಸಚಿವಾಲಯ ನೀಡಿರಲಿಲ್ಲ. ಇದು ಸರ್ಕಾರದ್ದೇ ಲೋಪ. ಈ ಬಗ್ಗೆ ಏನೂ ಮಾತನಾಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರೀಯ …
ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಶನಿವಾರ ರಾತ್ರಿ ಗ್ಯಾಂಗ್‌ಸ್ಟರ್, ಮಾಜಿ ಸಂಸದ ಅತೀಕ್ ಅಹ್ಮದ್ ಹಾಗೂ ಆತನ ಸಹೋದರ ಅಶ್ರಫ್ ಅಹ್ಮದ್ ಪೊಲೀಸರ ಬಿಗಿ ಭದ್ರತೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ತೆರಳುತ್ತಿದ್ದಾಗಲೇ ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿದ್ದಾರೆ. ಈ ಗುಂಡಿನ ದಾಳಿಯ ದೃಶ್ಯ ಕ್ಯಾಮೆರಾಗಳಲ್ಲಿ …
‘ಪೆಗಸಸ್’ ಎಂಬ ಇಸ್ರೇಲಿ ಬೇಹುಗಾರಿಕೆ ಸೈಬರಾಸ್ತ್ರ ಮಾರುವೇಷ ಧರಿಸಿ ಮರಳಿ ಬರತೊಡಗಿದೆ. ಮೈಕ್ರೋಸಾಫ್ಟ್ ಮತ್ತು ಡಿಜಿಟಲ್ ಹಕ್ಕು ವೇದಿಕೆಯಾದ ಸಿಟಿಜನ್ ಲ್ಯಾಬ್ ಪ್ರಕಾರ ಉತ್ತರ ಅಮೆರಿಕಾ, ಮಧ್ಯ ಏಷ್ಯಾ, ಯೂರೋಪ್ ಹಾಗೂ ಮಧ್ಯಪ್ರಾಚ್ಯದಲ್ಲಿ ಕಳೆದ ವಾರ ಇಸ್ರೇಲಿ ಬೇಹುಗಾರಿಕೆ ಸಾಧನದ ಬಲಿಪಶುಗಳನ್ನು ಗುರುತಿಸಿದೆ. …
ನವದೆಹಲಿ: ‘ಸಿಆರ್‌ಪಿಎಫ್ ಯೋಧರಿಗೆ ಅಂದು ಹೆಲಿಕಾಪ್ಟರ್ ಒದಗಿಸಲಿಲ್ಲ ಏಕೆ’ ಎಂದು ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡಿದೆ. ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಇತ್ತೀಚೆಗೆ ಖಾಸಗಿ ಸುದ್ದಿ ಮಾಧ್ಯಮಕ್ಕೆ ಸಂದರ್ಶನ ನೀಡಿದ್ದು, ‘2019ರ ಪುಲ್ವಾಮಾ ದಾಳಿಯು ಲೋಕಸಭಾ …
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 20ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 23 ರನ್ ಅಂತರದಿಂದ ಗೆಲುವು ಸಾಧಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 6 …