Mysore
31
few clouds

Social Media

ಗುರುವಾರ, 15 ಜನವರಿ 2026
Light
Dark

Archives

HomeNo breadcrumbs

ಹನೂರು: ಅಪರಿಚಿತ ವ್ಯಕ್ತಿಯ ಮೃತದೇಹವನ್ನು ಮಲೆಮಹದೇಶ್ವರ ಬೆಟ್ಟ ಪೊಲೀಸರು ಅಂತ್ಯಕ್ರಿಯೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ರಂಗಮಂದಿರದಲ್ಲಿ ಕಳೆದ 3ದಿನಗಳಿಂದ ಅಪರಿಚಿತ ಶವವೊಂದು ಪತ್ತೆಯಾಗಿತ್ತು. ಮೃತ ವ್ಯಕ್ತಿಯ ಗುರುತು ಪತ್ತೆಯಾಗದಿದ್ದರಿಂದ ಶವವನ್ನು ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ರವಾನಿಸಿ …

ಮೈಸೂರು: ಮೈಸೂರಿನಲ್ಲಿ ಶನಿವಾರ ನಡೆದ ವಿಶ್ರಾಂತ ಕುಲಪತಿಗಳ ಒಕ್ಕೂಟದ ಸಭೆಯಲ್ಲಿ ಶಿಕ್ಷಕರ ದಿನದ ನೆನಪಿಗೆ ಮೂವರು ವಿಶ್ರಾಂತ ಕುಲಪತಿ ಗಳನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಮೈಸೂರು ವಿಶ್ವ ವಿದ್ಯಾನಿಲಯದ ವಿಜ್ಞಾನ ಭವನದಲ್ಲಿ ನಡೆದ ಸಭೆಯಲ್ಲಿ ವಿಶ್ರಾಂತ ಕುಲಪತಿಗಳಾದ ಪ್ರೊ. ಬಲವೀರರೆಡ್ಡಿ, ಪ್ರೊ.ಎನ್.ಎಸ್. ರಾಮೇಗೌಡ, …

ಹನೂರು: ಕ್ಷೇತ್ರ ವ್ಯಾಪ್ತಿಯ ಯುವಕ-ಯುವತಿಯರು ಜೆಡಿಎಸ್ ಪಕ್ಷ ಹಾಗೂ ಎನ್.ಸಿ.ಜಿ. ಸ್ಪರ್ಧಾತ್ಮಕ ಸಂಸ್ಥೆ ಸಹಯೋಗದೊಂದಿಗೆ ಆಯೋಜಿಸಲಾಗಿರುವ ತರಬೇತಿ ಕಾರ್ಯಗಾರದಲ್ಲಿ ಪಾಲ್ಗೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ. ಆರ್.ಮಂಜುನಾಥ್ ತಿಳಿಸಿದರು. ಪಟ್ಟಣದ ಜೆಡಿಎಸ್ ಕಾರ್ಯಾಲಯದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ …

ಹನೂರು: ವಿಶ್ವಕರ್ಮ ಸಮುದಾಯದ ಜನತೆ ಸಂಘಟಿತರಾಗಿ ತಮ್ಮ ಹಕ್ಕು ಮತ್ತು ಕರ್ತವ್ಯಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಮುಂದಾಗಬೇಕೆಂದು ಶಾಸಕ ಆರ್ ನರೇಂದ್ರ ತಿಳಿಸಿದರು. ಪಟ್ಟಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವಕರ್ಮ ಜಯಂತಿ ಅಂಗವಾಗಿ ವಿಶ್ವಕರ್ಮರ ಪ್ರತಿಮೆಯನ್ನೋಳಗೊಂಡ ಒಳಗೊಂಡ …

ಆನೇಕಲ್: ಭಾರತದಲ್ಲಿರುವ ಮೃಗಗಳ ಜೀವಕ್ಕೆ ಸೋಂಕಿನ ಭೀತಿ ಎದುರಾಗಿದ್ದು, ಮೃಗಾಲಯದಲ್ಲಿನ ಹುಲಿಗಳು ಸಾವನ್ನಪ್ಪುತ್ತಿವೆ. ಬೆಂಗಳೂರಿನ ದಕ್ಷಿಣ ಭಾಗದಲ್ಲಿ ಸುಮಾರು 22ಕಿ.ಮೀ ದೂರದಲ್ಲಿರುವ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ ಮೂರು ತಿಂಗಳಲ್ಲಿ ಮೂರು ಹುಲಿಗಳು ಸಾವನ್ನಪ್ಪಿವೆ. ಮೃಗಾಲಯದಲ್ಲಿನ ಬೆಂಗಾಲ್ ಟೈಗರ್​ಗಳಿಗೆ ವಿಚಿತ್ರ ಸೋಂಕು …

ಎ.ಎಸ್.ಮಣಿಕಂಠ ಶಾಲಾ ಅಂಗಳದಲ್ಲೇ ವಿಶೇಷ ಕಾರ್ಯಕ್ರಮ. ಸರ್ಕಾರಿ ಶಾಲಾ ಮಕ್ಕಳ ವಿಜ್ಞಾನ ಕಲಿಕೆಗೆ ಉಪಯೋಗ. ಚಾಮರಾಜನಗರ: ದಸರಾ ರಜೆ ಪ್ರಾರಂಭಕ್ಕೂ ಮುನ್ನವೆ ಜಿಲ್ಲೆಯ ಎಲ್ಲಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳಲ್ಲಿ ಡಿಜಿಟಲ್ ತಾರಾಲಯ ಸಂಚರಿಸಲಿದ್ದು ಸರ್ಕಾರಿ ಶಾಲೆಯ ಮಕ್ಕಳ …

ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿ ನೆನಪಿಗಾಗಿ ಆಯ್ಕೆಯಾಗಿದ್ದ  ಕೊಡಗಿನ 16 ಶಾಲೆಗಳು ಪುನೀತ್ ಮಡಿಕೇರಿ ಮಡಿಕೇರಿ: ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗಾಗಿ ಆಯ್ಕೆಯಾಗಿದ್ದ ಕೊಡಗು ಜಿಲ್ಲೆಯ ೧೬ ಶಾಲೆಗಳು ಅಮೃತ ಶಾಲಾ ಸೌಲಭ್ಯ ಯೋಜನೆಯಡಿ ಅಭಿವೃದ್ಧಿ ಕಂಡಿದ್ದು, ಶಾಲಾ …

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ದಸರಾದಲ್ಲಿ ಈ ಬಾರಿ ಶಾಲಾ ಮಕ್ಕಳನ್ನು ಒಳಗೊಂಡ ಮಕ್ಕಳ ದಸರಾ ಸೆ.29ರಿಂದ ಎರಡು ದಿನ ನಡೆಯಲಿದ್ದು, ಮಕ್ಕಳೇ ನಡೆಸಿಕೊಡಲಿರುವ ವಿವಿಧ ಕಾರ್ಯಕ್ರಮಗಳು ದಸರೆಗೆ ಮೆರುಗು ನೀಡಲಿವೆ. ಮಕ್ಕಳ ದಸರಾ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಶಾಲೆಗಳ 7 ರಿಂದ 10ನೇ …

ಹೆಸರು ಸೇರ್ಪಡೆಗೆ ನಾಯಕರಿಗೆ ದುಂಬಾಲು ಬಿದ್ದ ಮುಖಂಡರು ಕೆ.ಬಿ.ರಮೇಶನಾಯಕ ಮೈಸೂರು: ಚುನಾವಣೆಯ ವರ್ಷವಾಗಿರುವ ಕಾರಣ ದಸರಾ ಉಪ ಸಮಿತಿಗಳಲ್ಲಿ ನಗರ ಪ್ರದೇಶದ ಮುಖಂಡರಿಗೆ ಮಣೆ ಹಾಕುವ ಜತೆಗೆ ಮೊಟ್ಟ ಮೊದಲ ಬಾರಿಗೆ ಗ್ರಾಮಾಂತರ ಪ್ರದೇಶದವರಿಗೂ ಅವಕಾಶ ನೀಡಲು ಸರ್ಕಾರ ನಿರ್ಧರಿಸಿರುವುದು ಬಿಜೆಪಿ …

Stay Connected​
error: Content is protected !!