ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು, 43 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಈಗಾಗಲೇ ಮೊದಲ ಪಟ್ಟಿಯಲ್ಲಿ 124 ಹಾಗೂ ಎರಡನೇ ಪಟ್ಟಿಯಲ್ಲಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದ ಕಾಂಗ್ರೆಸ್ ಈಗ 43 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದು, …










