Mysore
30
few clouds

Social Media

ಗುರುವಾರ, 15 ಜನವರಿ 2026
Light
Dark

Archives

HomeNo breadcrumbs

ಮೈಸೂರು: ರೈತ ದಸರೆಯು ಸೆ.30 ರಿಂದ ಅ.3 ರವರೆಗೆ ನಗರದ ಜೆ.ಕೆ.ಮೈದಾನದಲ್ಲಿ ನಡೆಯಲಿದ್ದು, ಗ್ರಾಮೀಣ ಕ್ರೀಡಾ ಸ್ಪರ್ಧೆಗಳು ಓವೆಲ್ ಮೈದಾನ ಹಾಗೂ ಸಿದ್ದಲಿಂಗಪುರದಲ್ಲಿ ನಡೆಯಲಿವೆ ಎಂದು ರೈತ ದಸರೆ ಉಪಸಮಿತಿಯ ಉಪ ವಿಶೇಷಾಧಿಕಾರಿಯೂ ಆದ ಜಿಪಂ ಉಪ ಕಾರ್ಯದರ್ಶಿ ಡಾ.ಎಂ.ಕೃಷ್ಣರಾಜು ತಿಳಿಸಿದರು. …

ಮೈಸೂರು: ದಸರಾ  ಅಂಗವಾಗಿ ಸೆ.26 ರಿಂದ 7 ದಿನಗಳ ಕಾಲ ಅದ್ಧೂರಿಯಾಗಿ ದಸರಾ ಚಲನಚಿತ್ರೋತ್ಸವ ಆಯೋಜಿಸಲಾಗಿದ್ದು, ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಗಳಿಸಿರುವ ಚಿತ್ರಗಳ ಪ್ರದರ್ಶನ ಇರುತ್ತದೆ ಎಂದು ಚಲನಚಿತ್ರೋತ್ಸವ ಉಪ ಸಮಿತಿ ಉಪ ವಿಶೇಷಾಧಿಕಾರಿ ಆರ್.ಶೇಷ ತಿಳಿಸಿದರು. ವಾರ್ತಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …

ಹನೂರು: ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ನಡೆದ 14 ವರ್ಷದೊಳಗಿನ ವಿದ್ಯಾರ್ಥಿಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟದ ವಿವಿಧ ಸ್ಪರ್ಧೆಗಳಲ್ಲಿ ಮಕ್ಕಳು ಜಯಗಳಿಸಿದ್ದಾರೆ. ಬಾಲಕರ ವಾಲಿಬಾಲ್ ಪಂದ್ಯದಲ್ಲಿ ಸಂದನಪಾಳ್ಯ ಸಂತ ಅಂತೋಣಿ ಶಾಲೆ ಪ್ರಥಮ, ಹನೂರಿನ ವಿವೇಕಾನಂದ ಶಾಲೆ ದ್ವಿತೀಯ ಸ್ವಾನ ಪಡೆದುಕೊಂಡಿದೆ. ಕಬಡ್ಡಿಯಲ್ಲಿ …

ಮೈಸೂರು: ಅರಮನೆ ಹಾಗೂ ಕೋಟೆಗಳು ಪುರಾತನ ಕಟ್ಟಡಗಳಾಗಿರುವುದರಿಂದ ಕುಶಾಲತೋಪು ತಾಲೀಮಿನಿಂದ ಧಕ್ಕೆ ಆಗದಿರಲಿ ಎಂದು ಗಜಪಡೆಯ ಎರಡನೇ ಹಂತದ ಕುಶಾಲತೋಪು ತಾಲೀಮು ವಸ್ತು ಪ್ರದರ್ಶನ ಆವರಣಕ್ಕೆ ಸ್ಥಳಾಂತರಿಸಲಾಯಿತು. ವಿಶ್ವ ವಿಖ್ಯಾತ ನಾಡಹಬ್ಬ ದಸರಾದಲ್ಲಿ ಭಾಗವಹಿಸಲು ಆಗಮಿಸಿರುವ ಗಜಪಡೆಗೆ ಇಂದು ಎರಡನೇ ಕುಶಾಲತೋಪು ತಾಲೀಮನ್ನು …

ಹನೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ. ಪಿ. ನಡ್ಡಾ ಅವರ ಸೂಚನೆಯಂತೆ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನಾಚರಣೆ ಸೆ.17 ರಿಂದ ಮಹಾತ್ಮ ಗಾಂಧಿ ಜಯಂತಿ ಅ.2ರವರೆಗೆ ಭಾಜಪ ವತಿಯಿಂದ ವಿವಿಧ ಸಮಾಜಮುಖಿ ಸೇವಾ ಪಾಕ್ಷಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ …

ಮಡಿಕೇರಿ: ಸೋಮವಾರಪೇಟೆ ತಾಲ್ಲೂಕಿನ ಚೌಡ್ಲು ಗ್ರಾಮದ ಕೃಷಿ ಇಲಾಖೆ ನಿವೃತ್ತ ಅಧಿಕಾರಿ ಹೆಚ್ ಜಿ ಕುಟ್ಟಪ್ಪ ಎಂಬುವರು ದಯಾಮರಣ ಕೋರಿ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಚೌಡ್ಲು ಗ್ರಾಮದ ಮಂಜುನಾಥ ಅಟೋ ವರ್ಕ್ಸ್ ನಿಂದ ಕಳೆದ ಐದು ವರ್ಷಗಳಿಂದ ತಮಗೂ ತಮ್ಮ ಪತ್ನಿಗೂ …

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಮತ್ತೆ ಮೀ ಟೂ ಸದ್ದು ಮಾಡುತ್ತಿದೆ. ಈಗಾಗಲೇ ನಟಿ ಶ್ರುತಿ ಹರಿಹರನ್ ಸೇರಿದಂತೆ ಕೆಲವು ನಟಿಯರು ಮೀ ಟೂ ಬಾಂಬ್ ಸಿಡಿಸಿದ್ದರು. ಇದೀಗ ಮತ್ತೋರ್ವ ಕನ್ನಡದ ನಟಿ ಮೀ ಟೂ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ತನಗೂ ಕೆಟ್ಟ …

ಅರಿವಳಿಕೆ ಪ್ರಯೋಗ ಮಾಡಿದರೂ ತಪ್ಪಿಸಿಕೊಂಡ ಹುಲಿರಾಯ ಸಿದ್ದಾಪುರ: ವಿರಾಜಪೇಟೆಯ ಸಿದ್ದಾಪುರದಲ್ಲಿ ಜಾನುವಾರು ಭಕ್ಷಕ ಹುಲಿ ಇಂದು ಸೆರೆ ಕಾರ್ಯಾಚರಣೆಯ ಸಂದರ್ಭದಲ್ಲಿ ಅರಿವಳಿಕೆ ಇಂಜೆಕ್ಷನ್ ಚುಚ್ಚಿಸಿಕೊಂಡರೂ ಓಡಿ ಮತ್ತೆ ಕಾಡು ಸೇರಿದೆ. ಈ ಭಾಗದಲ್ಲಿ ಈಗಾಗಲೇ ನಾಲ್ಕು ಹಸುಗಳನ್ನು ಬಲಿ ಪಡೆದಿರುವ ಹುಲಿಯನ್ನು …

ಬೆಂಗಳೂರು : ನಟ ಡಾಲಿ ಧನಂಜಯ್ ಮತ್ತು ಡಿಂಪಲ್ ಕ್ವೀನ್​ ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಸಿನಿಮಾ ಇಂದು ರಾಜ್ಯಾದ್ಯಂತ 250ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಆಗಿದೆ. ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗದಲ್ಲಿ ನಿರ್ಮಾಣ ಆಗುತ್ತಿರುವ ಸಿನಿಮಾಗಳು ಪರಭಾಷೆಯ ಚಿತ್ರಗಳಿಗೆ …

ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ದೇವಾಲಯದ ಮುಖ್ಯದ್ವಾರದಿಂದ ಪ್ರವಾಸಿ ಮಂದಿರ ಸಂಪರ್ಕಿಸುವ ರಸ್ತೆ ಕಾಮಗಾರಿಗೆ 2ಕೋಟಿ ಅನುದಾನ ನೀಡಲಾಗಿದೆ ಎಂದು ಪ್ರವಾಸೋದ್ಯಮ,ಜೀವಿಶಾಸ್ತ್ರ ಹಾಗೂ ಪರಿಸರ ಸಚಿವ ಆನಂದ್ ಸಿಂಗ್ ಉತ್ತರಿಸಿದರು. ಬೆಂಗಳೂರಿನ ವಿಧಾನಸಭೆ ಕಲಾಪದಲ್ಲಿ ಹನೂರು ಶಾಸಕ ಆರ್ ನರೇಂದ್ರರವರ ಪ್ರಶ್ನೆಗೆ …

Stay Connected​
error: Content is protected !!