Mysore
30
few clouds

Social Media

ಗುರುವಾರ, 15 ಜನವರಿ 2026
Light
Dark

Archives

HomeNo breadcrumbs

ಮಂಡ್ಯ: ಕೆ.ಆರ್.ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಮಹಾಕುಂಭಮೇಳಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆಗಮಿಸಲಿದ್ದಾರೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ. ಲಖನೌನಲ್ಲಿ ಯೋಗಿ ಆದಿತ್ಯನಾಥ್ ಅವರನ್ನು ಖುದ್ದು ಭೇಟಿ ಮಾಡಿದ …

ಸಿಹಿ ಹಂಚಿಕೆಯಲ್ಲಿ ಕಹಿ ಅನುಭವ! ಗಾಂಧಿ ಚೌಕದಲ್ಲಿ ಇರುವ ಮೈಸೂರು ಕೋ- ಆಪರೇಟಿವ್ ಬ್ಯಾಂಕಿನ ಸಾಮಾನ್ಯ ಸಭೆ ಕಳೆದ ಭಾನುವಾರ ಜೆ.ಕೆ.ಮೈದಾನದಲ್ಲಿ ಜರುಗಿತು. ಬ್ಯಾಂಕಿನಲ್ಲಿ ಒಟ್ಟು ೩೫ ಸಾವಿರ ಸದಸ್ಯರಿದ್ದು, ಸಿಹಿ ಪೊಟ್ಟಣ ಹಂಚಿಕೆಯಲ್ಲಿ ಗೊಂದಲದ ವಾತಾವರಣ ಕಂಡು ಬಂತು. ಸಯ್ಯಾಜಿರಾವ್ …

ಮೈಸೂರು: ಸುತ್ತೂರು ಮಠದ ಜಗದ್ಗುರು ಡಾ.ಶಿವರಾತ್ರಿ ರಾಜೇಂದ್ರ ಶ್ರೀಗಳ 107ನೇ ಜಯಂತಿ ಅಂಗವಾಗಿ ಮೈಸೂರು ಶರಣ ಮಂಡಳಿ ಪ್ರತಿ ವರ್ಷ ನೀಡುವ ರಾಜೇಂದ್ರ ಶ್ರೀಗಳ ಪ್ರಶಸ್ತಿಗೆ ಈ ಬಾರಿ ಹಿರಿಯ ಪತ್ರಕರ್ತರು ಮತ್ತು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) …

ಟೆನಿಸ್​ ಲೋಕದ ದಿಗ್ಗಜ, 20 ಗ್ರ್ಯಾಂಡ್​ಸ್ಲ್ಯಾಮ್​ಗಳ ಒಡೆಯ ರೋಜರ್ ಫೆಡರರ್​ ಟೆನಿಸ್​ ಅಂಗಳದಿಂದ ಹಿಂದೆ ಸರಿದಿದ್ದಾರೆ. ಮುಂದಿನ ವಾರ ಲಂಡನ್‌ನಲ್ಲಿ ನಡೆಯಲಿರುವ ಲೇವರ್ ಕಪ್ ನಂತರ ಅಧಿಕೃತವಾಗಿ ಟೆನ್ನಿಸ್​ ಅಂಗಳದಿಂದ ನಿವೃತ್ತಿ ಹೊಂದುವುದಾಗಿ 41 ವರ್ಷದ ಟೆನ್ನಿಸ್ ಪಟು ರೋಜರ್ ಫೆಡರರ್ …

ತನ್ನ ಪ್ರೇಮವನ್ನು ತ್ಯಾಗ ಮಾಡುವ ಪಾತ್ರಗಳಲ್ಲೇ ಹೆಚ್ಚು ಮಿಂಚಿದ ತ್ಯಾಗರಾಜ ವೃತ್ತಿಬದುಕಿನಲ್ಲೆಂದೂ ಸಜ್ಜನಿಕೆ, ತಾಳ್ಮೆಯನ್ನು ತ್ಯಾಗಮಾಡಿಲ್ಲ! ‘ರಮೇಶ್‌ಅರವಿಂದ್ ಅವರ ಜೊತೆಗೆ ಸಾಕಷ್ಟು ಚರ್ಚೆ ನಡೆಸಿದ ನಂತರ ‘ಶಿವಾಜಿ ಸುರತ್ಕಲ್ ೨’ ಚಿತ್ರಕ್ಕೆ ಚಾಲನೆ ದೊರೆಯಿತು. ಅವರ ಹುಟ್ಟುಹಬ್ಬಕ್ಕೆ ಈ ಟೀಸರ್ ಬಿಡುಗಡೆ …

ಗದ್ದುಗೆ ಏರಿದವರ ನಿರ್ಲಿಪ್ತತೆ, ಬೌದ್ಧಿಕ ನಿಷ್ಕ್ರಿಯತೆಯೇ ನೈಸರ್ಗಿಕ ವಿಕೋಪಗಳ ಸಾವಿರಾರು ಸಂತ್ರಸ್ತರನ್ನೂ ನಿರ್ಲಕ್ಷಿತರ ಪಟ್ಟಿಗೆ ಸೇರಿಸಿದೆ ನಾ ದಿವಾಕರ ಈ ಜೋಡಣೆಯ ಹಾದಿಯಲ್ಲಿ ಮಾನವೀಯತೆಯ ಸ್ಪರ್ಶವನ್ನೇ ಕಳೆದುಕೊಳ್ಳುತ್ತಿರುವ ಒಂದು ಬೃಹತ್ ವಲಯ ರಾಜಕೀಯ ಪಕ್ಷಗಳಿಗೆ ಸಹಜವಾಗಿ ಎದುರಾಗುತ್ತದೆ. ಕಾಂಗ್ರೆಸ್ ಪಕ್ಷದ ಯಾತ್ರೆಗೆ …

ಮಂಡ್ಯ ಜಿಲ್ಲೆಯಲ್ಲಿ ಈ ಬಾರಿ ವರುಣಾರ್ಭಟಕ್ಕೆ ಬಹುತೇಕ ಗ್ರಾಮೀಣ ರಸ್ತೆಗಳು ಛಿದ್ರಗೊಂಡಿವೆ. ರಸ್ತೆ ಸಂಪರ್ಕ ಸೇತುವೆಗಳು ಕುಸಿದಿವೆ. ಲಾರಿಗಳು ಎತ್ತಿನಗಾಡಿಗಳು ಓಡಾಡಲಾಗದ ಸ್ಥಿತಿಯಲ್ಲಿವೆ. ಇದರಿಂದ ಕಬ್ಬು ಸಾಗಣೆಗೆ ರೈತರು ತೀವ್ರ ತೊಂದರೆ ಎದುರಿಸುವಂತಾಗಿದೆ. ಹಾಳಾಗಿರುವ ರಸ್ತೆಗಳನ್ನು ತಾತ್ಕಾಲಿಕವಾಗಿ ಸರಿಪಡಿಸುವ ಕೆಲಸವೂ ಜಿಲ್ಲಾಡಳಿತದಿಂದ …

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿರುವ ಚಾಮ ರಾಜೇಂದ್ರ ಮೃಗಾಲಯಕ್ಕೆ ದೇಶದ ಮೂರನೇ ಅತ್ಯುತ್ತಮ ಮೃಗಾಲಯ ಎಂದು ಪ್ರಶಸ್ತಿ ಲಭಿಸಿದೆ. ಕೇಂದ್ರ ಮೃಗಾಲಯ ಪ್ರಾಧಿಕಾರ (CZA) ದೇಶದ ಅತ್ಯುತ್ತಮ ಮೃಗಾಲಯಗಳ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ ಡಾರ್ಜಲಿಂಗ್ ಮೃಗಾಲಯ ಪ್ರಥಮ …

ಮೈಸೂರು: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದು, ಹಿಂಬದಿ ಸವಾರನ ಸ್ಥಿತಿ ಚಿಂತಾಜನಕವಾಗಿದೆ. ಮೈಸೂರು ತಾಲ್ಲೂಕು ಕಾಮನಕೆರೆ ಹುಂಡಿಯ, ಗಾರೆ ಕೆಲಸಗಾರ ಸ್ವಾಮಿ‌ ( 32) ಮೃತಪಟ್ಟವರು. ಹೊಸ ಹೆಲ್ಮೆಟ್ ಇದ್ದರೂ ಪೆಟ್ರೋಲ್ ಟ್ಯಾಂಕ್ …

ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ 2022ರ ಸೆ.16 ರಂದು 66/11 ಕೆ.ವಿ ದೂರ (ಮೈಸೂರು) ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕ.ವಿ.ಪ್ರ.ನಿ.ನಿ. ವತಿಯಿಂದ 2ನೇ ತ್ರ್ತ್ಯೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ …

Stay Connected​
error: Content is protected !!