Mysore
27
overcast clouds

Social Media

ಶುಕ್ರವಾರ, 03 ಜುಲೈ 2026
Light
Dark

Archives

HomeNo breadcrumbs

ದೆಹಲಿ : ಸಾಕ್ಷ್ಯಗಳನ್ನು ಮುಚ್ಚಿ ಹಾಕುವ ಉದ್ದೇಶದಿಂದ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಡಿಜಿಟಲ್ ಸಾಕ್ಷ್ಯಗಳನ್ನು(ಫೋನ್‌) ನಾಶ ಮಾಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ(ಇ.ಡಿ) ನ್ಯಾಯಾಲಯಕ್ಕೆ ಸುಳ್ಳು ಹೇಳುತ್ತಿದೆ ಎಂದು ಆಮ್‌ ಆದ್ಮಿ ಪಕ್ಷದ ಹಿರಿಯ ನಾಯಕ ಸಂಜಯ್‌ ಸಿಂಗ್ …

ವಾಷಿಂಗ್ಟನ್: ಶ್ರೀಲಂಕಾಕ್ಕೆ ಸಾಲ ನೀಡಿ, ಅದರ ಆರ್ಥಿಕತೆಯನ್ನು ಹಳಿಗೆ ತರುವ ಸಂಬಂಧ ಚರ್ಚಿಸಲು ಇಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಪಾಲ್ಗೊಂಡಿದ್ದರು. ಆರ್ಥಿಕ ವಿದ್ಯಮಾನಗಳ ಕುರಿತು ಚರ್ಚಿಸಲು ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) ಹಾಗೂ …

ಸುಳ್ಯ (ದಕ್ಷಿಣ ಕನ್ನಡ): ಪಕ್ಷದಿಂದ ಟಿಕೆಟ್ ದೊರೆಯದಿದ್ದಾಗ ಆ ಕ್ಷಣದಲ್ಲಿ ಉದ್ವೇಗದಿಂದ ರಾಜಕೀಯ ನಿವೃತ್ತಿಯ ಬಗ್ಗೆ ಮಾತನಾಡಿದ್ದೆ. ಆದರೆ ಈಗ ನನ್ನ ಯೋಚನೆ ಹಾಗಿಲ್ಲ. ಪಕ್ಷ ನನಗೆ ಸಾಕಷ್ಟು ಅವಕಾಶ ಕೊಟ್ಟಿದೆ. ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇನೆ' ಎಂದು ಶಾಸಕ ಎಸ್. …

ನವದೆಹಲಿ: ಕೇಂದ್ರ ಗೃಹ ಸಚಿವಾಲಯವು ಸರ್ಕಾರಿ ಪೋರ್ಟಲ್‌ಗಳನ್ನು ಗುರಿಯಾಗಿಸಿ ಇಂಡೋನೇಷ್ಯಾದ ಹ್ಯಾಕರ್‌ಗಳ ಗುಂಪು ದಾಳಿ ನಡೆಸಲು ಸಂಚು ರೂಪುಸುತ್ತಿದೆ ಎಂಬ ದೂರಿನ ಹಿನ್ನೆಲೆ ಸೈಬರ್‌ ಭದ್ರತಾ ಸಂಶೋಧಕರು ಈ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ಸೈಬರ್ ಸೆಕ್ಯುರಿಟಿ ಸೂಚನೆಯ ಪ್ರಕಾರ, ಇಂಡೋನೇಷ್ಯಾದ ‘ಹ್ಯಾಕ್ಟಿವಿಸ್ಟಾ‘ …

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಜೆಡಿಎಸ್ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಶುಕ್ರವಾರ ಬೆಂಗಳೂರಿನಲ್ಲಿ ಬಿಡುಗಡೆ ಮಾಡಲಾಯಿತು. ಜಾ.ದಳ ನಾಯಕರಾದ ಹೆಚ್​ಡಿ ಕುಮಾರಸ್ವಾಮಿ, ಹೆಚ್​ಡಿ ರೇವಣ್ಣ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸಿಎಂ ಇಬ್ರಾಹಿಂ ಪತ್ರಿಕಾಗೋಷ್ಠಿ ನಡೆಸಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದರು. ಬಹಳ ಕುತೂಹಲ …

ಬೆಂಗಳೂರು: ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಮಾಜಿ ಸಚಿವ ಶಶಿಕಾಂತ್ ನಾಯಕ್, ಮುಖಂಡ ಅಕ್ಕಪ್ಪ ಮತ್ತಿತರರು ಬಿಜೆಪಿ ತೊರೆದು ಕಾಂಗ್ರೆಸ್‌ ಪಕ್ಷಕ್ಕೆ ಶುಕ್ರವಾರ ಸೇರ್ಪಡೆಯಾದರು. ಇಲ್ಲಿನ ಕೆಪಿಸಿಸಿ ಕಚೇರಿಯಲ್ಲಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ …

ನವದೆಹಲಿ (ಪಿಟಿಐ): ಅದಾನಿ ಸಮೂಹದೊಂದಿಗೆ ಚೀನಾದ ಸಂಪರ್ಕವಿದೆ ಎಂದು ಆರೋಪಿಸಿರುವ ಕಾಂಗ್ರೆಸ್‌ ಪಕ್ಷವು, ಈ ಕುರಿತಂತೆ ಜಂಟಿ ಸಂಸದೀಯ ಸಮಿತಿಯ ತನಿಖೆ ನಡೆಸುವುದೇ ಈಗ ಉಳಿದಿರುವ ಪರಿಹಾರ ಎಂದು ಪ್ರತಿಪಾದಿಸಿದೆ. ಅದಾನಿ ಸಮೂಹದ ಜೊತೆಗೆ ಸಂಪರ್ಕವುಳ್ಳ, ಪ್ರಸ್ತುತ ಪೌರತ್ವ ಕುರಿತು ವಿವಾದವಿರುವ …

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಬೈಸಾಖಿ ಸಂಭ್ರಮಾಚರಣೆ ಸಂದರ್ಭದಲ್ಲಿ ಸೇತುವೆ ಕುಸಿದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೈಸಾಖಿ ಆಚರಣೆಯ ಸಂದರ್ಭದಲ್ಲಿ ಚೆನಾನಿ ಬ್ಲಾಕ್‌ನ ಬೈನ್ ಗ್ರಾಮದ ಬೇಣಿ ಸಂಗಮದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಮಕ್ಕಳು …

ಗುವಾಹಟಿ - ಬಿಹು ನೃತ್ಯ ಪ್ರದರ್ಶನದ ವೀಕ್ಷಣೆಗಾಗಿ ಆಸ್ಸಾಂಗೆ ಆಗಮಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 14.300 ಕೋಟಿ ರೂ.ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಹತ್ತು ಸಾವಿರಕ್ಕೂ ಹೆಚ್ಚು ಬಿಹು ನೃತ್ಯಗಾರರು ಮಾಡುವ ವರ್ಣರಂಜಿತ ಕಾರ್ಯಕ್ರಮದ ವೀಕ್ಷಣೆಗೆ …

ಮೈಸೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡುವುದು ಪ್ರತಿಯೊಬ್ಬರ ಸಂವಿಧಾನತ್ಮಕ ಹಕ್ಕಾಗಿದ್ದು, ಯಾರೂ ಕೂಡ ಮತದಾನದಿಂದ ದೂರ ಉಳಿಯಬಾರದು ಎಂದು ಮೈಸೂರು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಡಿ.ಗಿರೀಶ್ ಅವರು ಕರೆ ನೀಡಿದರು. ಮೈಸೂರು ತಾಲ್ಲೂಕಿನ ಇಲವಾಲ ಗ್ರಾಮದಲ್ಲಿ ಗುರುವಾರ ತಾಲ್ಲೂಕು ಸ್ವೀಪ್ …

Stay Connected​
error: Content is protected !!