ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ 46 ಲಕ್ಷ ಕುಟುಂಬಗಳಿಗೆ ನೀಡಲಾಗುತ್ತಿದ್ದ ವಿದ್ಯುತ್ ಸಬ್ಸಿಡಿ ಇಂದಿಗೆ ಕೊನೆಗೊಳ್ಳಲಿದೆ. ನಾಳೆಯಿಂದ ವಿದ್ಯುತ್ ಬಿಲ್‌ಗೆ ಸಬ್ಸಿಡಿ ನೀಡುವುದಿಲ್ಲ ಎಂದು ದೆಹಲಿ ವಿದ್ಯುತ್ ಸಚಿವೆ ಅತಿಶಿ ಮರ್ಲೆನಾ ಶುಕ್ರವಾರ ಘೋಷಿಸಿದ್ದಾರೆ. ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿರುವ ಅವರು, …










