Mysore
28
overcast clouds

Social Media

ಶುಕ್ರವಾರ, 03 ಜುಲೈ 2026
Light
Dark

Archives

HomeNo breadcrumbs

ಬೆಂಗಳೂರು : ಇನ್ಫೊಸಿಸ್ ಕಂಪನಿಯ ನಿವ್ವಳ ಲಾಭವು 2022–23ನೇ ಹಣಕಾಸು ವರ್ಷದ ಮಾರ್ಚ್‌ ತ್ರೈಮಾಸಿಕದಲ್ಲಿ ಶೇ 7.8ರಷ್ಟು ಹೆಚ್ಚಾಗಿ ₹6,128 ಕೋಟಿಗೆ ತಲುಪಿದೆ. ಕಂಪನಿಯ ವರಮಾನವು ಮಾರ್ಚ್‌ ತ್ರೈಮಾಸಿಕದಲ್ಲಿ ಶೇ 16ರಷ್ಟು ವೃದ್ಧಿಯಾಗಿದ್ದು ₹37,441 ಕೋಟಿಗೆ ಏರಿಕೆ ಆಗಿದೆ. 2022–23ನೇ ಹಣಕಾಸು …

ವಾಷಿಂಗ್ಟನ್‌ : ದೇಶದ ಆರ್ಥಿಕ ವ್ಯವಸ್ಥೆಯು ಯುಎಸ್‌ ಮತ್ತು ಸ್ವಿಟ್ಜರ್‌ಲ್ಯಾಂಡ್‌ನಲ್ಲಿನ ಇತ್ತೀಚಿನ ಬೆಳವಣಿಗೆಗಳಿಂದ ಸಂಪೂರ್ಣವಾಗಿ ಪ್ರತ್ಯೇಕಿಸಲ್ಪಟ್ಟಿದೆ ಎಂದು ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ (ಆರ್‌ಬಿಐ) ಗವರ್ನರ್ ಶಕ್ತಿಕಾಂತ್‌ ದಾಸ್‌ ಅಭಿಪ್ರಾಯಪಟ್ಟಿದ್ದಾರೆ. ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದಾಸ್‌, ಯುಎಸ್‌ ಹಾಗೂ ಸ್ವಿಟ್ಜರ್‌ಲ್ಯಾಂಡ್‌ನ ಬ್ಯಾಂಕಿಂಗ್‌ …

ಬೆಂಗಳೂರು: ದೈನಂದಿನ ಕೋವಿಡ್ ಪರೀಕ್ಷೆಗಳ ಗುರಿಯನ್ನು 20 ಸಾವಿರಕ್ಕೆ ಹೆಚ್ಚಿಸಿರುವ ಆರೋಗ್ಯ ಇಲಾಖೆ, ಮನೆ ಹಾಗೂ ಕಚೇರಿಗಳಲ್ಲಿ ಸೋಂಕಿತರ ಪ್ರಾಥಮಿಕ ಸಂಪರ್ಕಿತರಿಗೆ ಕಡ್ಡಾಯವಾಗಿ ಪರೀಕ್ಷೆ ನಡೆಸಬೇಕು ಎಂದು ಸೂಚಿಸಿದೆ. ಈ ಬಗ್ಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಎಲ್ಲ …

ಬೆಂಗಳೂರು: ಹಣಕಾಸು ವಿಷಯದಲ್ಲಿ ಸಲಹೆ ನೀಡುವ ಉದ್ದೇಶವಿಟ್ಟುಕೊಂಡಿದ್ದ ‘ಇಂಡಿಯನ್ ಮನಿ ಡಾಟ್ ಕಾಮ್’ಕಂಪನಿ, ಹಲವು ಸಾಧಕರ ಹೆಸರು ಹಾಗೂ ಅವರಿಂದ ತರಬೇತಿ ಕೊಡಿಸುವ ನೆಪದಲ್ಲಿ ಸಾವಿರಾರು ಜನರಿಂದ ‘ಚಂದಾದಾರಿಕೆ’ ಹಣ ಪಡೆದು ವಂಚಿಸಿರುವ ಸಂಗತಿ ಪೊಲೀಸರ ತನಿಖೆಯಿಂದ ಹೊರಬಿದ್ದಿದೆ. ಅರೆಕಾಲಿಕ ಕೆಲಸದ …

ನವದೆಹಲಿ : ಮುಸ್ಲಿಮರಿಗೆ ನೀಡಿದ್ದ ಶೇ 4ರಷ್ಟು ಒಬಿಸಿ ಕೋಟಾ ಮೀಸಲಾತಿಯನ್ನು ರದ್ದುಗೊಳಿಸಿರುವ ಕರ್ನಾಟಕ ರಾಜ್ಯ ಸರ್ಕಾರದ ನಿರ್ಧಾರವು ದೋಷ ಪೂರಿತ, ಅಸ್ಥಿರ ಹಾಗೂ ಪ್ರಮಾದದಿಂದ ಕೂಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ರಾಜ್ಯ ಸಚಿವ ಸಂಪುಟವು ಮಾರ್ಚ್‌ 27ರಂದು …

ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ಮತ್ತು ಭಾರತದ ಮೊದಲ ಶಿಕ್ಷಣ ಸಚಿವ ಮೌಲಾನಾ ಅಬುಲ್ ಕಲಾಂ ಆಜಾದ್ ಅವರಿಗೆ ಸಂಬಂಧಿಸಿದ ಉಲ್ಲೇಖಗಳನ್ನು 11 ನೇ ತರಗತಿಯ ಹೊಸ ರಾಜ್ಯಶಾಸ್ತ್ರ ಪಠ್ಯಪುಸ್ತಕದಿಂದ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ತೆಗೆದುಹಾಕಿದೆ. ಕಳೆದ …

ನವದೆಹಲಿ: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕ ಶರದ್ ಪವಾರ್ ಗುರುವಾರ ಸಂಜೆ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಈ ವೇಳೆಯಲ್ಲಿ ರಾಹುಲ್‌ ಗಾಂಧಿ ಕೂಡ ಉಪಸ್ಥಿತರಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ. ಕೇಂದ್ರದಲ್ಲಿ ವಿರೋಧ ಪಕ್ಷಗಳ …

ನವದೆಹಲಿ: ಬಡವರು ಮತ್ತು ಮಧ್ಯಮ ವರ್ಗದವರ ಆದಾಯ ಕಡಿಮೆಯಾಗುತ್ತಿರುವುದನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ಗುರುವಾರ ವಾಗ್ದಾಳಿ ನಡೆಸಿದ್ದಾರೆ. ಹಣದುಬ್ಬರ ಮತ್ತು ನಿರುದ್ಯೋಗದಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದರೂ ‘ಸೂಟ್-ಬೂಟ್’ ಸರ್ಕಾರದ ಗುರಿ ಸ್ನೇಹಿತರ ಬೊಕ್ಕಸ …

ಮೈಸೂರು : ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದೇಗೌಡ ನಮ್ಮ ಅಭ್ಯರ್ಥಿ ಮಾತ್ರ, ಇಲ್ಲಿ ನಾನೇ ಸ್ಪರ್ಧೆ ಮಾಡಿದ್ದೇನೆ ಎಂದು ನೀವೆಲ್ಲ ಪರಿಗಣಿಸಬೇಕು ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಮನವಿ ಮಾಡಿದರು. ಗುರುವಾರ ಆಯೋಜಿಸಿದ್ದ ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿ,ಚಾಮುಂಡೇಶ್ವರಿ ಕ್ಷೇತ್ರದಿಂದ …

ಮೈಸೂರು: ವಿಧಾನಸಭೆ ಚುನಾವಣೆಗೆ ಗುರುವಾರ ಅಧಿಸೂಚನೆ ಹೊರಬಿದ್ದಿದ್ದು ಎಸ್‌ಯುಸಿಐಸಿ (ಸೋಷಲಿಸ್ಟ್‌ ಯುನಿಟಿ ಸೆಂಟರ್‌ ಆಫ್‌ ಇಂಡಿಯಾ ಕಮ್ಯುನಿಸ್ಟ್) ಪಕ್ಷದ ಪಿ.ಎಸ್.ಸಂಧ್ಯಾ ಕೃಷ್ಣರಾಜ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಪಕ್ಷದ ಜಿಲ್ಲಾ ಸಮಿತಿಯಿಂದ ರಾಮಸ್ವಾಮಿ ವೃತ್ತದಿಂದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ನಗರಪಾಲಿಕೆ ಕಚೇರಿಯವರೆಗೆ …

Stay Connected​
error: Content is protected !!