Mysore
29
overcast clouds

Social Media

ಶುಕ್ರವಾರ, 03 ಜುಲೈ 2026
Light
Dark

Archives

HomeNo breadcrumbs

ಬೆಂಗಳೂರು: ಬಿಜೆಪಿ ಕುಟುಂಬ ರಾಜಕಾರಣ ಮಾಡುತ್ತಿಲ್ಲವೇ ಎಂದು ಪ್ರಶ್ನಿಸಿರುವ ಜೆಡಿಎಸ್‌ ಈ ಬಾರಿ ಬಿಜೆಪಿ ಚುನಾವಣಾ ಅಭ್ಯರ್ಥಿಗಳ ಪಟ್ಟಿಯಲ್ಲಿ ಎಷ್ಟು ಮಂದಿ ಕುಟುಂಬ ಹಿನ್ನೆಲೆ ಹೊಂದಿರುವವರಿಗೆ ಟಿಕೆಟ್‌ ನೀಡಲಾಗಿದೆ ಎಂದು ಬಹಿರಂಗಪಡಿಸಿದೆ. ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಜೆಡಿಎಸ್‌, ಕರ್ನಾಟಕಕ್ಕೆ ಬಂದಾಗೆಲ್ಲಾ …

ಬೆಂಗಳೂರು : ರಾಜ್ಯದಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣೆ ರಂಗೇರಿದ್ದು. ರಾಜ್ಯದ್ಯಂತ ಚುನಾವಣೆ ಪ್ರಚಾರ ಅಬ್ಬರದಿಂದ ನಡೆಯುತ್ತಿದೆ. ಈ ವೇಳೆ ಬೆಂಗಳೂರಿನ ಸರ್ ಸಿವಿ ರಾಮನ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಲಾಗಿದೆ. ಬಿಜೆಪಿ ಪಕ್ಷದ …

ಮೈಸೂರು: ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ಮಹಾರಾಣಿ ಮಹಿಳಾ ವಿಜ್ಞಾನ ಸ್ವಾಯತ್ತ ಕಾಲೇಜು ಆವರಣದಲ್ಲಿ ಅವಧಿ ಮೀರಿದ ಬಳಿಕವೂ ಅಕ್ರಮವಾಗಿ ನಡೆಸುತ್ತಿದ್ದ ಕ್ಯಾಂಟೀನ್ ತೆರವುಗೊಳಿಸುವಂತೆ ಕರ್ನಾಟಕ ಸಾರ್ವಜನಿಕ ಆವರಣಗಳ ಸಕ್ಷಮ ಪ್ರಾಧಿಕಾರಗಳ ಜಿಲ್ಲಾ ನ್ಯಾಯಾಲಯವು ಆದೇಶ ನೀಡಿದೆ. ದೇವರಾಜ ಮೊಹಲ್ಲಾದ ಗರಡಿ ರಸ್ತೆ …

ಅಥಣಿ (ಬೆಳಗಾವಿ ಜಿಲ್ಲೆ): ಪಕ್ಷ ಬಿಡದಂತೆ ಲಕ್ಷ್ಮಣ ಸವದಿ ಅವರ ಮನವೊಲಿಸಲು ಇಲ್ಲಿಗೆ ಗುರುವಾರ ಬಂದಿದ್ದ ಬಿಜೆಪಿ ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಶ ನೇರ್ಲಿ ಹಾಗೂ ಆರ್.ಎಸ್.ಎಸ್. ಮುಖಂಡರಿಗೆ ಸವದಿ ಬೆಂಬಲಿಗರು ಮುತ್ತಿಗೆ ಹಾಕಿ, ಹಿಗ್ಗಾಮುಗ್ಗಾ ತರಾಟೆ ತೆಗೆದುಕೊಂಡರು. ಮತ್ತೆ …

ಕೋಲ್ಕತ್ತ : ಭಾರತದ ಮೊದಲ ಅಂಡರ್ ವಾಟರ್ ಮೆಟ್ರೊದ ಪ್ರಾಯೋಗಿಕ ಸಂಚಾರವನ್ನು ಕೋಲ್ಕತ್ತ ಮೆಟ್ರೋ ಯಶಸ್ವಿಯಾಗಿ ನಡೆಸಿದೆ. ಹೌರಾ ಮೈದಾನದಿಂದ ಎಸ್‌ಪ್ಲೇನಡ್‌ ಮೆಟ್ರೊ ನಿಲ್ದಾಣದವರೆಗೆ ಪ್ರಾಯೋಗಿಕ ಸಂಚಾರ ನಡೆಸಲಾಗಿತ್ತು. ಹೂಗ್ಲಿ ನದಿಯ ಸುರಂಗ ಮಾರ್ಗದಲ್ಲಿ ಮೆಟ್ರೊ ಯಶಸ್ಸಿಯಾಗಿ ಸಾಗಿದ್ದು, ಆ ಮೂಲಕ …

ಕೊಡಗು : ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಹಾಗೂ ವಕೀಲ ಕೃಷ್ಣ ಮೂರ್ತಿ ಕಾರಿನ‌ ಮೇಲೆ ಗುಂಡಿನ ದಾಳಿ ನಡೆದಿದ್ದು, ಅದೃಷ್ಟವಸಹಾತ್‌ ಕೃಷ್ಣ ಮೂರ್ತಿ ಪ್ರಾಣಪಾದಿಂದ ಪರಾಗಿದ್ದಾರೆ. ಕೊಡಗು ಜಿಲ್ಲೆಯ ಮಡಿಕೇರಿ ಸಮೀಪ ಚಟ್ಟಳ್ಳಿ ಬಳಿಯ ಅಬ್ಬಿಯಾಲ ಬಳಿ ಈ ಘಟನೆ …

ಕಲಬುರಗಿ: ಜನತಾ ಪರಿವಾರದಿಂದ ಬೇರೆ ಬೇರೆ ಪಕ್ಷಕ್ಕೆ ವಲಸೆ ಹೋಗಿದ್ದ ಬಹಳಷ್ಟು ಮುಖಂಡರು ಜೆಡಿಎಸ್‍ಗೆ ಮರಳುವ ಬಗ್ಗೆ ಚರ್ಚೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆಯಿಂದ ಬಹಳಷ್ಟು ಮುಖಂಡರು ಜೆಡಿಎಸ್‍ಗೆ ಸೇರ್ಪಡೆ ಆಗುತ್ತಾರೆ. ಇಷ್ಟು ದಿನ …

ಹೊಸದಿಲ್ಲಿ: ದೇಶದ 29 ಕೋಟ್ಯಧಿಪತಿ ಮುಖ್ಯಮಂತ್ರಿಗಳ ಪೈಕಿ ಅತಿ ಹೆಚ್ಚು ಸಾಲ ಹೊಂದಿರುವವರು ಎಂದರೆ ತೆಲಂಗಾಣ ಮುಖ್ಯಮಂತ್ರಿ ಹಾಗೂ ಬಿಆರ್‌ಎಸ್ ಪಕ್ಷದ ಮುಖ್ಯಸ್ಥ ಕೆ. ಚಂದ್ರಶೇಖರ್ ರಾವ್. ಅವರ ನಂತರದ ಸ್ಥಾನದಲ್ಲಿ ಇರುವವರು ಕರ್ನಾಟಕದ ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ. ಅಸೋಸಿಯೇಷನ್ …

ಉತ್ತರ ಪ್ರದೇಶ: ಉಮೇಶ್ ಪಾಲ್ ಮರ್ಡರ್ ಪ್ರಕರಣದ ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದ ಯುಪಿ ಎಸ್‌ಟಿಎಫ್ ತಂಡ ಭರ್ಜರಿ ಯಶಸ್ಸು ಕಂಡಿದೆ. ಪ್ರಕರಣದ ಆರೋಪಿ ಅತೀಕ್ ಅಹ್ಮದ್ ಅವರ ಪುತ್ರ ಅಸದ್ ಮತ್ತು ಶೂಟರ್ ಗುಲಾಮ್  ಅವರನ್ನು ಎನ್‌ಕೌಂಟರ್‌ ಮಾಡಲಾಗಿದೆ. ಝಾನ್ಸಿಯಲ್ಲಿ …

ಬೆಂಗಳೂರು: ‘ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷ ಮತ್ತು 11 ಮಂದಿ ಸದಸ್ಯರ ನೇಮಕಾತಿ ಆದೇಶ ರದ್ದುಪಡಿಸಬೇಕು’ ಎಂದು ಕೋರಿ ಸಲ್ಲಿಸಲಾಗಿರುವ ಎರಡು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (ಪಿಐಎಲ್) ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ. ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ …

Stay Connected​
error: Content is protected !!