ಚಾಮರಾಜನಗರ: ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದ್ದು ನಾಡಹಬ್ಬದ ಪ್ರಮುಖ ಆಕರ್ಷಣೆಯಾದ ಮುಷ್ಠಿ ಕಾಳಗಕ್ಕೆ ಚಾಮರಾಜನಗರದ ಜಟ್ಟಿ ಸಕಲ ಸಿದ್ಧತೆಯನ್ನು ನಡೆಸುತ್ತಿದ್ದಾರೆ. ನಾಡಹಬ್ಬ ದಸರಾದ ವಿಜಯದಶಮಿ ದಿನದಂದು ಮೈಸೂರಿನ ಅಂಬಾ ವಿಲಾಸ ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ ನಡೆಯುವ ಮೈನವಿರೇಳಿಸುವ ವಜ್ರಮುಷ್ಟಿ ಕಾಳಗಕ್ಕೆ …










