Mysore
29
overcast clouds

Social Media

ಶುಕ್ರವಾರ, 03 ಜುಲೈ 2026
Light
Dark

Archives

HomeNo breadcrumbs

ಚಾಮರಾಜನಗರ : ಬಿಜೆಪಿಯಿಂದ ಸಚಿವ ವಿ.ಸೋಮಣ್ಣ ಸ್ಪರ್ಧಿಸಿದರೂ ಗೆಲುವು ನನ್ನದೇ ಎಂದು ಪುಟ್ಟರಂಗಶೆಟ್ಟಿ ತಿಳಿಸಿದರು. ಬಿಜೆಪಿ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ‘ಕ್ಷೇತ್ರದಾದ್ಯಂತ ಅಭಿವೃದ್ಧಿ ಮಾಡಿದ್ದೇನೆ. ಜನರು ನನ್ನ ಪರವಾಗಿದ್ದಾರೆ. ಅವರ ಕಷ್ಟಗಳಿಗೆ ಸ್ಪಂದಿಸಿದ್ದೇನೆ. ಹಾಗಾಗಿ, ನನಗೆ ಗೆಲುವಿನ ವಿಶ್ವಾಸವಿದೆ’ …

ಬೆಂಗಳೂರು : ಟಿಕೆಟ್ ಕೈತಪ್ಪಿದ ಕಾರಣದಿಂದ ಬೇಸತ್ತುಕೊಂಡಿರುವ ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಶುಕ್ರವಾರ ಅಭಿಯಾನಿಗಳ ಜೊತೆಗೆ ಸಭೆ ನಡೆಸಿ ತಮ್ಮ ಮುಂದಿನ ನಿರ್ಧಾರವನ್ನು ಘೋಷಣೆ ಮಾಡುವುದಾಗಿ ತಿಳಿಸಿದ್ದಾರೆ. ಮೂಡಿಗೆರೆ ಕ್ಷೇತ್ರದಲ್ಲಿ ಎಂಪಿ ಕುಮಾರಸ್ವಾಮಿ …

ಹೊಸದಿಲ್ಲಿ : ಭಾರತದಲ್ಲಿ ಮತ್ತೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ನಾಲ್ಕನೇ ಅಲೆಯ ಭೀತಿ ಶುರುವಾಗಿದೆ. ಕಳೆದ 24 ಗಂಟೆಗಳಲ್ಲಿ 10 ಸಾವಿರಕ್ಕೂ ಹೆಚ್ಚು ಕೋವಿಡ್‌-19 ಪ್ರಕರಣಗಳು ದೇಶದಲ್ಲಿ ಕಂಡುಬಂದಿವೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ …

ಮಹಾರಾಷ್ಟ್ರ : ಅಂಬೇಡ್ಕರ್‌ ಜಯಂತಿಯ ಪ್ರಯುಕ್ತ 18 ಸಾವಿರ ನೋಟ್‌ಬುಕ್‌ಗಳನ್ನು ಬಳಸಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್‌. ಅಂಬೇಡ್ಕರ್ ಅವರ ಭಾವಚಿತ್ರವನ್ನು ರಚಿಸಲಾಗಿದ್ದು, ಮಹಾರಾಷ್ಟ್ರದ ಲಾತೂರ್‌ನಲ್ಲಿ ಈ ಭಾವಚಿತ್ರವನ್ನು ಪ್ರದರ್ಶಿಸಲಾಗಿದೆ. Mosaic ಕಲಾ ಶೈಲಿಯಲ್ಲಿ ತಯಾರಾದ ಈ ಭಾವಚಿತ್ರದ ಹಿಂದೆ …

ಅಹಮದಾಬಾದ್ ​: ಗುಜರಾತಿನ ಕಚ್​ ಜಿಲ್ಲೆಯ ರಾಪರ್​ನಲ್ಲಿ ನಡೆದ ರಾತ್ರಿಯ ಸಂಗೀತ ಕಛೇರಿ ಸಮಯದಲ್ಲಿ ಗಾಯಕಿ ಗೀತಾ ಬೆನ್​ ರಾಬರಿ ಮೇಲೆ ನೋಟಿನ ಸುರಿ ಮಳೆಯಾಗಿದೆ. ಮೂಲಗಳ ಪ್ರಕಾರ ಗಾಯಕಿ ಮೇಲೆ ಸುರಿದ ನೋಟುಗಳ ಒಟ್ಟು ಮೊಗೋವುಗಳ ರಕ್ಷಣೆಗೆ ಹಣ ಸಂಗೀತ …

ಕೋಲಾರ : ಮಾಜಿ ಸಚಿವ ವರ್ತೂರು ಪ್ರಕಾಶ್‍ ಅವರಿಗೆ ಕೋಲಾರ ಕ್ಷೇತ್ರದ ಬಿಜೆಪಿ ಟಿಕೆಟ್ ಘೋಷಣೆಯಾದ ಹಿನ್ನೆಲೆಯಲ್ಲಿ ಬುಧವಾರ ಬೆಂಬಲಿಗರು ನಗರದ ಡೂಂ ಲೈಟ್ ವೃತ್ತದಲ್ಲಿ ಪಟಾಕಿ ಸಿಡಿಸಿ, ಕ್ರೇನ್ ಮೂಲಕ ಬೃಹತ್ ಹಾರ ಹಾಕಿ ಸಂಭ್ರಮಿಸಿದರು. ನಂತರ ಪ್ರಕಾಶ್‌, ಸಂಸದ …

ಕತಾರ್‌ : ವಿಮಾನ ನಿಲ್ದಾಣದಲ್ಲಿ ಡಾಲರ್‌ನಂತೆ ರೂಪಾಯಿ ಬಳಸಿ ಶಾಪಿಂಗ್‌ ಮಾಡಲು ಭಾರತೀಯರಿಗೆ ಅನುವು ಮಾಡಿಕೊಟ್ಟಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ‘ಬಿಗ್‌ ಸೆಲ್ಯೂಟ್‌‘ ಎಂದು ಹಾಡುಗಾರ ಮಿಕಾ ಸಿಂಗ್‌ ಟ್ವೀಟ್ ಮಾಡಿದ್ದಾರೆ. ಮಿಕಾ ಸಿಂಗ್‌ ಕತಾರ್‌ನ ದೋಹಾ ವಿಮಾನ ನಿಲ್ದಾಣದಲ್ಲಿರುವ LouisVuitton …

ರಾಮನಗರ : ತಾಲ್ಲೂಕಿನ ಕೆ.ಜಿ. ಹೊಸಹಳ್ಳಿ ಗ್ರಾಮದಲ್ಲಿ ಮಂಗಳವಾರ ಮಧ್ಯರಾತ್ರಿ ಉದ್ರಿಕ್ತರ ಗುಂಪೊಂದು ಗ್ರಾಮದಲ್ಲಿನ ಮನೆಗೆ ಬೆಂಕಿ ಇಟ್ಟಿದೆ. ಮನೆಯಲ್ಲಿನ ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣ, ಬೈಕ್ ಬೆಂಕಿಗೆ ಆಹುತಿ ಆಗಿವೆ. ಕೆ.ಜಿ. ಹೊಸಹಳ್ಳಿಯಲ್ಲಿ ಮಂಗಳವಾರ ಮಧ್ಯಾಹ್ನ ಅಶ್ವತ್ಥ ಎಂಬ ಯುವಕನನ್ನು …

ಟೋಕಿಯೊ : ಮಿಲಿಟರಿ ಬಲ ಪ್ರದರ್ಶನಕ್ಕೆ ಮುಂದಾಗಿರುವ ಉತ್ತರ ಕೊರಿಯಾ, ಜಪಾನ್ ಕಡೆಗೆ ಖಂಡಾಂತರ ಕ್ಷಿಪಣಿ ಉಡಾಯಿಸಿದೆ. ಇದು ಕೊರಿಯಾ ಪೆನಿನ್ಸುಲಾ ಹಾಗೂ ಜಪಾನ್ ನಡುವಣ ಸಾಗರದಲ್ಲಿ ಪತನಗೊಂಡಿದೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಸುರಕ್ಷಿತ ತಾಣಗಳಲ್ಲಿ ಆಶ್ರಯ ಪಡೆಯುವಂತೆ ತನ್ನ …

ಬೆಂಗಳೂರು : ಈ ವರ್ಷದ ಸಿಇಟಿ ಪರೀಕ್ಷೆಗೆ ಆನ್‌ಲೈನ್ ಮೂಲಕ ಸಲ್ಲಿಸಿರುವ ಅರ್ಜಿಯಲ್ಲಿ ಅರ್ಹತೆಗೆ ಅನುಗುಣವಾಗಿ ಸಮರ್ಪಕ ಮಾಹಿತಿ ತಿದ್ದುಪಡಿಗೆ ಏಪ್ರಿಲ್‌ 15ರ ಬೆಳಿಗ್ಗೆ 11 ಗಂಟೆಯವರೆಗೆ ಅವಕಾಶವಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್‌. ರಮ್ಯಾ ತಿಳಿಸಿದ್ದಾರೆ. …

Stay Connected​
error: Content is protected !!