Mysore
21
clear sky

Social Media

ಗುರುವಾರ, 15 ಜನವರಿ 2026
Light
Dark

Archives

HomeNo breadcrumbs

ಕೊಳ್ಳೇಗಾಲ: ವಿಶೇಷ ಚೇತನರ ಮನೆಗೆ ಕಂದಾಯ ಅಧಿಕಾರಿಗಳೇ ತೆರಳಿ ಆಧಾರ್ ಕಾರ್ಡ್ ಮಾಡಿಕೊಟ್ಟ ಮಾನವೀಯ ಘಟನೆ ತೇರಂಬಳ್ಳಿ ಗ್ರಾಮದಲ್ಲಿ ಜರುಗಿದೆ. ಕೊಳ್ಳೇಗಾಲ ತಾಲ್ಲೂಕಿನ ತೇರಂಬಳ್ಳಿ ಗ್ರಾಮದ ಮಹದೇವಪ್ಪ ಎಂಬುವವರ ಪುತ್ರ ಚೇತನ್ (೨೪) ವಿಶೇಷ ಚೇತನರಾಗಿದ್ದು ನಡೆದಾಡಲು ಸಾಧ್ಯವಾಗಿದ ಪರಿಸ್ಥಿತಿಯಲ್ಲಿ ಬದುಕು …

ಸಿದ್ದಾಪುರ:- ಹಾಡುಹಗಲೇ ಹಸು ಒಂದರ ಮೇಲೆ ಹುಲಿ ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು ಹುಲಿಯನ್ನು ಸೆರೆ ಹಿಡಿಯಬೇಕೆಂದು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ ಪ್ರಾರಂಭವಾಗಿದೆ. ಮಾರ್ಗೋಲ್ಲಿ ತೋಟದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ದುಬಾರೆ ಸಾಕಾನೆ ಶಿಬಿರದ …

ಮೈಸೂರು:  ಸರಸ್ವತಿಪುರಂ ನಲ್ಲಿರುವ ಶ್ರೀ ಯೋಗಿ ನಾರೇಯಣ ಬಣಜಿಗ ಬಲಿಜ ಸಂಘಕ್ಕೆ 2020 21ನೇ ಸಾಲಿನಿಂದ 5 ವರ್ಷಗಳ ಅವಧಿಗೆ ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ಅಧೀಕ್ಷಕರಾದ ಶ್ರೀ ಎಚ್ ವಿ ನಾಗರಾಜ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನವಾಗಿ 6 ಮಂದಿ …

ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಯಲ್ಲಿ ಅಶ್ವಾರೋಹಿಯಾಗಿ ಭಾಗವಹಿಸಲಿರುವ ಮೈಸೂರಿನ ನೂತನ ಮಹಾಪೌರ ಶಿವಕುಮಾರ್ ಅವರಿಗೆ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಹಾರ್ಸ್ ಪಾರ್ಕ್‌ನಲ್ಲಿ ಸೋಮವಾರ ಕುದುರೆ ಸವಾರಿ ತರಬೇತಿ ಆರಂಭವಾಯಿತು.‌ ಟೀಶರ್ಟ್,ಟ್ರ್ಯಾಕ್ ಪ್ಯಾಂಟ್,ಶೂ ಹಾಗೂ ಹೆಲ್ಮೆಟ್ ಧರಿಸಿದ್ದ ಶಿವಕುಮಾರ್‌ಗೆ ತರಬೇತಿಯ …

ಗುಂಡ್ಲುಪೇಟೆ : ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲ್ಲೂಕು ಕ್ರೀಡಾ ಕೂಟದಲ್ಲಿ ಭಾಗವಹಿಸಿ athletics ಹಾಗೂ ಪಂದ್ಯಾಟಗಳಲ್ಲಿ ವಿಜೇತರಾದ ಬೇಗೂರು ಸರ್ಕಾರಿ ಪದವಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಚಾರ್ಯರಾದ ಆರ್‌ ಕೆ ಚಂದ್ರಶೇಖ ರವರು,ಕ್ರೀಡಾ ಕಾರ್ಯದರ್ಶಿ ಗಳಾದ ಮಂಜುನಾಥ ಹೆಚ್‌ …

ಚಾಮರಾಜನಗರ: ಜಿಲ್ಲಾ ಕೇಂದ್ರದಲ್ಲಿ ಆಸ್ಪತ್ರೆ ಓ.ಪಿ.ಡಿ ಪುನರಾರಂಭ ವಾಗಿರುವುದರಿಂದ ಜಿಲ್ಲಾ ಆಸ್ಪತ್ರೆಗೆ (ಈ ಹಿಂದಿನ ಆಸ್ಪತ್ರೆ) ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಭೇಟಿ‌ ನೀಡಿ ಪರಿಶೀಲಿಸಿದರು. ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಆಸ್ಪತ್ರೆಗೆ ಭೇಟಿ ನೀಡಿ ಮಾತನಾಡಿದ ಅವರು ಇನ್ನು ೨-೩ …

ಚಾಮರಾಜನಗರ: ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಸುವ ನೂತನ ವಿಧೇಯಕವನ್ನು ಕೇಂದ್ರ ಸರ್ಕಾರ ಕೈಬಿಡಬೇಕೆಂದು ಒತ್ತಾಯಿಸಿ ತಾಲ್ಲೂಕಿನ ಪಣ್ಯದಹುಂಡಿ ಬಳಿ ರೈತರು ಸೋಮವಾರ ರಸ್ತೆತಡೆ ಚಳವಳಿ ನಡೆಸಿದರು. ನಗರ-ನಂಜನಗೂಡು ಮುಖ್ಯರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದರಿಂದ ಕೆಲಕಾಲ ಸಂಚಾರ ಸ್ಥಗಿತಗೊಂಡಿತ್ತು. ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ …

ಮೈಸೂರು :  ಪ್ರವಾಸೋಧ್ಯಮವನ್ನು ಅಭಿವೃದ್ಧಿಪಡಿಸುವ ಮತ್ತು  ಧಾರ್ಮಿಕ ಪ್ರವಾಸಿ ಕ್ಷೇತ್ರಗಳಿಗೆ ತೆರಳುವ ಜನರಿಗೆ ಹೆಚ್ಚಿನ ಅನುಕೂಲವನ್ನು ಮಾಡಿಕೊಡು ವ ಉದ್ದೇಶದಿಂದಾಗಿ ಸಾಂಸ್ಕೃತಿಕ ನಗರಿ ಮೈಸೂರಿನಿಂದ ಗೋವಾ ಕ್ಕೆ ರೈಲು ಪ್ರಯಾಣವನ್ನು ಕಲ್ಪಿಸುವಂತೆ ಒತ್ತಾಯಿಸಿ ಇಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ …

ಭಾನುವಾರ ನಡೆದ ಏಷ್ಯಾಕಪ್ 2022 ರ ಫೈನಲ್‌ನಲ್ಲಿ  ಶ್ರೀಲಂಕಾ, ಪಾಕಿಸ್ತಾನವನ್ನು ಮಣಿಸಿ 6ನೇ ಬಾರಿಗೆ ಎಷ್ಯಾಕಪ್​ ಗೆದ್ದು ಸಂಭ್ರಮಿಸಿತು. ಆದರೆ ಪಾಕಿಸ್ತಾನದ ಸೋಲಿಗೆ ಯಾವ ದೇಶ ಎಷ್ಟು ನೊಂದುಕೊಂಡಿತೋ ಗೊತ್ತಿಲ್ಲ. ಆದರೆ ಪಾಕ್ ತಂಡದ ಸೋಲನ್ನು ಅದರ ನೆರೆಯ ದೇಶ ಅಫ್ಘಾನಿಸ್ತಾನ ಹಬ್ಬದಂತೆ …

ಮೈಸೂರು: ನಾಡಹಬ್ಬ ದಸರೆಗೆ ಜಿಲ್ಲಾಡಳಿತ ಸಕಲ ರೀತಿಯಲ್ಲೂ ಸಜ್ಜಾಗುತ್ತಿದೆ. ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳನ್ನು ಸಿದ್ದಗೊಳಿಸುವ ನಿಟ್ಟಿನಲ್ಲಿ ಇಂದು ನಗರ ಸಶಸ್ತ್ರ ಮೀಸಲು ಪಡೆ (City armed reserve police force) ಪೊಲೀಸರು ಆನೆಗಳ ಸಮ್ಮುಖದಲ್ಲಿ ಫಿರಂಗಿ ಸಿಡಿಸಿ ತಾಲೀಮು …

Stay Connected​
error: Content is protected !!