ನವದೆಹಲಿ (ಪಿಟಿಐ): ಬಿಜೆಪಿಯ ‘ಒಂದು ದೇಶ, ಒಂದು ಹಾಲು’ ಎಂಬ ಘೋಷಣೆಗೆ ಕಾಂಗ್ರೆಸ್ ಅವಕಾಶ ನೀಡುವುದಿಲ್ಲ. ಅಮೂಲ್ ಮತ್ತು ನಂದಿನಿ ನಡುವೆ ಬಲವಂತದ ಸಹಕಾರವನ್ನು ಕೇಂದ್ರ ಸರ್ಕಾರ ಬಯಸುತ್ತಿದೆ ಎಂದು ಪ್ರತಿಪಕ್ಷಗಳು ಬುಧವಾರ ಆರೋಪಿಸಿವೆ. ಇದು ರಾಜ್ಯಗಳಲ್ಲಿನ ಡೇರಿ ಸಹಕಾರಿ ಸಂಸ್ಥೆಗಳನ್ನು …
ನವದೆಹಲಿ (ಪಿಟಿಐ): ಬಿಜೆಪಿಯ ‘ಒಂದು ದೇಶ, ಒಂದು ಹಾಲು’ ಎಂಬ ಘೋಷಣೆಗೆ ಕಾಂಗ್ರೆಸ್ ಅವಕಾಶ ನೀಡುವುದಿಲ್ಲ. ಅಮೂಲ್ ಮತ್ತು ನಂದಿನಿ ನಡುವೆ ಬಲವಂತದ ಸಹಕಾರವನ್ನು ಕೇಂದ್ರ ಸರ್ಕಾರ ಬಯಸುತ್ತಿದೆ ಎಂದು ಪ್ರತಿಪಕ್ಷಗಳು ಬುಧವಾರ ಆರೋಪಿಸಿವೆ. ಇದು ರಾಜ್ಯಗಳಲ್ಲಿನ ಡೇರಿ ಸಹಕಾರಿ ಸಂಸ್ಥೆಗಳನ್ನು …
ಹುಬ್ಬಳ್ಳಿ : ರಾಜಕೀಯದಲ್ಲಿ ನಿವೃತ್ತಿಯಾದರೂ ಗೌರವಯುತವಾಗಿ ಆಗಬೇಕು. ಆದರೆ, ಈ ರೀತಿಯಾಗಿ ಆಗಬಾರದು ಎಂದು ಬಿಜೆಪಿ ಶಾಸಕ ಜಗದೀಶ ಶೆಟ್ಟರ್ ಅವರು ಹೈಕಮಾಂಡ್ ವಿರುದ್ಧ ಅಸಮಾಧಾನ ಹೊರ ಹಾಕಿದರು. ದೆಹಲಿಗೆ ತೆರಳುವ ಮುನ್ನ ಬುಧವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
ದೆಹಲಿ: ರಾಜಸ್ಥಾನದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಚಾಲನೆ ನೀಡಿದ್ದಾರೆ. ಈ ರೈಲು ರಾಷ್ಟ್ರ ರಾಜಧಾನಿಯಿಂದ ಅಜ್ಮೀರ್ ನಗರವನ್ನು ಸಂಪರ್ಕಿಸಲಿದೆ. ದೆಹಲಿ ಕಂಟೋನ್ಮೆಂಟ್ ಹಾಗೂ ಅಜ್ಮೇರ್ ನಿಲ್ದಾಣಗಳ ನಡುವಣ ಪ್ರಯಾಣದ ಅವಧಿಯು ಇದೇ ಮಾರ್ಗದಲ್ಲಿ …
ಮುಂಬೈ : ಮಹೀಂದ್ರಾ & ಮಹೀಂದ್ರಾ ಕಂಪೆನಿಯ ಮಾಜಿ ಅಧ್ಯಕ್ಷ ಕೇಶುಬ್ ಮಹೀಂದ್ರಾ ತಮ್ಮ 99ನೇ ವಯಸ್ಸಿನಲ್ಲಿ ನಿಧರಾಗಿದ್ದಾರೆ. $1.2 ಬಿಲಿಯನ್ (₹98,518,203,600) ಆಸ್ತಿಯನ್ನು ಹೊಂದಿರುವ ಇವರು ಭಾರತದ ಅತ್ಯಂತ ಹಿರಿಯ ಬಿಲಿಯನೇರ್ ಎಂದು ಖ್ಯಾತಿ ಪಡೆದಿದ್ದರು. 1923ರ ಅಕ್ಟೋಬರ್ 9ರಂದು …
ನವದೆಹಲಿ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಂದು(ಏ.12) ಭೇಟಿ ಮಾಡಿದರು. ಈ ಸಂದರ್ಭ ರಾಹುಲ್ ಗಾಂಧಿ ಅವರೂ ಕೂಡ ಹಾಜರಿದ್ದರು. ದೆಹಲಿಯ ಖರ್ಗೆ ನಿವಾಸದಲ್ಲಿ ಸಭೆ …
ಇಸ್ಲಾಮಾಬಾದ್ (ಪಿಟಿಐ): ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂದಿನ ತಿಂಗಳು ಜಿ–20 ಪ್ರವಾಸಿ ಕಾರ್ಯಕಾರಿ ಗುಂಪಿನ ಸಭೆ ನಡೆಸಲು ಭಾರತ ತೀರ್ಮಾನಿಸಿರುವುದನ್ನು ಪಾಕಿಸ್ತಾನ ಮಂಗಳವಾರ ಬಲವಾಗಿ ವಿರೋಧಿಸಿದೆ. ಅಲ್ಲದೆ ಇದನ್ನು ‘ಸ್ವ ಹಿತಾಸಕ್ತಿಯ ನಡೆ’ ಎಂದು ಕರೆದಿದೆ. ‘ಭಾರತ ಜಿ 20 ಕಾರ್ಯಕಾರಿ …
ಬೆಂಗಳೂರು: ಸ್ಫೂರ್ತಿಧಾಮ ಸಂಸ್ಥೆ “ಅಂಬೇಡ್ಕರ್ ಹಬ್ಬ'ದ ಅಂಗವಾಗಿ ನೀಡುವ 20233e ಸಾಲಿನ 'ಬೋಧಿವೃಕ್ಷ' ಹಾಗೂ 'ಬೋಧಿ ವರ್ಧನ' ಪ್ರಶಸ್ತಿಗೆ ಸಾಧಕರು ಮತ್ತು ಹೋರಾಟಗಾರರ ಹೆಸರು ಪ್ರಕಟಿಸಿದೆ. 'ಬೋಧಿವೃಕ್ಷ' ಪ್ರಶಸ್ತಿಗೆ ವಕೀಲ ರವಿವರ್ಮ ಕುಮಾರ್ ಭಾಜನ- ರಾಗಿದ್ದಾರೆ. ಹಲವಾರು ಪ್ರಕರ ಣಗಳಲ್ಲಿ ಇವರು …
ಬ್ಯಾಂಕಾಕ್: ಮ್ಯಾನ್ಮಾರ್‌ನಲ್ಲಿ ಮಿಲಿಟರಿ ವಿರುದ್ಧದ ಪ್ರತಿಭಟನೆ ಹತ್ತಿಕ್ಕಲು ಸೇನೆ ನಡೆಸಿದ ವೈಮಾನಿಕ ದಾಳಿಯಲ್ಲಿ ಮಕ್ಕಳು ಸೇರಿದಂತೆ 100 ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಈ ಭೀಕರ ದಾಳಿಯನ್ನು ವಿಶ್ವಸಂಸ್ಥೆ, ಅಮೆರಿಕ ಸೇರಿದಂತೆ ಪಾಶ್ಚಿಮಾತ್ಯ ರಾಷ್ಟ್ರಗಳು ಬಲವಾಗಿ ಖಂಡಿಸಿವೆ. ಮ್ಯಾನ್ಮಾರ್‌ನಲ್ಲಿ ಆಂಗ್ ಸಾನ್ …
ಟಿಬೆಟಿಯನ್ ಧರ್ಮಗುರು ದಲೈಲಾಮಾ ಅವರು ‘ಬಾಲಕನಲ್ಲಿ ನಾಲಿಗೆ ಚೀಪುವಂತೆ‘ ಹೇಳಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಧರ್ಮಗುರುಗಳ ನಡೆಯನ್ನು ತೀಕ್ಷ್ಮವಾಗಿ ಖಂಡಿಸಿರುವ ಅಮೆರಿಕದ ಖ್ಯಾತ ರ್‍ಯಾಪ್ ಹಾಡುಗಾರ್ತಿ ಕಾರ್ಡಿ ಬಿ, ‘ನಿಮ್ಮ ಮಕ್ಕಳನ್ನು ಭಕ್ಷಕರಿಂದ ದೂರವಿಡಿ‘ ಎಂದು ಟ್ವೀಟ್ ಮಾಡಿದ್ದಾರೆ. ಇತ್ತೀಚೆಗೆ …
ಎಂ.ಕೆ.ಹೆಗಡೆ ಭಾಷಾವಾರು ರಾಜ್ಯಗಳ ರಚನೆಯಾದ ಬಳಿಕ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಅತ್ಯಂತ ದೊಡ್ಡ ವಿವಾದವೆಂದು ಪರಿಗಣಿಸಲಾಗಿದೆ. ಕಳೆದ 6 ದಶಕಗಳಿಗೂ ಹೆಚ್ಚಿನ ಕಾಲದಿಂದ ಜೀವಂತವಾಗಿರುವ ಈ ಗಡಿ ವ್ಯಾಜ್ಯ ಆಗಾಗ ಉಲ್ಬಣಗೊಳ್ಳುತ್ತ, ಕೆಲ ಸಮಯ ಬೂದಿ ಮುಚ್ಚಿದ ಕೆಂಡದಂತೆ ಒಳಗೊಳಗೆ ನಿಗಿ ನಿಗಿ …