Mysore
18
clear sky

Social Media

ಗುರುವಾರ, 15 ಜನವರಿ 2026
Light
Dark

Archives

HomeNo breadcrumbs

ಹನೂರು: ಕಳೆದ 1ವಾರದಿಂದ ಸುರಿದ ಭಾರಿ ಮಳೆಗೆ ರೈತರು ಒಬ್ಬರ ಜಮೀನಿನಲ್ಲಿ ಬೆಳೆಯಲಾಗಿದ್ದ ಈರುಳ್ಳಿ ಬೆಳೆಚಕೊಳೆತು ನಷ್ಟವಾಗಿರುವ ಘಟನೆ ತಾಲೂಕಿನ ಬಂಡಳ್ಳಿ ಗ್ರಾಮದ ಹೊರವಲಯದ ಜಮೀನಿನಲ್ಲಿ ನಡೆದಿದೆ. ತಾಲ್ಲೂಕಿನ ಬಂಡಳ್ಳಿ ಗ್ರಾಮದ ಮಾದೇಶ್ ಎಂಬುವರಿಗೆ ಸೇರಿದ ಜಮೀನಿನಲ್ಲಿ 5 ಎಕರೆಗೆ ಈರುಳ್ಳಿ …

ರಾಜ್ಯದ ವ್ಯವಸ್ಥಿತ ನಗರಗಳ ಪೈಕಿ ಮುಂಚೂಣಿಯಲ್ಲಿದ್ದ ಮೈಸೂರು ನಗರ, ಇಂದಿನ ಆಡಳಿತಾರೂಢ ಸರ್ಕಾರದ ಬೇಜವಾಬ್ದಾರಿ ಹಾಗೂ ಜಿಲ್ಲಾಡಳಿತದ ಅಸಡ್ಡೆಗೆ ಸಿಲುಕಿ ನರಳುತ್ತಿದೆ. ಮೈಸೂರು ನಿರ್ಮಾತೃ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದೃಷ್ಟಿತ್ವದ ಫಲವಾಗಿ ಸುಸಜ್ಜಿತ ಮೈಸೂರು ನಗರ ನಿರ್ಮಾಣಗೊಂಡಿದ್ದುದು ಇತಿಹಾಸದ ಪುಟಗಳಲ್ಲಿ …

ಚಾಮರಾಜನಗರ: ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಹಳೆ ಜಿಲ್ಲಾಸ್ಪತ್ರೆ ಕಟ್ಟಡದಲ್ಲಿ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್) ಆಡಳಿತ ಸೋಮವಾರದಿಂದ ಹೊರರೋಗಿ ವಿಭಾಗಗಳನ್ನು ಪುನಾರಂಭಿಸಲಿದೆ. ಕಳೆದ ಅಕ್ಟೋಬರ್‌ನಲ್ಲಿ ನಗರದ ಹೊರವಲಯದ ಯಡಬೆಟ್ಟದಲ್ಲಿ ಸಿಮ್ಸ್ ಬೋಧನಾ ಆಸ್ಪತ್ರೆ ಉದ್ಘಾಟನೆ ಆದ ಬಳಿಕ ಹಳೆ …

ಚಾಮರಾಜನಗರ: ಭಾರಿ ಮಳೆಯಿಂದಾಗಿ ಗೋಡೆ ಕುಸಿದು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಆರ್ಥಿಕ ನೆರವು ನೀಡುವುದರ ಮೂಲಕ ಪೂರ್ವ ಪೋಲೀಸ್ ಠಾಣೆಯ ಸಿಬ್ಬಂದಿಗಳು ಮಾನವೀಯತೆ ಮೆರೆದಿದ್ದಾರೆ. ಚಾ.ನಗರ ತಾಲ್ಲೂಕಿನ ದಡದಹಳ್ಳಿ ಗ್ರಾಮದ ಮೂರ್ತಿ(೩೨) ಎಂಬಾತ ಕೆಲವು ದಿನಗಳ ಹಿಂದೆ ಗೋಡೆ ಕುಸಿದು ಮೃತಪಟ್ಟಿದ್ದರು, …

ಬೆಂಗಳೂರು: ಇದೇ ಮೊದಲ ಬಾರಿಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೈಮಾ 2022 (SIIMA) ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆದಿದ್ದು ಶನಿವಾರ ರಾತ್ರಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಚಿತ್ರರಂಗದ ಘಟಾನುಘಟಿಗಳು ಭಾಗವಹಿಸಿದ್ದರು. ಭಾನುವಾರವೂ ಕಾರ್ಯಕ್ರಮ ಮುಂದುವರಿಯಲಿದೆ. ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ (Bengaluru Palace …

ಹನೂರು: ಒಳಿತು ಮಾತ್ರ ಶಾಶ್ವತ ಎಂಬುದಕ್ಕೆ ಈ ಊರು ಇಂದು ಸಾಕ್ಷಿಯಾಗಿದೆ. ಕಾಡನ್ನು ಕಡಿದು, ಜನರನ್ನು ಕೊಂದಿ ವ್ಯಕ್ತಿ ಅಳಿಯುತ್ತಿದ್ದರೇ ಜನರ ಕಲ್ಯಾಣಕ್ಕೆ ದುಡಿದ ವ್ಯಕ್ತಿ ಹೆಚ್ಚೆಚ್ಚು ಪ್ರಸ್ತುತರಾಗಿ ಜನಮಾನಸದಲ್ಲಿ ನೆಲೆಯೂರುತ್ತಿದ್ದಾರೆ. ತಾಲೂಕಿನ ಕಾಡುಗಳ್ಳ, ದಂತಚೋರ ವೀರಪ್ಪನ್ ನ ಹುಟ್ಟೂರಾದ ಗೋಪಿನಾಥಂನಲ್ಲಿ …

ಚಾಮರಾಜನಗರ: ಆಕಸ್ಮಿಕವಾಗಿ ಸಂಭವಿಸಿದ ಬೆಂಕಿ ಅವಘಡದಿಂದ ಆಲೆಮನೆ ಹಾಗೂ ಇತರೆ ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ.   ತಾಲ್ಲೂಕಿನ ದೊಡ್ಡ ಮೋಳೆ ಗ್ರಾಮದ ಸಿದ್ದ ಶೆಟ್ಟಿ ಅವರಿಗೆ ಸೇರಿದ ಬೆಲ್ಲ ತಯಾರಿಕೆ ಘಟಕ, ಟ್ರಾಕ್ಟರ್ ಹಾಗೂ ಇತರೆ ಸಾಮಗ್ರಿಗಳು ಶನಿವಾರ …

ವಾಲ್ಪರೈಗೆ ಹೋದ ನಮಗೆ ಮೂರು ದಿನಗಳಾದರೂ ನಾವು ನಿರೀಕ್ಷಿಸಿದ್ದ ಆ ಪ್ರಾಣಿಗಳ ದರುಶನ ಆಗಲೇ ಇಲ್ಲ. ಅಲ್ಲಿಂದ ಬರಿಗೈಯಲ್ಲಿ ಹಿಂತಿರುಗುವಾಗ ನಾವು ಪುದುತೋಟಂ ಎಂಬ ಊರನ್ನು ಕಂಡೆವು. ‘ಜೀವಜಾಲ’ ಪುಸ್ತಕದಲ್ಲಿ ಕೃಪಾಕರ ಸೇನಾನಿ ಮತ್ತು ಡಾ.ಕೆ.ಪುಟ್ಟಸ್ವಾಮಿ ಅವರು ವಿವರಿಸಿದ್ದ ಸ್ಥಳವೇ ಅದೆಂದು …

ಚಿತ್ರದುರ್ಗ, ಯಾನೆ ‘ಚಿತ್ರಕಲ್ ದುರ್ಗ’ಕ್ಕೆ ಅರಿವು ಮೂಡಿದ ದಿನಗಳಲ್ಲಿ ಮೊದಲ ಬಾರಿಗೆ ಹೋದಾಗ ನಾನು ತುಂಬಾ ಚಿಕ್ಕವಳು. ಬಹುಶಃ ಎರಡನೇ ಅಥವಾ ಮೂರನೇ ಕ್ಲಾಸ್ ಇದ್ದಿರಬೇಕು. ದಾವಣಗೆರೆಯಲ್ಲಿ ಗಣಿತದ ಪ್ರೊಫೆಸರ್ ಹಾಗೂ ಧ ರಾ ಮ ಕಾಲೇಜಿನ ಪ್ರಾಂಶುಪಾಲರಾದ ನನ್ನ ಅಪ್ಪ …

Stay Connected​
error: Content is protected !!