Mysore
28
overcast clouds

Social Media

ಶುಕ್ರವಾರ, 03 ಜುಲೈ 2026
Light
Dark

Archives

HomeNo breadcrumbs

ವಾಷಿಂಗ್ಟನ್ : 2024ರಲ್ಲಿ ಮತ್ತೆ ಸ್ಪರ್ಧಿಸಲು ಯೋಜಿಸಿದ್ದೇನೆ ಎಂದು ಅಧ್ಯಕ್ಷ ಜೋ ಬೈಡನ್ ಸೋಮವಾರ ಹೇಳಿದ್ದಾರೆ. ‘ಮತ್ತೆ ಸ್ಪರ್ಧಿಸಲು ಯೋಜಿಸಿದ್ದೇನೆ. ಆದರೆ, ಅದನ್ನು ಘೋಷಿಸಲು ಇನ್ನೂ ಸಿದ್ಧವಾಗಿಲ್ಲ’ ಎಂದು ಎನ್‌ಬಿಸಿಯ ಟುಡೇ ಕಾರ್ಯಕ್ರಮಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ಅವರು 2024 ರಲ್ಲಿ ಡೆಮಾಕ್ರಟಿಕ್ …

ನವದೆಹಲಿ : ‘ರಾಜಕಾರಣವನ್ನು ಅಪರಾಧೀಕರಣ ಮುಕ್ತಗೊಳಿಸುವ ಕಾರ್ಯವು ನಮ್ಮ ವ್ಯಾಪ್ತಿಯನ್ನು ಮೀರಿದ್ದಾಗಿದೆ. ಇದಕ್ಕಾಗಿ ಕಾಯ್ದೆಗೆ ತಿದ್ದುಪಡಿ ತರುವುದು ಅಗತ್ಯವಾಗಿದೆ’ ಎಂದು ಕೇಂದ್ರ ಚುನಾವಣಾ ಆಯೋಗವು ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿತು. ‘ರಾಜಕಾರಣವನ್ನು ಅಪರಾಧೀಕರಣ ಮುಕ್ತಗೊಳಿಸಲು ಆಯೋಗವು ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದೆ. …

ಬಾರಾಮುಲ್ಲಾ : ಜಿಲ್ಲೆಯಲ್ಲಿ ಉಗ್ರರ ಜಾಲವನ್ನು ಭೇದಿಸಿರುವ ಪೊಲೀಸರು ಹಾಗೂ ಭಾರತೀಯ ಸೇನೆ, ಲಷ್ಕರ್‌ ಇ ತೊಯಬಾ (ಎಲ್‌ಇಟಿ) ಸಂಘಟನೆಗೆ ಸೇರಿದ ಇಬ್ಬರನ್ನು ಶಸ್ತ್ರಾಸ್ತ್ರ, ಸ್ಫೋಟಕಗಳ ಸಮೇತ ಬಂಧಿಸಿದ್ದಾರೆ. ಫಾರೂಕ್‌ ಅಹ್ಮದ್‌ ಪರ್ರಾ ಮತ್ತು ಸೈಮಾ ಬಷೀರ್‌ ಬಂಧಿತ ಉಗ್ರರು.ಶಸ್ತ್ರಾಸ್ತ್ರ ಕಾಯ್ದೆ …

ದೆಹಲಿ : ಚುನಾವಣಾ ಸಂದರ್ಭದಲ್ಲಿ ಕಾರ್ಯ ನಿರ್ವಹಿಸಲು ರೋಡ್ ಮ್ಯಾಪ್ ಸಿದ್ದ ಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದರು. ದೆಹಲಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿಗಳ ಪಟ್ಟಿ ವಿಚಾರವಾಗಿ ನಾವು ಸುದೀರ್ಘ ಸಭೆ ಮಾಡಿದ್ದೇವೆ. ಅವಶ್ಯಕ ಅಂಶಗಳನ್ನು ಬಗ್ಗೆ …

ನವದೆಹಲಿ: ಭಾರತೀಯ ಚುನಾವಣಾ ಆಯೋಗವು ಆಮ್ ಆದ್ಮಿ ಪಕ್ಷವನ್ನು (ಎಎಪಿ) ರಾಷ್ಟ್ರೀಯ ಪಕ್ಷವೆಂದು ಸೋಮವಾರ ಘೋಷಣೆ ಮಾಡಿದೆ. ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ (ಟಿಎಂಸಿ), ಶರದ್‌ ಪವಾರ್‌ ನೇತೃತ್ವದ ನ್ಯಾಷನಲಿಸ್ಟ್‌ ಕಾಂಗ್ರೆಸ್ (ಎನ್‌ಸಿಪಿ) ಹಾಗೂ ಸಿಪಿಐ ಪಕ್ಷಗಳು ರಾಷ್ಟ್ರೀಯ ಸ್ಥಾನಮಾನ …

ಲಂಡನ್‌ : ಬ್ರಿಟಿಷ್‌ ಬ್ರಾಡ್‌ಕಾಸ್ಟಿಂಗ್‌ ಕಾರ್ಪೊರೇಷನ್‌ (ಬಿಬಿಸಿ) ‘ಸರ್ಕಾರದ ಆರ್ಥಿಕ ಬೆಂಬಲವುಳ್ಳ ಮಾಧ್ಯಮ’ ಎಂದು ಎಲಾನ್‌ ಮಸ್ಕ್ ಮಾಲೀಕತ್ವದ ಟ್ವಿಟರ್‌ ಲೇಬಲ್‌ ಮಾಡಿರುವುದಕ್ಕೆ ಬಿಬಿಸಿ ಸೋಮವಾರ ಆಕ್ಷೇಪ ವ್ಯಕ್ತಪಡಿಸಿದೆ. ‘ಶೀಘ್ರ ಈ ಲೇಬಲ್ ತೆಗೆದುಹಾಕಲು ಟ್ವಿಟರ್‌ ಸಂಸ್ಥೆಯ ಆಡಳಿತ ವರ್ಗವನ್ನು ಸಂಪರ್ಕಿಸಲಾಗಿದೆ’ …

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್‌ ಪಂದ್ಯದಲ್ಲಿ ಲಖನೌ ಸೂಪರ್‌ಜೈಂಟ್ಸ್ ಟಾಸ್ ಗೆದ್ದು ಬೌಲಿಂಗ್‌ ಆಯ್ದುಕೊಂಡಿದ್ದು, ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಬ್ಯಾಟಿಂಗ್‌ ಮಾಡಲಿದೆ. ಲಖನೌ ಸೂಪರ್‌ಜೈಂಟ್ಸ್ ತಂಡದ ನಾಯಕ, ಕನ್ನಡಿಗ ಕೆ.ಎಲ್. ರಾಹುಲ್ ಅವರ ಆಟವನ್ನು ಆಸ್ವಾದಿಸುವ ಅವಕಾಶ ಪ್ರೇಕ್ಷಕರಿಗೆ …

ನವದೆಹಲಿ: ಯೂಟ್ಯೂಬ್ ಜಾಲತಾಣದ ಮೂಲಕ ನೇರಪ್ರಸಾರವಾಗುವ ಕೋರ್ಟ್‌ನ ಕಲಾಪಗಳ ಹಕ್ಕುಸ್ವಾಮ್ಯವನ್ನು ಕಾಯ್ದುಕೊಳ್ಳಲು ಕ್ರಮವಹಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿತು. 2018ರ ತೀರ್ಪಿಗೆ ಅನುಗುಣವಾಗಿ ಈ ಬಗ್ಗೆ ಕ್ರಮತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದ ಸುಪ್ರೀಂ ಕೋರ್ಟ್‌ನ ಪೀಠವು, ಈ ಕುರಿತು ಆರ್‌ಎಸ್‌ಎಸ್‌ನ ಚಿಂತಕ …

ಮುಂಬೈ‌ ; ನಟಿ ನಯನತಾರಾ ಹಾಗೂ ಪತಿ ವಿಘ್ನೇಶ್ ಶಿವನ್‌ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅಭಿಮಾನಿಯೊಬ್ಬರ ವರ್ತನೆಯಿಂದ ನಟಿ ತಾಳ್ಮೆ ಕಳೆದುಕೊಂಡು ಮಾತನಾಡಿದ್ದಾರೆ. ಇತ್ತೀಚಿಗೆ ಕುಂಭಕೋಣಂ ಜಿಲ್ಲೆಯ ದೇವಸ್ಥಾನವೊಂದರಲ್ಲಿ ಪಂಗುನಿ ಉತಿರಮ್‌ ಹಬ್ಬದ ಸಂದರ್ಭದಲ್ಲಿ ಈ ದಂಪತಿ ಭಾಗಿಯಾಗಿದ್ದರು. ಅಭಿಮಾನಿಗಳ …

ಎನ್‌ ಗೊಂಬೆ ಲಾಂಛನದಲ್ಲಿ ಪ್ರದೀಪ್‌ ಯಾದವ್‌ ನಿರ್ಮಾಣದ, ಸಿ ಎಂ ವಿಜಯ್‌ ನಿರ್ದೇಶನದ “ಉಸಿರೇ ಉಸಿರೇ’ ಚಿತ್ರದಲ್ಲಿ ನಟ ಸುದೀಪ್‌ ಅಭಿನಯಿಸುತ್ತಿದ್ದಾರೆ. ಸದ್ಯ ಈಗಾಗಲೇ ಉಸಿರೇ ಉಸಿರೇ ಚಿತ್ರಕ್ಕೆ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದ್ದು, ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಸುದೀಪ್‌ ನಟಿಸುತ್ತಿದ್ದಾರೆ. …

Stay Connected​
error: Content is protected !!