Mysore
28
overcast clouds

Social Media

ಶುಕ್ರವಾರ, 03 ಜುಲೈ 2026
Light
Dark

Archives

HomeNo breadcrumbs

ಜಾರ್ಖಂಡ್ : ರಾಮನವಮಿ ಧ್ವಜವನ್ನು ಅಪವಿತ್ರಗೊಳಿಸಿದ್ದಾರೆಂದು ಆರೋಪಿಸಿ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿರುವ ಘಟನೆ ಜಾರ್ಖಂಡ್‌ ನ ಜೆಮ್​ಶೆಡ್​ಪುರದಲ್ಲಿ ನಡೆದಿರುವುದು ವರದಿಯಾಗಿದೆ. ಶನಿವಾರ ರಾತ್ರಿಯಿಂದಲೇ ಜೆಮ್​ಶೆಡ್​ಪುರದ ಶಾಸ್ತ್ರಿನಗರದಲ್ಲಿ ಘರ್ಷಣೆ ಉಂಟಾಗಿದೆ. ರಾಮನವಮಿಯ ಧ್ವಜಕ್ಕೆ ಮಾಂಸದ ತುಂಡು ಕಟ್ಟಿರುವುದನ್ನು ಸ್ಥಳೀಯ ಸಂಘಟನೆಯೊಂದು …

ನವದೆಹಲಿ: ದೇಶಿ ಕ್ರಿಕೆಟ್‌ ‘ರಾಜ’ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯು ಮುಂದಿನ ವರ್ಷದ ಜನವರಿ 5ರಿಂದ ಆರಂಭವಾಗಲಿದೆ. 2023–24ನೇ ಸಾಲಿನ ದೇಶಿ ಕ್ರಿಕೆಟ್‌ ರುತು ಇದೇ ವರ್ಷದ ಜೂನ್ 28ರಂದು ಆರಂಭವಾಗಲಿದೆ. ಮೊದಲಿಗೆ ದುಲೀಪ್ ಟ್ರೋಫಿ ಟೂರ್ನಿ ನಡೆಯಲಿದೆ. ನಂತರ ದೇವಧರ್ …

ಬಿಡುಗಡೆಗೆ ಸಜ್ಜಾಗಿರುವ ತಮ್ಮ 'ಶಾಕುಂತಲಂ' ಚಿತ್ರದ ಕುರಿತು ನಟಿ ಸಮಂತಾ ರುತು ಪ್ರಭು ಅವರು ಟ್ವೀಟರ್‌ನಲ್ಲಿ ಅಭಿಮಾನಿಗಳಿಂದ ಪ್ರಶ್ನೆಗಳನ್ನು ಆಹ್ವಾನಿಸಿದ್ದಾರೆ. ಈ ವೇಳೆ, ತಮ್ಮ ಬದುಕಿನ ಸವಾಲುಗಳನ್ನು ಎದುರಿಸಿ ಯಶಸ್ಸು ಕಾಣುತ್ತಿರುವ ಬಗ್ಗೆ ಅಭಿಮಾನಿಯೊಬ್ಬರ ಪ್ರಶ್ನೆಗೆ ಉತ್ತರ ನೀಡಿದ ಸಮಂತಾ, 'ನನ್ನ …

ಚಂಡೀಗಢ : ಪ್ರತ್ಯೇಕ ಖಾಲಿಸ್ತಾನ ಪ್ರತಿಪಾದಕ, ಸಿಖ್‌ ಧರ್ಮ ಪ್ರಚಾರಕ ಅಮೃತ್‌ಪಾಲ್‌ ಸಿಂಗ್‌ನ ಸಹಚರ ಪಪಲ್​ಪ್ರೀತ್ ಸಿಂಗ್​ನನ್ನು ಪೊಲೀಸರು ಬಂಧಿಸಿದ್ದಾರೆ. ಪಂಜಾಬ್‌ನ ಹೋಶಿಯಾರ್‌ಪುರದಲ್ಲಿನ ಡೇರಾದಲ್ಲಿ ಸೋಮವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವಾರ ಇದೇ ಡೇರಾದಲ್ಲಿ ಪಪಲ್​ಪ್ರೀತ್ ಸಿಂಗ್‌ ಇರುವ …

ಒಡಿಶಾ : ಕೇಂದ್ರ ಲೋಕಸೇವಾ ಆಯೋಗದ(ಯುಪಿಎಸ್‌ಸಿ) ಮೂಲಕ ನೇಮಕವಾಗುವ ಹೆಚ್ಚಿನ ಅಧಿಕಾರಿಗಳು ದರೋಡೆಕೋರರಾಗಿರುತ್ತಾರೆ ಎಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ಮತ್ತು ಜಲಶಕ್ತಿ ರಾಜ್ಯ ಸಚಿವ ಬಿಶ್ವೇಶ್ವರ ತುಡು ಹೇಳಿಕೆ ನೀಡಿದ್ದು, ಇದೀಗ ಹಲವು ವಿವಾದಗಳಿಗೆ ಎಡೆ ಮಾಡಿದೆ. ಒಡಿಶಾದ ಬಾಲಸೋರ್‌ ಜಿಲ್ಲೆಯ …

ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಹುನ್ನೂರು ಚೆಕ್ ಪೋಸ್ಟ್ ನಲ್ಲಿ ₹2.10 ಕೋಟಿ ಜಪ್ತಿ ಮಾಡಲಾಗಿದೆ. ಚೆಕ್ ಪೋಸ್ಟ್ ಮೂಲಕ ಸಾಗುತ್ತಿದ್ದ ಜೀಪ್ ಅನ್ನು ತಪಾಸಣೆ ಮಾಡಿದಾಗ ಬ್ಯಾಗಿನಲ್ಲಿ ತುಂಬಿಟ್ಟಿದ್ದ ಹಣ ಪತ್ತೆಯಾಗಿದೆ. ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ. ಉಪವಿಭಾಗಧಿಕಾರಿ …

ಜೈಪುರ: ಐಎಎಸ್ ಮತ್ತು ಆರ್‌ಎಎಸ್ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಆಕಾಂಕ್ಷಿಗಳಿಗೆ ಉಚಿತ ತರಬೇತಿ ನೀಡುವ ಯೋಜನೆಗೆ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹಲೋತ್‌ ಚಾಲನೆ ನೀಡಿದ್ದಾರೆ. ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಸಂಘ(ಎನ್‌ಎಸ್‌ಯುಐ) ಸಂಸ್ಥಾಪನ ದಿನದ ಅಂಗವಾಗಿ ವಿಡಿಯೊ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮಕ್ಕೆ ಚಾಲನೆ …

ನವದೆಹಲಿ: ಟಿಬೆಟಿಯನ್‌ ಧರ್ಮಗುರು ದಲೈಲಾಮಾ ಬಾಲಕನೊಬ್ಬನಿಗೆ ಮುತ್ತಿಟ್ಟು ತಮ್ಮ ನಾಲಿಗೆ ಚೀಪುವಂತೆ ಕೇಳಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿ ವ್ಯಾಪಕ ಟೀಕೆ ವ್ಯಕ್ತವಾದ ಬೆನ್ನಲ್ಲೇ ದಲೈಲಾಮಾ ಕ್ಷಮೆ ಕೇಳಿದ್ದಾರೆ. ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಧರ್ಮಗುರುವಿಗೆ ಗೌರವ ಸಲ್ಲಿಸಲು ಬಂದಿದ್ದ ಬಾಲಕನ ತುಟಿಗಳನ್ನು ದಲೈಲಾಮಾ …

ಹೊಸದಿಲ್ಲಿ : ದೇಶದ ಉನ್ನತಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಯುಪಿಎಸ್‌ಸಿಯಿಂದ ನೇಮಕವಾಗುತ್ತಾರೆ. ಭಾರತದ ಕಾರ್ಯಾಂಗದಲ್ಲಿ ಯುಪಿಎಸ್‌ಸಿಗೆ ಬಹಳಷ್ಟು ಪ್ರಾಮುಖ್ಯತೆ ಇದೆ. ಆದರೆ, ಇದರ ಬಗ್ಗೆ ಬಿಜೆಪಿಯ ಹಿರಿಯ ನಾಯಕ ಹಾಗೂ ಕೇಂದ್ರ ಸಚಿವ ಬಿಶ್ವೇಶ್ವರ್‌ ತುಡು ವಿವಾದಾತ್ಮಕ ಹೇಳಿಕೆ …

ಬೆಂಗಳೂರು: ಕನ್ನಡ ಭಾಷೆಯಲ್ಲೂ ಲಿಖಿತ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಿದ್ದರಾಮಯ್ಯ, ಕೇಂದ್ರ ಮೀಸಲು ಪೊಲೀಸ್ ಪಡೆಯ ನೇಮಕಾತಿ ಪರೀಕ್ಷೆಯಲ್ಲಿ ಭಾಷೆಯ …

Stay Connected​
error: Content is protected !!