Mysore
27
overcast clouds

Social Media

ಶುಕ್ರವಾರ, 03 ಜುಲೈ 2026
Light
Dark

Archives

HomeNo breadcrumbs

ಬೆಂಗಳೂರು : ಲೂಸ್ ಮಾದ ಯೋಗಿ ಅಭಿನಯದ 50ನೇ ಚಿತ್ರ ರೋಜಿ.ಶೀರ್ಷಿಕೆ ಅನಾವರಣ ಹಾಗೂ ಮುಹೂರ್ತ ಸಮಾರಂಭ ನವರಂಗ್ ಚಿತ್ರಮಂದಿರದಲ್ಲಿ ನಡೆಯಿತು. ಡಾಲಿ ಧನಂಜಯ ಚಿತ್ರದ ಶೀರ್ಷಿಕೆ ಅನಾವರಣ ಮಾಡಿ, ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು." ಹೆಡ್ ಬುಷ್" ಚಿತ್ರದ …

     ವಿಶ್ವದ ಬಲಿಷ್ಠ ಕೈಗಾರಿಕಾ ದೇಶಗಳಲ್ಲಿ ಒಂದಾದ ಫ್ರಾನ್ಸ್‌ನಲ್ಲಿ ಅಧ್ಯಕ್ಷ ಇಮಾನ್ಯುಯಲ್ ಮೆಕ್ರಾನ್ ಅವರು ಜಾರಿಗೆ ತರಲು ಮುಂದಾಗಿರುವ ಕಾರ್ಮಿಕರ ಪೆನ್ಷನ್ ವ್ಯವಸ್ಥೆ ಸುಧಾರಣೆ ವಿರುದ್ಧ ವಿರೋಧ ಪಕ್ಷಗಳು, ಕಾರ್ಮಿಕ ಸಂಘಟನೆಗಳು ನಡೆಸುತ್ತಿರುವ ಚಳವಳಿ ತೀವ್ರಗೊಂಡಿದ್ದು ಹಿಂಸಾಚಾರ ಸಿಡಿದಿದೆ. ಕಳೆದ ಗುರುವಾರ ಪ್ಯಾರಿಸ್‌ನಲ್ಲಿರುವ …

    ರಾಜ್ಯ ರಾಜಕೀಯ ದಿನದಿಂದ ದಿನಕ್ಕೆ ರಂಗೇರತೊಡಗಿದೆ. ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮೂರೂ ರಾಜಕೀಯ ಪಕ್ಷಗಳು ತಮ್ಮದೇ ಲೆಕ್ಕಾಚಾರದಲ್ಲಿವೆ. ಆದರೆ, ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳ್ಳುತ್ತಿರುವ ರೀತಿ ಇಂತಹ ಲೆಕ್ಕಾಚಾರಗಳನ್ನು ಬದಲಿಸುವುದು ನಿಶ್ಚಿತ. ಕರ್ನಾಟಕದ ರಾಜಕಾರಣ ದಿನ ದಿನಕ್ಕೂ ರಂಗೇರುತ್ತಿರುವಂತೆ ಕಾಣುತ್ತಿದ್ದರೆ, ಅದಕ್ಕೆ ಇದೇ ಮುಖ್ಯ …

ನವದೆಹಲಿ : ಲಂಡನ್‌ನತ್ತ ಹಾರಾಟ ನಡೆಸಿದ್ದ ಏರ್‌ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಗದ್ದಲ ಸೃಷ್ಟಿಸಿದ ಪರಿಣಾಮ, ವಿಮಾನವು ಸೋಮವಾರ ದೆಹಲಿಗೆ ವಾಪಸ್‌ ಆಗಿದೆ. ಮೂಲಗಳ ಪ್ರಕಾರ, 225 ಪ್ರಯಾಣಿಕರಿದ್ದ 'AI 111' ವಿಮಾನವು, ಪ್ರಯಾಣಿಕ ಗಲಾಟೆ ಮಾಡಿದ ಬಳಿಕ ದೆಹಲಿಯ ಇಂದಿರಾ …

ಮೈಸೂರು : ನಂದಿನಿ ಉಳಿಸುವಂತೆ ಒತ್ತಾಯಿಸಿ ಮೈಸೂರು ನಗರ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ವಿವಿಪುರಂನ ಅಮೂಲ್ ಮಳಿಗೆ ಎದುರು ಪ್ರತಿಭಟನೆ ನಡೆಯಿತು. ಇಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ನಮ್ಮ ನೆಲದಲ್ಲಿ ನಮ್ಮನ್ನೇ ಹೊಸಕುವ ಪ್ರಕ್ರಿಯೆಗಳು ನಡೆಯುತ್ತಿವೆ. ಇದರ …

ಮೈಸೂರು : ಹಾಲು ಕೊಡುವಂತಹ ಗೋವಿನ ಹತ್ಯೆ ನಿಷೇಧಕ್ಕಾಗಿ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತಂದಿದ್ದು ಭಾರತೀಯ ಜನತಾ ಪಕ್ಷ. ನಮಗೆ ಕಾಂಗ್ರೆಸ್ ನವರಿಂದ, ಜೆಡಿಎಸ್ ನವರಿಂದ ನಂದಿನಿ ಮತ್ತು ಕೆಎಂಎಫ್ ನ್ನು ಕಾಪಾಡುವಂತಹ ಪಾಠ ಬೇಕಾಗಿಲ್ಲ ಎಂದು ಸಂಸದ ಪ್ರತಾಪ್ …

ಹೊಸದಿಲ್ಲಿ : ಭಾರತದಲ್ಲಿ 2017ರಲ್ಲಿಯೇ ತ್ರಿವಳಿ ತಲಾಖ್‌ ಪದ್ಧತಿಯನ್ನು ಸುಪ್ರೀಂ ಕೋರ್ಟ್‌ ನಿಷೇಧಿಸಿ ಆದೇಶ ಹೊರಡಿಸಿದೆ. ಆದರೂ ಓಡಿಶಾದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ತ್ರಿವಳಿ ತಲಾಖ್‌ ಅನ್ನು ಹೇಳಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಪತ್ನಿ ಸೈಬರ್‌ ವಂಚನೆಗೆ ಒಳಗಾದ ಬಳಿಕ ತ್ರಿವಳಿ …

ಬೆಂಗಳೂರು : ಉತ್ತಮ ವಾತಾವರಣಕ್ಕೆ ಹೆಸರಾದ ‘ಸಿಲಿಕಾನ್‌ ಸಿಟಿ’ ಬೆಂಗಳೂರು ದೇಶ– ವಿದೇಶದ ಜನರನ್ನೂ ತನ್ನತ್ತ ಸೆಳೆಯುತ್ತಿದೆ. ನವೋದ್ಯಮ, ಐ.ಟಿ–ಬಿ.ಟಿ, ಸಂಶೋಧನೆ ಹಾಗೂ ಕೈಗಾರಿಕಾ ಬೆಳವಣಿಗೆಯಲ್ಲಿ ನಗರ ಅಗ್ರಸ್ಥಾನದಲ್ಲಿದೆ ಎಂದು ಜನಪ್ರತಿನಿಧಿಗಳೇ ಹೇಳುತ್ತಾರೆ. ಅದಕ್ಕೆ ತಕ್ಕಂತೆ ಮೂಲಸೌಕರ್ಯಗಳು ವೃದ್ಧಿ ಆಗಿವೆಯೇ ಎಂಬ …

ಮಹಾರಾಷ್ಟ್ರ : ಬಿರುಗಾಳಿ ಸಹಿತ ಸುರಿದ ಭಾರಿ ಮಳೆಯಿಂದಾಗಿ ಜಿಲ್ಲೆಯಲ್ಲಿನ ದೇವಾಲಯವೊಂದರ ಆವರಣದಲ್ಲಿದ್ದ ಟಿನ್‌ ಶೆಡ್‌ ಮೇಲೆ ಬೃಹತ್‌ ಮರವೊಂದು ಉರುಳಿ ಬಿದ್ದಿದ್ದು, ಅಲ್ಲಿ ಆಶ್ರಯ ಪಡೆದಿದ್ದ 7 ಮಂದಿ ಮೃತಪಟ್ಟಿದ್ದಾರೆ. ಬಾಲಾಪುರ್‌ ತಾಲ್ಲೂಕಿನ ಪರಾಸ್‌ ಹಳ್ಳಿಯಲ್ಲಿರುವ ಬಾಬುಜಿ ಮಹಾರಾಜ್‌ ದೇವಾಲಯದಲ್ಲಿ …

ನವದೆಹಲಿ : ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರವನ್ನು ಕೇಂದ್ರ ಸರ್ಕಾರವು ಸತತ ಮೂರು ತ್ರೈಮಾಸಿಕಗಳಲ್ಲಿ ಹೆಚ್ಚು ಮಾಡಿರುವ ಪರಿಣಾಮವಾಗಿ, ಅಂಚೆ ಕಚೇರಿ ಅವಧಿ ಠೇವಣಿಗಳು ಮತ್ತೆ ಸ್ಪರ್ಧಾತ್ಮಕವಾಗಿ ಕಾಣುತ್ತಿವೆ. ಈ ಉಳಿತಾಯ ಯೋಜನೆಗಳು ಬಡ್ಡಿ ದರ ಏರಿಕೆಗೂ ಮೊದಲು ಬ್ಯಾಂಕ್‌ …

Stay Connected​
error: Content is protected !!