Mysore
26
overcast clouds

Social Media

ಶುಕ್ರವಾರ, 03 ಜುಲೈ 2026
Light
Dark

Archives

HomeNo breadcrumbs

ಬೆಂಗಳೂರು:  ಗುಜರಾತಿನ ಅಮುಲ್ ರಾಜ್ಯದ ಹಾಲು ಉತ್ಪಾದಕರ ಅನ್ನ ಕಸಿದುಕೊಳ್ಳುತಿದೆ, ನಂದಿನಿ ಬ್ರ್ಯಾಂಡ್ ಹಾಳುಗೆಡವಲು ವ್ಯವಸ್ಥಿತ ಸಂಚು ನಡೆಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಕರ್ನಾಟಕ ಋಣಿಯಾಗಿರಬೇಕಾದ ಅಮುಲ್, …

  ಮುಂಬೈಯ ಪರೇಲ್ ಎಂಬಲ್ಲಿರುವ ಟಾಟಾ ಮೆಮೋರಿಯಲ್ ಕ್ಯಾನ್ಸರ್ ಆಸ್ಪತ್ರೆಯ ಎದುರಿನ ಫುಟ್‌ಪಾತಿನಲ್ಲಿ ಮುಖದಲ್ಲಿ ಅಸಹಾಯಕತೆ, ಸಾವಿನ ಭಯ ತುಂಬಿಕೊಂಡು ನಿಂತ ಜನರ ಸಾಲು ಕಾಣಿಸುವುದು ದಿನನಿತ್ಯದ ದೃಶ್ಯ. ಅವರೆಲ್ಲ ದೇಶದ ಯಾವ ಯಾವುದೋ ಮೂಲೆಗಳಿಂದ ರಿಯಾಯಿತಿ ದರದಲ್ಲಿ ಕ್ಯಾನ್ಸರ್ ಚಿಕಿತ್ಸೆ ಪಡೆಯಲು ಬಂದ ರೋಗಿಗಳು, ಮತ್ತು …

ಬೆಂಗಳೂರು : ಕೊಡವರಿಗೆ ಭೌಗೋಳಿಕ ರಾಜಕೀಯ ಸ್ವಾಯತ್ತ ಸ್ಥಾನಮಾನ ಕಲ್ಪಿಸುವಂತೆ ಕೊಡವ ಕೌನ್ಸಿಲ್‌ ( ಸಿಎನ್ ಸಿ ) ಸಲ್ಲಿಸಿರುವ ಬೇಡಿಕೆಯ ಬಗ್ಗೆ ಪರಿಶೀಲಿಸಲು ಆಯೋಗವೊಂದನ್ನು ರಚಿಸುವಂತೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ( ಪಿಐಎಲ್)‌ ಯ ವಿಚಾರಣೆಯನ್ನು ಹೈಕೋರ್ಟ್‌ …

ದಾವಣಗೆರೆ : ಫೇಸ್‌ಬುಕ್‌ನಲ್ಲಿ ಕ್ರಾಂಗೆಸ್ ಅಭ್ಯರ್ಥಿಗಳಾದ ಶಾಮನೂರು ಶಿವಶಂಕರಪ್ಪ ಮತ್ತು ದಾವಣಗೆರೆ ಎಸ್.ಎಸ್. ಮಲ್ಲಿಕಾರ್ಜುನ್ ಅವರನ್ನು ತೇಜೋವಧೆ ಮಾಡಿರುವುದರ ವಿರುದ್ಧ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಂಚಾಲಕ ಹರೀಶ್ ಕೆ.ಎಲ್.ಬಸಾಪುರ ದೂರು ನೀಡಿದ್ದಾರೆ. ‘ಕಾಂಗ್ರೆಸ್ ಕಳ್ಳೆಕಾಯ್’ ಹೆಸರಿನ ಪುಟದಲ್ಲಿ ಇಬ್ಬರು ಅಭ್ಯರ್ಥಿಗಳನ್ನು ತೇಜೋವಧೆ …

ಬೆಂಗಳೂರು : ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್‌, ಗದಗ, ಹಾವೇರಿ, ವಿಜಯಪುರ, ಧಾರವಾಡ, ಬಳ್ಳಾರಿ, ಚಿಕ್ಕಮಗಳೂರು, …

ಕೋಲಾರ: ರಾಹುಲ್‌ ಗಾಂಧಿ ಮೇಲಿನ ಶಿಕ್ಷೆ ಹಾಗೂ ಸಂಸತ್‌ ಸದಸ್ಯತ್ವದ ಅನರ್ಹತೆ ಹಿನ್ನೆಲೆಯಲ್ಲಿ ಸಂವಿಧಾನದ ರಕ್ಷಣೆ ವಿಚಾರವನ್ನು ಮುಂದಿಟ್ಟುಕೊಂಡು ಬೃಹತ್ ಹೋರಾ ಟಕ್ಕೆ ಮುನ್ನುಡಿ ಬರೆಯಲು ಹಾಗೂ ರಾಜ್ಯ ವಿಧಾನಸಭಾ ಚುನಾವಣೆಯ ಪ್ರಚಾರಕ್ಕೆ ಚಾಲನೆ ನೀಡಲು ‘ಜೈ ಭಾರತ್‌’ ಸಮಾವೇಶಕ್ಕೆ ನಗರದಲ್ಲಿ …

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರಿಂದ ಜಪ್ತಿ ಮಾಡಲಾಗಿದ್ದ ಕೋಟ್ಯಂತರ ರೂಪಾಯಿ ಬೆಲೆಬಾಳುವ ವಸ್ತುಗಳ ವಿಲೇವಾರಿ ಕಾನೂನು ಪ್ರಕ್ರಿಯೆ ಕೈಗೊಳ್ಳಲು ರಾಜ್ಯ ಪಬ್ಲಿಕ್ ಪ್ರಾಸಿಕ್ಯೂಟರ್-1 ಕಿರಣ್ ಎಸ್. ಜವಳಿ ಅವರನ್ನು …

ಬೆಂಗಳೂರು: ಗುಜರಾತ್‌ನ ಅಮುಲ್‌  ಸಂಸ್ಥೆ ಬೆಂಗಳೂರಿನಲ್ಲಿ ಹಾಲಿನ ವ್ಯವಹಾರಕ್ಕೆ ಇಳಿದಿರುವುದರ ಬಗ್ಗೆ ಬಿಸಿಬಿಸಿ ಚರ್ಚೆಯಾಗುತ್ತಿದೆ. ಕರ್ನಾಟಕದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ರೈತರ ಪಾಲಿನ ಸಂಜೀವಿನಿಯಾಗಿರುವ ನಂದಿನಿಯನ್ನು ಆಪೋಶನ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ …

ಕೋಲ್ಕತ್ತ : ಬಾಲಿವುಡ್‌ ಬ್ಲಾಕ್‌ ಬಾಸ್ಟರ್‌ ಚಿತ್ರ 'ಪಠಾಣ್‌' ಹಾಡಿಗೆ ಶಾರುಕ್ ಖಾನ್‌ ಹಾಗೂ ವಿರಾಟ್‌ ಕೊಹ್ಲಿ ಕ್ರಿಕೆಟ್‌ ಮೈದಾನದಲ್ಲಿ ಹೆಜ್ಜೆ ಹಾಕಿದ್ದು, ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇಬ್ಬರು ದಿಗ್ಗಜರು ಒಟ್ಟಿಗೆ ಹೆಜ್ಜೆ ಹಾಕಿರುವುದನ್ನು ಕಂಡು ಅಭಿಮಾನಿಗಳು ಸಂತಸ …

ಶಿರಸಿ: ಇಲ್ಲಿನ ರೌಡಿ ಶೀಟರ್ ಫಯಾಜ್ ಚೌಟಿ (ಪಯ್ಯು) ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಜೊತೆ ತನ್ನ ಬೆಂಬಲಿಗರೊಂದಿಗೆ ಇತ್ತೀಚೆಗೆ ಗುಪ್ತವಾಗಿ ಸಭೆ ನಡೆಸಿರುವುದು ಇದೀಗ ಹಲವು ಚರ್ಚೆಗೆ ಎಡೆಮಾಡಿಕೊಟ್ಟಿದೆ. ದರೋಡೆ, ಬ್ಲಾಕ್ ಮೇಲ್, ಹಣ ವಂಚನೆ, ಅಪಹರಣ ಸೇರಿದಂತೆ …

Stay Connected​
error: Content is protected !!