ಹನುಮ ಜಯಂತಿಯ ಪ್ರಯುಕ್ತ 'ಆದಿಪುರುಷ' ಚಿತ್ರ ತಂಡ ‘ಹನುಮಂತನ‘ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದು, ಮರಾಠಿ ನಟ ದೇವದತ್ತ ನಾಗೆ ಹನುಮನಾಗಿ ಕಾಣಿಸಿಕೊಂಡಿದ್ದಾರೆ. ತಪಸ್ಸು ಮಾಡುತ್ತಿರುವ ಭಂಗಿಯಲ್ಲಿ ಕುಳಿತಿರುವ ಹನುಮಂತನ ಫಸ್ಟ್‌ಲುಕ್ ಪೋಸ್ಟರ್‌ಅನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ನಟ ಪ್ರಭಾಸ್, ‘ರಾಮನ ಭಕ್ತ …










