Mysore
25
overcast clouds

Social Media

ಶುಕ್ರವಾರ, 03 ಜುಲೈ 2026
Light
Dark

Archives

HomeNo breadcrumbs

ನವದೆಹಲಿ: ಮೋಸ್ಟ್ ವಾಂಟೆಡ್ ಗ್ಯಾಂಗ್​ಸ್ಟರ್ ದೀಪಕ್ ಬಾಕ್ಸರ್​ನನ್ನು ಮೆಕ್ಸಿಕೊದಲ್ಲಿ ಬಂಧಿಸಿದ್ದು, ದೆಹಲಿಗೆ ಕರೆತರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಎಫ್‌ಬಿಐ) ಸಹಾಯದಿಂದ ದೆಹಲಿ ಪೊಲೀಸರ ವಿಶೇಷ ತಂಡ ದೀಪಕ್ ಬಾಕ್ಸರ್‌ನನ್ನು ಮೆಕ್ಸಿಕೊದಲ್ಲಿ ಸೆರೆ ಹಿಡಿದಿದೆ. ದೀಪಕ್ ಬಾಕ್ಸರ್‌ …

ಬೆಂಗಳೂರು : ಇತ್ತೀಚೆಗಷ್ಟೇ ಉದ್ಘಾಟನೆಗೊಂಡಿದ್ದ ನಲ್ಲೂರು ಹಳ್ಳಿ ಮೆಟ್ರೋ ಸ್ಟೇಷನ್‌ ಮಂಗಳವಾರ ಸುರಿದ ಮಳೆಗೆ ಜಲಾವೃತಗೊಂಡಿದ್ದು, ಟ್ವೀಟ್ಟರ್‌ನಲ್ಲಿ ಮೆಟ್ರೋ ಸ್ಟೇಷನ್‌ ಒಳಗಡೆ ನೀರು ನಿಂತ ಪೋಟೋ ಹಂಚಿಕೊಂಡ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಯಾಣ ಸಮಯವನ್ನು ಕಡಿತಗೊಳಿಸುವ ಉದ್ದೇಶದಿಂದ ವೈಟ್‌ಫೀಲ್ಡ್‌ನಿಂದ ಕೆ.ಆರ್‌.ಪುರಂವರೆಗೆ ‌13.71 …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಂಡ್ಯ ಸಂಸದರಾದ ಸುಮಲತಾ ಅಂಬರೀಶ್ ಹಾಗೂ ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಷ್ ಬೇಟಿ ಮಾಡಿ ವಿವಾಹ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ನರೇಂದ್ರ ಮೋದಿ ಅವರನ್ನು ಸುಮಲತಾ ಅಂಬರೀಶ್ ತಮ್ಮ ಪುತ್ರನ ಮದುವೆಗೆ ಬರುವಂತೆ ಆಹ್ವಾನ …

ನವದೆಹಲಿ: ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷ ಶಿಕ್ಷೆಗೆ ಗುರಿಯಾಗಿರುವ ರಾಹುಲ್‍ ಗಾಂಧಿಯನ್ನು ಮಿಂಚಿನ ವೇಗದಲ್ಲಿ ಸಂಸತ್ ಸ್ಥಾನದಿಂದ ಅನರ್ಹಗೊಳಿಲಾಗಿದ್ದು, ಅದೇ ರೀತಿ ಬಿಜೆಪಿಯ ಸಂಸದರೊಬ್ಬರು ಮೂರು ವರ್ಷ ಶಿಕ್ಷೆಗೆ ಗುರಿಯಾಗಿದ್ದರೂ ಅವರನ್ನು ಇನ್ನೂ ಸಂಸತ್ ಕಲಾಪದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುತ್ತಿದೆ …

    ನಮ್ಮ ಸೀಮೆಯಲ್ಲಿ ಕೆಲವು ವಿಶಿಷ್ಟ ಪ್ರಜೆಗಳಿದ್ದರು. ಇವರು ಬದುಕನ್ನು ಕಷ್ಟದಲ್ಲೂ ಸುಂದರಗೊಳಿಸಬಹುದೆಂದು ಕಾಣಿಸಿದವರು. ಸರ್ವರೂ ತುಳಿಯದ ಹಾದಿಯಲ್ಲಿ ನಡೆದವರು. ಸಾಹಸದ ಬಾಳ್ವೆ ಮಾಡಿ ಸೋಲುಂಡವರು. ಬೇಲಿ ಹೂಗಳಂತೆ ಅಖ್ಯಾತರು. ಇವರಲ್ಲಿ ನಮ್ಮೂರ ಸನ್ನಿಪೀರಣ್ಣನೂ ಒಬ್ಬನು. ಮುಖಕ್ಷೌರ ಮಾಡದ, ಕುಳ್ಳಗೆ ತೆಳ್ಳಗೆ ಇದ್ದ ಸನ್ನಿಪೀರಾ ಊರೊಳಗಿದ್ದೂ ಊರಿನಂತಾಗದವನು. ನಿರಂಕುಶಮತಿಯಾಗಿ ಯಾರಿಗೂ ಸೊಪ್ಪುಹಾಕದೆ …

ಹೈದರಾಬಾದ್ - ತೆಲಂಗಾಣ ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ಬಂಡಿ ಸಂಜಯ್ ಕುಮಾರ್ ಅವರನ್ನು ಮಧ್ಯರಾತ್ರಿಯ ಕರೀಂನಗರದಲ್ಲಿ ಪೊಲೀಸರ ತಂಡ ಬಂಧಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರವನ್ನು ಟೀಕಿಸಿದ್ದ ಅವರು ಸಿಎಂ ಚಂದ್ರಶೇಖರ ರಾವ್ ವಿರುದ್ದ ವಾಗ್ದಾಳಿ ನಡೆಸಿದ್ದರು. …

ಬೆಂಗಳೂರು : ಪ್ರೇಯಸಿಯ ಜೊತೆ ಮದುವೆಯಾಗಲು ಜೈಲಿನಲ್ಲಿರುವ ಆರೋಪಿಗೆ ಕರ್ನಾಟಕ ಹೈಕೋರ್ಟ್‌ 15 ದಿನಗಳ ಕಾಲ ಪೆರೋಲ್‌ ನೀಡಿದೆ. ಕೊಲೆ ಪ್ರಕರಣದಲ್ಲಿ 10 ವರ್ಷ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಯನ್ನು 15 ದಿನ ಪೆರೋಲ್‌ ಮೇಲೆ ಬಿಡುಗಡೆ ಮಾಡುವಂತೆ ಜೈಲು ಅಧಿಕಾರಿಗಳಿಗೆ ಹೈಕೋರ್ಟ್‌ …

ನವದೆಹಲಿ (ಪಿಟಿಐ): ಯುವ ಆಟಗಾರ ಸಾಯ್‌ ಸುದರ್ಶನ್‌ ಅವರ ಸೊಗಸಾದ ಬ್ಯಾಟಿಂಗ್‌ ಮತ್ತು ಮೊಹಮ್ಮದ್ ಶಮಿ ಹಾಗೂ ರಶೀದ್ ಖಾನ್ ಅವರ ಅಮೋಘ ಬೌಲಿಂಗ್‌ ನೆರವಿನಿಂದ ಗುಜರಾತ್‌ ಟೈಟನ್ಸ್‌ ತಂಡ ಐಪಿಎಲ್‌ ಟೂರ್ನಿಯಲ್ಲಿ ಸತತ ಎರಡನೇ ಜಯ ಸಾಧಿಸಿತು. ಅರುಣ್ ಜೇಟ್ಲಿ …

ನ್ಯೂಯಾರ್ಕ್ : ನೀಲಿಚಿತ್ರ ತಾರೆಗೆ ಹಣ ಸಂದಾಯ ಮಾಡಿದ್ದ ಕ್ರಿಮಿನಲ್‌ ಪ್ರಕರಣದ ಸಂಬಂಧ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಇದಕ್ಕೂ ಮುನ್ನ ಮ್ಯಾನ್‌ಹಾಟನ್‌ ಜಿಲ್ಲಾ ಅಟಾರ್ನಿಯ ಕೋರ್ಟ್‌ ಸಭಾಂಗಣದಲ್ಲಿ  76 ವರ್ಷ ವಯಸ್ಸಿನ ಟ್ರಂಪ್‌ ಶರಣಾದರು. ಬಳಿಕ …

ಬೆಳಗಾವಿ : ಖಾಸಗಿ ಬಸ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹2 ಕೋಟಿ ಹಣವನ್ನು ಹಿರೇಬಾಗೇವಾಡಿ ಟೋಲ್ ಗೇಟ್‌ನಲ್ಲಿ ಬುಧವಾರ ಬೆಳಗಿನ ಜಾವ 3.30ಕ್ಕೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಂಬೈಯಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ಅನ್ನು ಚುನಾವಣಾ ಎಫ್‌ಎಸ್‌ಟಿ ಹಾಗೂ ಪೊಲೀಸ್ …

Stay Connected​
error: Content is protected !!