ಜನರ ವಿಘ್ನಗಳು ನಿವಾರಣೆಯಾಗಲಿ... ನಮ್ಮಲ್ಲಿ ಗಣೇಶನ ಹಬ್ಬಕ್ಕೆ ವಿಶೇಷ ಮಹತ್ವವಿದೆ. ಏಕೆಂದರೆ ಗಣೇಶ ಬರೀ ಮನೆಯಲ್ಲಿ ಮಾತ್ರ ಪೂಜಿಸಲ್ಪಡುವುದಿಲ್ಲ. ಸಾರ್ವಜನಿಕವಾಗಿಯೂ ಗಣೇಶನ ಮೇಲೆ ವಿಶೇಷ ಅಭಿಮಾನ. ಇದಕ್ಕೆ ಭಾರತದಲ್ಲಿ ಶತಮಾನಕ್ಕೂ ಮಿಗಿಲಾದ ಇತಿಹಾಸವಿದೆ. ವಿಘ್ನ ನಿವಾರಕ ಎಂದರೆ ಕಷ್ಟಗಳನ್ನು ಪರಿಹರಿಸುವವನು ಎನ್ನುವ …










