Mysore
22
overcast clouds

Social Media

ಶುಕ್ರವಾರ, 03 ಜುಲೈ 2026
Light
Dark

Archives

HomeNo breadcrumbs

ಮಂಡ್ಯ: ಶೋಭಕೃತ್ ನಾಮ ಸಂವತ್ಸವರದ ವಿಶ್ವ ವಿಖ್ಯಾತ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಚಲುವನಾಯಣಸ್ವಾಮಿಯ ವಜ್ರಖಚಿತ ವೈರಮುಡಿ ಉತ್ಸವ ಲಕ್ಷಾಂತರ ಭಕ್ತರ ಜಯಘೋಷದ ನಡುವೆ ಬೆಳಗಿನ ಜಾವ 3 ಗಂಟೆವರೆಗು ನಡೆಯಿತು. ದೇವಾಲಯದ ಸುತ್ತಲೂ ಕಿಕ್ಕಿರಿದು ತುಂಬಿದ್ದ ಭಕ್ತವೃಂದ ಚೆಲುವನಾರಾಯಣನ ವೈರಮುಡಿ …

ನವದೆಹಲಿ: ಕಲಾ ವಿಭಾಗದಲ್ಲಿ ಗುಜರಾತ್‌ನ ವಿಶ್ವವಿದ್ಯಾಲಯದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಪಡೆದಿದ್ದಾರೆ ಎನ್ನಲಾದ ಸ್ನಾತಕೋತ್ತರ ಪದವಿ ಪ್ರಮಾಣ ಪತ್ರವನ್ನು ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಅವರು ಶನಿವಾರ ಬಿಡುಗಡೆ ಮಾಡಿದ್ದಾರೆ. ಆದರೆ, 2016ರಲ್ಲಿ ಅಮಿತ್‌ ಶಾ ಮತ್ತು ಅರುಣ್‌ ಜೇಟ್ಲಿ …

ಮೊಹಾಲಿ: ಮೊಹಾಲಿಯಲ್ಲಿ ಶನಿವಾರ ಕೋಲ್ಕತ್ತ ನೈಟ್‌ ರೈಡರ್ಸ್‌ (ಕೆಕೆಆರ್‌) ಮತ್ತು ಪಂಜಾಬ್‌ ಕಿಂಗ್ಸ್‌ ತಂಡದ ನಡುವೆ ನಡೆದ ಪಂದ್ಯಕ್ಕೆ ಮಳೆ ಕಾಡಿತು. ವರ್ಷಧಾರೆಯಿಂದಾಗಿ ಎರಡನೇ ಇನ್ನಿಂಗ್ಸ್‌ನ 16ನೇ ಓವರ್‌ನಲ್ಲಿ ನಿಂತು ಹೋದ ಪಂದ್ಯದ ಫಲಿತಾಂಶವನ್ನು ಡಕ್ವರ್ತ್‌ ಲೂಯಿಸ್‌ ನಿಯಮದ ಅನುಸಾರ ಪ್ರಕಟಿಸಲಾಗಿದ್ದು, …

ಕೋಲಾರ: ‘ಜರ್ಮನಿಯ ಹಿಟ್ಲರ್‌ ಹಾಗೂ ಇಟಲಿಯ ಮುಸಲೋನಿ ಅವರ ನಾಯಕತ್ವವನ್ನು ಒಪ್ಪಿಕೊಂಡವರು ಈಗ ದೇಶ ನಡೆಸುತ್ತಿದ್ದಾರೆ. ದೇಶದಲ್ಲಿ ಹಿಟ್ಲರ್‌ ಹಾಗೂ ಮುಸಲೋನಿ ವಂಶಸ್ಥರು ಇದ್ದರೆ ಅದು ಆರ್‌ಎಸ್‌ಎಸ್‌ ಹಾಗೂ ಹಿಂದೂ ಮಹಾಸಭಾದವರು’ ಎಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ …

ಮುಂಬೈ: ಬಾಲಿವುಡ್‌ ನಟ ಅಕ್ಷಯ್‌ ಕುಮಾರ್ ತಮ್ಮ ತಮಾಷೆಯ ನಡೆಗಳಿಂದಲೇ ಹೆಚ್ಚು ಖ್ಯಾತಿ ಪಡೆದಿದ್ದಾರೆ. ಇದೀಗ ‘ಏಪ್ರಿಲ್ ಫೂಲ್’ ಭಾಗವಾಗಿ ತಮ್ಮದೇ ಮಿಮ್ಸ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಬಟ್ಟೆ ಬ್ರಾಂಡ್ ಫೋರ್ಸ್ ಐಎಕ್ಸ್‌ನ ಸಹ-ಸಂಸ್ಥಾಪಕ ಮನೀಶ್ ಮಂದಾನ ಅವರನ್ನು ತಮಾಷೆ …

ನವದೆಹಲಿ: ಈ ಬಾರಿಯ ಐಪಿಎಲ್‌ನಲ್ಲಿ ಹೊಸದಾಗಿ ಪರಿಚಯಿಸಲಾಗಿರುವ ‘ಇಂಪ್ಯಾಕ್ಟ್‌ ಪ್ಲೇಯರ್‌’ ನಿಯಮವು ಎಲ್ಲರ ಗಮನ ಸೆಳೆದಿದೆ. ಬಿಸಿಸಿಐ ಈ ನಿಯಮವನ್ನು ಘೋಷಿಸಿದಾಗ, ತಂಡಗಳು ಹೇಗೆ ‘ಇಂಪ್ಯಾಕ್ಟ್‌ ಪ್ಲೇಯರ್‌’ ಬಳಕೆ ಮಾಡಲಿವೆ ಎಂಬ ಬಗ್ಗೆ ಕುತೂಹಲ ಮೂಡಿತ್ತು. ಇದೀಗ ಈ ನಿಯಮದ ಬಗ್ಗೆ …

ಕೋಲಾರ: ಸಿದ್ದರಾಮಯ್ಯ ಅವರಿಗೆ ಕೋಲಾರ‌ ಕ್ಷೇತ್ರದಲ್ಲೇ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರ‌ ಭಾಷಣಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಅಡ್ಡಿಪಡಿಸಿದರು. ರಾಹುಲ್ ಗಾಂಧಿ ನೇತೃತ್ವದಲ್ಲಿ ಏ.9ರಂದು ನಡೆಯಲಿರುವ ಜೈ ಭಾರತ್ ಸಮಾವೇಶ ಆಯೋಜನೆ …

ಮಥುರಾ (ಉತ್ತರ ಪ್ರದೇಶ) : ರಾಮನವಮಿ ಶೋಭಾಯಾತ್ರೆ ವೇಳೆ ಮಸೀದಿ ಬಳಿ ಕೇಸರಿ ಧ್ವಜ ಹಾರಿಸಿದ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಮಾಲ್‌ ಮಸೀದಿಯ ಸಮೀಪ ಶಾಂತಿಭಂಗ ಮಾಡಿದ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಬಂಧಿತರನ್ನು ಕಾವ್ಯ, ಹನಿ, …

ನವದೆಹಲಿ : 24 ಗಂಟೆಗಳಲ್ಲಿ ದೇಶದಲ್ಲಿ ಕೋವಿಡ್ ದೃಢಪಟ್ಟ 2,994 ಪ್ರಕರಣಗಳು ವರದಿಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 16,354ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆಯಿಂದ ತಿಳಿದುಬಂದಿದೆ. ಈ ಮೂಲಕ ಈವರೆಗಿನ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 4.47 ಕೋಟಿಯಾಗಿದೆ …

ಮೈಸೂರು : ‘ರಾಜಕೀಯ ಜೀವನದಲ್ಲಿ ಒಂದೂ ಕಪ್ಪು ಚುಕ್ಕೆ ಇಲ್ಲದೇ ಜನರ ಧ್ವನಿಯಾದವರು ಧ್ರುವನಾರಾಯಣ. ರಾಜಕಾರಣ ಕ್ಷೇತ್ರವನ್ನು ಆಯ್ದುಕೊಳ್ಳುವವರಿಗೆ ಮಾದರಿ ವ್ಯಕ್ತಿತ್ವ ಅವರದ್ದಾಗಿದೆ’ ಎಂದು ಕಾಂಗ್ರೆಸ್‌ ಮುಖಂಡ ಪುರುಷೋತ್ತಮ್‌ ಹೇಳಿದರು. ನಗರದ ಇಂಜಿನಿಯರುಗಳ ಸಂಸ್ಥೆಯಲ್ಲಿ ‘ಕರ್ನಾಟಕ ದಲಿತ ವೇದಿಕೆ’ ಆಯೋಜಿಸಿದ್ದ ಆರ್‌.ಧ್ರುವನಾರಾಯಣ …

Stay Connected​
error: Content is protected !!