ದೇವನಹಳ್ಳಿ : ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಅವರಿಗೆ ದೇವನಹಳ್ಳಿ ಪರಿಶಿಷ್ಟ ಮೀಸಲು ವಿಧಾನ ಸಭಾ ಕ್ಷೇತ್ರದಿಂದ ಟಿಕೆಟ್ ಘೋಷಿಸಿರುವುದರ ವಿರುದ್ಧ ಮೂಲ ಕಾಂಗ್ರೆಸ್ಸಿಗರು ಹಾಗೂ ಟಿಕೆಟ್ ಆಕಾಂಕ್ಷಿಗಳು ಪಟ್ಟಣದ ಖಾದಿ ಬೋರ್ಡ್ ಕಚೇರಿಯಲ್ಲಿ ಶುಕ್ರವಾರ ಗೋಪ್ಯ ಸಭೆ ನಡೆಸಿದರು. ಐದು …
ದೇವನಹಳ್ಳಿ : ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಅವರಿಗೆ ದೇವನಹಳ್ಳಿ ಪರಿಶಿಷ್ಟ ಮೀಸಲು ವಿಧಾನ ಸಭಾ ಕ್ಷೇತ್ರದಿಂದ ಟಿಕೆಟ್ ಘೋಷಿಸಿರುವುದರ ವಿರುದ್ಧ ಮೂಲ ಕಾಂಗ್ರೆಸ್ಸಿಗರು ಹಾಗೂ ಟಿಕೆಟ್ ಆಕಾಂಕ್ಷಿಗಳು ಪಟ್ಟಣದ ಖಾದಿ ಬೋರ್ಡ್ ಕಚೇರಿಯಲ್ಲಿ ಶುಕ್ರವಾರ ಗೋಪ್ಯ ಸಭೆ ನಡೆಸಿದರು. ಐದು …
ನಂಜನಗೂಡು : ದಕ್ಷಿಣ ಕಾಶಿ ಪ್ರಸಿದ್ಧಿಯ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ದೊಡ್ಡಜಾತ್ರಾ ಮಹೋತ್ಸವದ ಅಂಗವಾಗಿ ಗೌತಮ ಪಂಚ ಮಹಾರಥೋತ್ಸವಕ್ಕೆ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ಏ. 2ರಂದು ಬೆಳಗ್ಗೆ 6ರಿಂದ 6.40ರವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಶ್ರೀ ಮನ್ಮಹಾ ಗೌತಮ …
ಅಹಮದಾಬಾದ್: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಈಗಾಗಲೇ ವಿದಾಯ ಹೇಳಿರುವ ಮಹೇಂದ್ರ ಸಿಂಗ್ ಧೋನಿ, 2023ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಗಿದ ಬಳಿಕ ಐಪಿಎಲ್ ವೃತ್ತಿ ಜೀವನಕ್ಕೂ ವಿದಾಯ ಹೇಳುವ ಸಾಧ್ಯತೆ ಇದೆ. ಆದರೆ, ಈ ಬಗ್ಗ ಚೆನ್ನೈ ಸೂಪರ್ ಕಿಂಗ್ಸ್ ಮಾಜಿ …
ಬೆಂಗಳೂರು : ಏಪ್ರಿಲ್ 1ರಿಂದ ಹೊಸ ಹಣಕಾಸು ವರ್ಷ (2023 - 24) ಆರಂಭವಾಗಿದೆ. ಹೊಸ ಹೂಡಿಕೆಗಳಿಗೆ ಮತ್ತು ಹಣಕಾಸು ಯೋಜನೆಗಳಿಗೆ ಇದು ಉತ್ತಮ ಸಮಯವಾಗಿದೆ. ಆದರೆ, ಹೊಸ ವಿತ್ತ ವರ್ಷದ ಆರಂಭದೊಂದಿಗೆ ಹಲವು ಹಣಕಾಸು ನಿಯಮಗಳು ಬದಲಾಗಲಿವೆ. ಮ್ಯೂಚುವಲ್ ಫಂಡ್‌ಗಳ …
ರಾಮನಗರ : ಜಿಲ್ಲೆಯ ಗಡಿಭಾಗ ಕೋಲೂರು ಗ್ರಾಮದ ಬಳಿ ಸ್ಥಾಪಿಸಿರುವ ಚೆಕ್‌ಪೋಸ್ಟ್‌ನಲ್ಲಿ ಪೊಲೀಸ್ ಇಲಾಖೆ ತಪಾಸಣೆಯನ್ನು ಚುರುಕುಗೊಳಿಸಿದ್ದು, ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ 30 ಟನ್ ಅಕ್ಕಿ ಮತ್ತು 1.41 ಲಕ್ಷ ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ. ಮಾರ್ಚ್ 30 ರ ಮಧ್ಯಾಹ್ನ ಚೆಕ್‌ಪೋಸ್ಟ್‌ನಲ್ಲಿದ್ದ …
ಮೈಸೂರು : ಬೆಂಗಳೂರು - ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ದರ ಹೆಚ್ಚಳವನ್ನು ತಡೆಹಿಡಿಯಲಾಗಿದೆ.ಈ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಧ್ಯಮ ಪ್ರಕಟಣೆ ಹೊರಡಿಸಿದೆ.ಸೋಷಿಯಲ್ ಮೀಡಿಯಾ ಮೂಲಕ ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ.ಇಂದಿನಿಂದ ಬೆಂಗಳೂರು - ಮೈಸೂರು ಎಕ್ಸ್ …
ಮೈಸೂರು : ವಿಧಾನಸಭಾ ಚುನಾವಣೆ ಹಿನ್ನೆಲೆ ಜನರಿಗೆ ಅಭಯ ನೀಡಲು ಏಪ್ರಿಲ್ ಮೊದಲ ವಾರದಲ್ಲಿ ಪ್ಯಾರಾ ಮಿಲಿಟರಿ ಪಡೆ ನಗರಕ್ಕೆ ಆಗಮಿಸಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ತಿಳಿಸಿದರು. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರಿನ ಜಿಲ್ಲೆಯಲ್ಲಿ ಸೂಕ್ಷ್ಮ …
ಮಳವಳ್ಳಿ: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದ ಬಳಿ ನಿಲ್ಲಿಸಿದ್ದ ಎಲೆಕ್ಟ್ರಿಕಲ್ ಸ್ಕೂಟರ್ ಸ್ಫೋಟಗೊಂಡು ನಾಲ್ಕಕ್ಕೂ ಹೆಚ್ಚು ಬೈಕ್ ಬೆಂಕಿಗಾಹುತಿಯಾದ ಘಟನೆ ತಾಲ್ಲೂಕಿನ ಕಿರುಗಾವಲು ಗ್ರಾಮದಲ್ಲಿ ನಡೆದಿದೆ. ಹಿಟ್ಟನಹಳ್ಳಿ ಕೊಪ್ಪಲು ಗ್ರಾಮದ ವಿವೇಕಾನಂದ ಪ್ರೌಢಶಾಲೆ ಶಿಕ್ಷಕ ಪ್ರಕಾಶ ಎಂಬವರಿಗೆ ಸೇರಿದ ಎಲೆಕ್ಟ್ರಿಕಲ್ ಸ್ಕೂಟರ್ ಸ್ಫೋಟಗೊಂಡಿದೆ. …
ಬೆಂಗಳೂರು: ಟೋಲ್ ಸಂಗ್ರಹ ಆರಂಭವಾದ 17 ದಿನಗಳಲ್ಲೇ ಮತ್ತೆ ಟೋಲ್ ದರ ಹೆಚ್ಚಳವಾಗುವ ಮೂಲಕ ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ವಾಹನ ಸವಾರರಿಗೆ ಮತ್ತೆ ಬರೆ ಬಿದ್ದಿದೆ. ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಸಂಚಾರ ಇದೀಗ ಮತ್ತಷ್ಟು ದುಬಾರಿಯಾಗಿದೆ. ನಾಳೆಯಿಂದ(ಏ.01) ಶೇಕಡಾ 22ರಷ್ಟು …
ಅಹಮದಾಬಾದ್: ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಎಡ ಮೊಣಕಾಲಿಗೆ ಗಾಯವಾಗಿದ್ದು, ಶುಕ್ರವಾರ ಗುಜರಾತ್ ಟೈಟಾನ್ಸ್ ವಿರುದ್ಧ ನಡೆಯಲಿರುವ ಐಪಿಎಲ್ ಆರಂಭಿಕ ಪಂದ್ಯದಲ್ಲಿ ಅವರು ಆಡುವರೇ ಎಂಬುದರ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದೆ. ಆದರೆ, ಇಂದಿನ ಪಂದ್ಯದಲ್ಲಿ ಧೋನಿ …