Mysore
19
overcast clouds

Social Media

ಮಂಗಳವಾರ, 13 ಜನವರಿ 2026
Light
Dark

Archives

HomeNo breadcrumbs

ಚಾಮರಾಜನಗರ: ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿದ ಭಾರಿ ಮಳೆಯಿಂದಾಗಿ ಹೊಂಗನೂರು ಗ್ರಾಮದ ಸಮೀಪವಿರುವ ಮೆಟ್ರಿಕ್ ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ಆಸ್ಪತ್ರೆಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಹೊಂಗನೂರು ಹಾಗೂ ರೇಚಂಬಳ್ಳಿ ಮಾರ್ಗದಲ್ಲಿ ಇರುವ ಮೆಟ್ರಿಕ್ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ನೀರು ನುಗ್ಗಿ …

ಮಂಡ್ಯ : ಕಳೆದ ಮೂರು ತಿಂಗಳಿನಿಂದ ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾನಿ ಗೊಳಗಾದ ಪ್ರದೇಶಗಳಿಗೆ ಅಗತ್ಯ ವಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಸಲುವಾಗಿ ಪ್ರಕೃತಿ ವಿಕೋಪ ನಿಧಿಯಿಂದ .400 ರೂ ಕೋಟಿ ಹಣ ಬಿಡುಗಡೆ ಮಾಡುವಂತೆ  ಶಾಸಕರಾದ ದಿನೇಶ್ ಗೂಳಿಗೌಡ …

ಚಾಮರಾಜನಗರ: ಜಿಲ್ಲೆಯಾದ್ಯಂತ ಮುಂಜಾನೆಯಿಂದಲೇ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗೊಂಡಿದೆ. ಯಳಂದೂರು ತಾಲ್ಲೂಕಿನ ಚಂಗಚಹಳ್ಳಿ ಗ್ರಾಮದ ಮಲ್ಲಿಕಾರ್ಜುನಯ್ಯ, ಮಹದೇವಮ್ಮ, ಮಹದೇವಸ್ವಾಮಿ, ಗೌರಮ್ಮ, ಕುರುಡು ರಂಗಯ್ಯ ಅವರ ಮನೆಗಳಿಗೆ ಮನೆ ನೀರು ನುಗ್ಗಿದ್ದು ನಿವಾಸಿಗಳು ಪರದಾಡುವ ಸ್ಥಿತಿ …

ಚಾಮರಾಜನಗರ : ಜಿಲ್ಲಾದ್ಯಂತ ಬೆಳಗ್ಗೆಯಿಂದ ಧಾರಾಕಾರ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಸೋಮವಾಯ ಜಿಲ್ಲೆಯಲ್ಲಿನ ಎಲ್ಲ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ. ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು, ಪದವಿ ಪೂರ್ವ, ಪದವಿ ಕಾಲೇಜುಗಳಿಗೆ …

ಅವಳಿ ಕಟ್ಟಡಗಳನಾಶ! ಉತ್ತರ ಪ್ರದೇಶದ ನೋಯ್ಡಾದಲ್ಲಿ ಸೂಪರ್‌ಟೆಕ್ ರಿಯಲ್ ಎಸ್ಟೇಟ್ ಸಂಸ್ಥೆಗೆ ಸೇರಿದ ಅವಳಿ ಕಟ್ಟಡಗಳನ್ನು ಅತ್ಯಾಧುನಿಕ ತಂತ್ರಜ್ಞಾನ ಬಳಸಿ ನಾಶ ಮಾಡಲಾಗಿದೆ. ೩೦ ಅಂತಸ್ತುಗಳ ಈ ಕಟ್ಟಡವನ್ನು ನಿಯಮಗಳನ್ನು ಉಲ್ಲಂಘಿಸಿ ನಿರ್ಮಿಸಲಾಗಿತ್ತು. ನಿಯಮ ಉಲ್ಲಂಘಿಸಿದ್ದರಿಂದ ಕಟ್ಟಡವನ್ನೇ ಹೊಡೆದುರುಳಿಸುವಂತೆ ಸುಪ್ರೀಂ ಕೋರ್ಟ್ …

ದೇಶದ ಸರಕು ಸಾಗಣೆ ವಲಯದ ಸಾಮರ್ಥ್ಯ ಹೆಚ್ಚಿಸಲು ಹಾಗೂ ಅನವಶ್ಯಕ ಆಡಳಿತಾತ್ಮಕ ಅಡಚಣೆಗಳನ್ನು ನಿವಾರಿಸಲು ಏಕರೂಪದ ಸರಕು ಸಾಗಣೆ ಕಾನೂನು ತರಲು ಕೇಂದ್ರ ಸರ್ಕಾರ ಕಾರ್ಯೋನ್ಮುಖವಾಗಿದೆ. ಇದರಿಂದಾಗಿ ಪ್ರಕ್ರಿಯೆಗಳ ನಕಲು ಮತ್ತು ಕಾರ್ಯವಿಧಾನದ ಅವಶ್ಯಕತೆಗಳನ್ನು ಸರಳಗೊಳಿಸಲು ಸಾಧ್ಯವಾಗುತ್ತದೆ ಎಂದು ಕೇಂದ್ರ ಸಾರಿಗೆ …

ಈಗ ಪರಿಸ್ಥಿತಿ ಎಲ್ಲಿಗೆ ಬಂದಿದೆ ಎಂದರೆ ಭ್ರಷ್ಟಾಚಾರದ ಆರೋಪ ಇಲ್ಲದ ಸಚಿವರೇ ವಿರಳ ಎಂಬಂತಾಗಿದೆ ಇದು ಕೆಂಗಲ್ ಹನುಮಂತಯ್ಯ ಅವರ ಕಾಲದಲ್ಲಿ ನಡೆದ ಘಟನೆ. ಆ ಸಂದರ್ಭದಲ್ಲಿ ಅವರ ಸಂಪುಟ ಸಹೋದ್ಯೋಗಿಯಾಗಿದ್ದ ಟಿ.ಸಿದ್ದಲಿಂಗಯ್ಯ ಅವರ ಬಗ್ಗೆ ಒಂದು ಆರೋಪ ಕೇಳಿ ಬಂತು. …

ಡಿ ವಿ ರಾಜಶೇಖರ್ ಹಿರಿಯ ಪತ್ರಕರ್ತರು ನ್ಯೂಯಾರ್ಕ್‌ನಲ್ಲಿರುವ ವಿಶ್ವ–ಸಂಸ್ಥೆಯ ಕೇಂದ್ರ ಕಚೇರಿ–ಯಲ್ಲಿ ಮೂರು ವಾರಗಳ ಕಾಲ ನಡೆದ ಪರಮಾಣು ತಂತ್ರಜ್ಞಾನ ಪ್ರಸರಣ ನಿಷೇಧ ಒಪ್ಪಂದ ( ಎನ್‌ಪಿಟಿ) ಮುಂದುವರಿಸುವ ಕುರಿತಾದ ಪರಿಶೀಲನಾ ಸಭೆ ಆತಂಕದಲ್ಲಿಯೇ ಅಂತ್ಯವಾಗಿದೆ. ಎನ್‌ಪಿಟಿಗೆ ಈ ಹಿಂದೆ ಸಹಿ …

ಶುರುವಾಗಿದ್ದು, ಉದ್ಘಾಟನಾ ಪಂದ್ಯದಲ್ಲಿ ಶ್ರೀಲಂಕಾ ಎದುರು ಅಫಘಾನಿಸ್ತಾನ ಜಯ ದಾಖಲಿಸಿದೆ. ಇದೀಗ ದುಬೈ: ಕ್ರಿಕೆಟ್‌ ಅಭಿಮಾನಿಗಳು ಆಸಕ್ತಿಯಿಂದ ಕಾಯುತ್ತಿರುವ ಏಷ್ಯಾ ಕಪ್‌ 2022 ಕ್ರಿಕೆಟ್‌ ಟೂರ್ನಿ ಟೂರ್ನಿಯ ಎರಡನೇ ಪಂದ್ಯದಲ್ಲಿ ಇಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಕಾದಾಟ …

Stay Connected​
error: Content is protected !!