Mysore
22
overcast clouds

Social Media

ಶುಕ್ರವಾರ, 03 ಜುಲೈ 2026
Light
Dark

Archives

HomeNo breadcrumbs

ಬೆಂಗಳೂರು: ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2023) ಟೂರ್ನಿಯಲ್ಲಿ ಚೊಚ್ಚಲ ಪ್ರಶಸ್ತಿ ಮುಡಿಗೇರಿಸಿಕೊಳ್ಳುವ ಯೋಜನೆಯೊಂದಿಗೆ ರಾಯಲ್‌ ಚಾಲೆಂಜರ್ಸ್ ಬೆಂಗಳೂರು(RCB) ತಂಡ ಹದಿನಾರನೇ ಆವೃತ್ತಿಯ ಟೂರ್ನಿಯಲ್ಲಿ ಕಣಕ್ಕೆ ಇಳಿಯಲಿದೆ. ಮಾರ್ಚ್‌ 31 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ಹಾಗೂ …

ಬಳ್ಳಾರಿ: ನಗರದ ಮೇಯರ್ ಅಗಿ ಕಾಂಗ್ರೆಸ್‌ನ ತ್ರಿವೇಣಿ ಮತ್ತು ಉಪ ಮೇಯರ್ ಅಗಿ‌‌ ಜಾನಕಮ್ಮ ಬುಧವಾರ ಆಯ್ಕೆಯಾದರು. ಮೇಯರ್ ಗದ್ದುಗೆಗಾಗಿ ಕಾಂಗ್ರೆಸ್‌ನಲ್ಲಿ ಮೂರು ದಿನಗಳಿಂದ ನಡೆದ‌ ಗುದ್ದಾಟ ಕೊನೆ ಗಳಿಗೆವರೆಗೂ ನಡೆಯಿತು. ಇದರ ಲಾಭ ಪಡೆಯಲು ಬಿಜೆಪಿ ತೆರೆಮರೆಯಲ್ಲಿ ಪ್ರಯತ್ನಿಸಿತು. ಅದು …

ನವದೆಹಲಿ : ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿರುವ ರಾಹುಲ್ ಗಾಂಧಿ ಅವರಿಗೆ ಮಾನನಷ್ಟ ಮೊಕದ್ದಮೆಯಲ್ಲಿ ಮೇಲ್ಮನವಿ ಸಲ್ಲಿಸಲು ನ್ಯಾಯಾಲಯವು ಒಂದು ತಿಂಗಳ ಕಾಲಾವಕಾಶ ನೀಡಿರುವ ಹಿನ್ನೆಲೆಯಲ್ಲಿ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಿಸಲು ಯಾವುದೇ ಆತುರವಿಲ್ಲ ಎಂದು ಚುನಾವಣಾ ಆಯೋಗ ಬುಧವಾರ ಹೇಳಿದೆ. …

ಔರಾದ್: ವಿಧಾನಸಭೆ ಚುನಾವಣೆ ಘೋಷಣೆಯಾಗಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಬುಧವಾರ ಪಟ್ಟಣದ ವಿವಿಧೆಡೆಯ ಸರ್ಕಾರಿ ಹಾಗೂ ರಾಜಕಾರಣಿಗಳ ಬ್ಯಾನರ್ ತೆರವು ಮಾಡಲಾಯಿತು. ಪಟ್ಟಣದ ಉದಗೀರ್ ರಸ್ತೆಯಲ್ಲಿ ಅಹಿಲ್ಯಾಬಾಯಿ ಹೊಳ್ಳಕರ್ ಸಮುದಾಯ ಭವನದ ಭೂಮಿ‌ ಪೂಜೆ ಕಾರ್ಯಕ್ರಮದ ವೇದಿಕೆ ಸುತ್ತ …

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಇಂದು ಪ್ರಕಟಿಸಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆದು, ಫಲಿತಾಂಶ ಹೊರಬೀಳಲಿದೆ. ಚುನಾವಣೆ ದಿನಾಂಕ ಪ್ರಕಟ ಬೆನ್ನಲೇ ಟ್ವೀಟ್ ಮಾಡಿರುವ ಕೆಪಿಸಿಸಿ …

ಬೆಂಗಳೂರು : ಚುನಾವಣೆ ಬಂದಾಗಲೆಲ್ಲಾ ಚುನಾವಣಾ ನೀತಿಸಂಹಿತೆಯದ್ದೇ ಸದ್ದು. ಚುನಾವಣಾ ಅಕ್ರಮಗಳಿಗೆ ತಡೆ ಹಾಕಿ, ಶಾಂತಿಯುತ ಹಾಗೂ ಪಾರದರ್ಶಕ ಚುನಾವಣೆ ನಡೆಸಲು ಅನುಸರಿಸಲಾಗುವ ಕಾನೂನು ಕ್ರಮಗಳನ್ನು ನೀತಿ ಸಂಹಿತೆ ಎಂದು ಹೇಳಲಾಗುತ್ತದೆ. ಚುನಾವಣೆಗೆ ದಿನಾಂಕ ಘೋಷಣೆ ಆದಾಗಿನಿಂದ ಮತದಾನ ಮುಗಿಯುವವರೆಗೆ ಇದು …

ಬೆಂಗಳೂರು- 16ನೇ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಮತದಾರರು ತಮ್ಮ ಹಕ್ಕು ಚಲಾಯಿಸಲು ಚುನಾವಣಾ ಆಯೋಗ ವಿಶೇಷವಾದ ಸವಲತ್ತುಗಳನ್ನು ಕಲ್ಪಿಸಿದೆ. ರಾಜ್ಯದಲ್ಲಿ 31 ಕಂದಾಯ ಜಿಲ್ಲೆಗಳಿದ್ದು, 34 ಚುನಾವಣಾ ಜಿಲ್ಲೆಗಳಾಗಿ ವಿಂಗಡಿಸಲಾಗಿದೆ. ರಾಜ್ಯದ ಜನಸಂಖ್ಯೆ 2011 ರ ಜನಗಣತಿಯ ಪ್ರಕಾರ 6.1 …

ಬೆಂಗಳೂರು- ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡುವಂತೆ ಅನ್ಯ ಪಕ್ಷಗಳ ಶಾಸಕರು ನಾವಿದ್ದಲ್ಲಿಗೆ ಹುಡುಕಿಕೊಂಡು ಬಂದು ದುಂಬಾಲು ಬೀಳುತ್ತಿದ್ದಾರೆ. ನಾವು ಯಾರಿಗೂ ಕರೆ ಮಾಡಿ ಕರೆಯುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊರಗಿನಿಂದ ಬರುವವರಿಗೆ ಟಿಕೆಟ್‍ಹಂಚಿಕೆ ಮಾಡಲು …

ಬೆಂಗಳೂರು-ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಆಡಳಿತಾರೂಢ ಬಿಜೆಪಿಯಲ್ಲಿ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಚುರುಕುಗೊಂಡಿದ್ದು, ಕೆಲವರಿಗೆ ಟಿಕೆಟ್ ಕೈತಪ್ಪುವ ಭೀತಿ ಎದುರಾಗಿದೆ. ಕ್ಷೇತ್ರದಲ್ಲಿ ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವವರಿಗೆ ಹಾಗೂ ಕಾರ್ಯಕರ್ತರನ್ನು ಕಡೆಗಣಿಸಿರುವ ಹಾಗೂ ಇನ್ನಿತರ ಕಾರಣಗಳಿಂದ ಕೆಲವರಿಗೆ ಟಿಕೆಟ್ ಕೈ ತಪ್ಪುವ …

ಹೊಸದಿಲ್ಲಿ: ಕೊಲೆ ಯತ್ನ ಪ್ರಕರಣವೊಂದರಲ್ಲಿ ಸಿಲುಕಿ ವಿಚಾರಣಾ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾದ ಮರುದಿನವೇ ತಮ್ಮ ಲೋಕಸಭಾ ಸದಸ್ಯತ್ವವನ್ನು ಕಳೆದುಕೊಂಡಿದ್ದ ಲಕ್ಷದ್ವೀಪದ ಎನ್ಸಿಪಿ ನಾಯಕ ಮೊಹಮ್ಮದ್ ಫೈಜಲ್ ಅವರ ಸಂಸತ್‌ ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ. ಲೋಕಸಭೆ ಸಚಿವಾಲಯ ಅಧಿಸೂಚನೆ ಹೊರಡಿಸುವ ಮೂಲಕ ಈ ಮಾಹಿತಿ …

Stay Connected​
error: Content is protected !!