ನವದೆಹಲಿ: ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 10ರಂದು ಮತದಾನ ನೆಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಕೇಂದ್ರ ಚುನಾವಣೆ ಆಯೋಗವು ಇದೇ ಮೊದಲ ಬಾರಿಗೆ ಕೆಲವರಿಗೆ ಮನೆಯಿಂದ ಮತದಾನ ಮಾಡುವ ಅವಕಾಶ ಮಾಡಿಕೊಟ್ಟಿದೆ. ಕರ್ನಾಟಕ ವಿಧಾನಸಭೆ …
ನವದೆಹಲಿ: ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 10ರಂದು ಮತದಾನ ನೆಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಕೇಂದ್ರ ಚುನಾವಣೆ ಆಯೋಗವು ಇದೇ ಮೊದಲ ಬಾರಿಗೆ ಕೆಲವರಿಗೆ ಮನೆಯಿಂದ ಮತದಾನ ಮಾಡುವ ಅವಕಾಶ ಮಾಡಿಕೊಟ್ಟಿದೆ. ಕರ್ನಾಟಕ ವಿಧಾನಸಭೆ …
ಬ್ರಹ್ಮಾವರ(ಉಡುಪಿ): ಕಡಲತೀರದ ಭಾರ್ಗವ ಡಾ.ಶಿವರಾಮ ಕಾರಂತರ ಆಪ್ತ ಸಹಾಯಕಿ ಸಾಹಿತಿ, ಮಾಲಿನಿ ಮಲ್ಯ (72) ಅಸೌಖ್ಯದಿಂದ ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಅವಿವಾಹಿತೆಯಾಗಿದ್ದರು. ಮಾಲಿನಿ ಅವರು ದೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ವರ್ಷದಿಂದ ಸಮಸ್ಯೆ ಹೆಚ್ಚಿದ ಕಾರಣ …
ನಾಗ್ಪುರ, ಮಹಾರಾಷ್ಟ್ರ: ಬಿಜೆಪಿಯ ಪ್ರಮುಖ ನಾಯಕರೂ ಆಗಿರುವ ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ರಾಜಕೀಯ ನಿವೃತ್ತಿಯ ಬಗ್ಗೆ ಸುಳಿವು ನೀಡಿದ್ದಾರೆ. ಇದರೊಂದಿಗೆ ಬಿಜೆಪಿ ಹೈಕಮಾಂಡ್ ಜತೆಗಿನ ಅವರ ಮುನಿಸು ಬಹಿರಂಗಗೊಂಡಿದೆ. ಕೆಲವು ಮೂಲಗಳ ಪ್ರಕಾರ …
ಮಾಸ್ಕೊ: 2022ರಲ್ಲಿ ರಷ್ಯಾ ದೇಶವು ಭಾರತಕ್ಕೆ ರಫ್ತು ಮಾಡುವ ಕಚ್ಚಾ ತೈಲದ ಪ್ರಮಾಣವು 22 ಪಟ್ಟು ಹೆಚ್ಚಳ ಕಂಡಿದೆ ಎಂದು ರಷ್ಯಾದ ಉಪ ಪ್ರಧಾನಿ ಮಂಗಳವಾರ ಹೇಳಿದ್ದಾರೆ. ರಷ್ಯಾ–ಉಕ್ರೇನ್ ಸಂಘರ್ಷ ಆರಂಭವಾದ ನಂತರದಲ್ಲಿ ಐರೋಪ್ಯ ಒಕ್ಕೂಟದ ದೇಶಗಳು ರಷ್ಯಾ ಇಂಧನದ ಮೇಲಿನ …
ಶಿವಮೊಗ್ಗ: ಮುಸ್ಲಿಂ ಸಮುದಾಯಕ್ಕಿದ್ದ 2ಬಿ ಮೀಸಲಾತಿಯನ್ನು ಪುನರ್ ಸ್ಥಾಪಿಸುವಂತೆ ಒತ್ತಾಯಿಸಿ, ಮಂಗಳವಾರ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ‘ಈ ಹಿಂದಿನ ಸರ್ಕಾರಗಳು ಮುಸ್ಲಿಂ ಸಮುದಾಯವನ್ನು ಹಿಂದುಳಿದ ವರ್ಗ ಎಂದು ವರದಿ ನೀಡಿದ್ದವು. …
ಬಾಗಲಕೋಟೆ: ಸಾಲ ಪಡೆದು ವಾಹನ ಖರೀದಿಸಿದಾಗ ಕಂತು ಕಟ್ಟಿಲ್ಲ ಎಂದು ನೋಟಿಸ್ ನೀಡದೆ ವಾಹನ ಜಪ್ತಿ ಮಾಡಿದ್ದಕ್ಕೆ ಜಿಲ್ಲಾ ಗಾಹಕರ ಆಯೋಗ ದಂಡ ವಿಧಿಸಿದೆ. ಪ್ರಕರಣದ ವಿವರ: ಮುಧೋಳ ತಾಲ್ಲೂಕಿನ ಭಂಟನೂರ ಗ್ರಾಮದ ಕಲ್ಲಪ್ಪ ಕುಂಬಾರ ಎಂಬುವರು ಜೀವನೋಪಾಯ ಸಲುವಾಗಿ 2018ರಲ್ಲಿ …
ಪ್ರೊ.ಆರ್.ಎಂ.ಚಿಂತಾಮಣಿ ಕೇಂದ್ರ ಅರ್ಥ ಸಚಿವರು ಫೆ.01ರಂದು ಮಂಡಿಸಿದ 2023-24ನೇ ವರ್ಷದ ಮುಂಗಡ ಪತ್ರದಲ್ಲಿ ಬಂಡವಾಳ ವೆಚ್ಚವನ್ನು 10,00,961 ಕೋಟಿ ರೂ. ಎಂದು ನಿಗದಿ ಮಾಡಿದ್ದಾರೆ. ಇದು ಈವರೆಗಿನ ಅತಿ ದೊಡ್ಡ ಮೊತ್ತವಾಗಿದೆ. ಹಾಲಿ ವರ್ಷದ (2022-23) ಪರಿಷ್ಕ ತ ಅಂದಾಜಿಗಿಂತ 2,27,687 ಕೋಟಿ ರೂ. ಹೆಚ್ಚಾಗಿದ್ದು, 2021-22ರ ಪ್ರತ್ಯಕ್ಷ (ACTUALS) ಬಂಡವಾಳ ವೆಚ್ಚಗಳಿಗಿಂತ …
ಎಂಎ ಓದಲು ಊರಿಗೆ ಅರ್ಧತಾಸಿನ ಪಯಣದಷ್ಟು ಸನಿಹದಲ್ಲಿದ್ದ ಮೈಸೂರು ವಿಶ್ವವಿದ್ಯಾನಿಲಯದ ಪಿಜಿ ಸೆಂಟರಿಗೆ ಹೋಗಬೇಕೆಂದು ಆಲೋಚಿಸಿದ್ದೆ. ನನ್ನ ಗುರುಗಳು ನೀನು ಮೈಸೂರಿಗೇ ಹೋಗತಕ್ಕದ್ದು. ಹಾ.ಮಾ.ನಾಯಕ, ಪ್ರಭುಶಂಕರ, ಚನ್ನಯ್ಯ, ಜಿ.ಎಚ್.ನಾಯಕ ಮುಂತಾದವರಿದ್ದಾರೆ ಎಂದರು. ಅಪ್ಪನಿಗೆ ಮಗ ಲಕ್ಕವಳ್ಳಿಯಲ್ಲಿ ಓದುವುದು ಮರ್ಯಾದೆಗೆ ಕುಂದೆನಿಸಿರಬೇಕು. ‘ಎಷ್ಟು ಓದ್ತೀಯೊ ಓದು. ಎಲ್ಲಿಗೆ ಹೋಗ್ತಿಯೊ ಹೋಗು. ನಾನಿದೀನಿ’ ಎಂದ. ಮೈಸೂರಿಗೆ …
ನವದೆಹಲಿ : ಭಾರತ ಸರ್ಕಾರವು ಚುನಾವಣೆಗೆ ಮುನ್ನ ಮಧ್ಯಮ ವರ್ಗದ ಜನರಿಗೆ ಹೊಸ ಉಡುಗೊರೆಯನ್ನ ತರಲು ಹೊರಟಿದೆ. ಇದುವರೆಗೆ ಬಡತನ ರೇಖೆಗಿಂತ ಕೆಳಗಿರುವ ಜನರ ಆರೋಗ್ಯವನ್ನು ಮಾತ್ರ ಒಳಗೊಂಡಿರುವ ಆಯುಷ್ಮಾನ್ ಭಾರತ್ ಯೋಜನೆಯು ಇನ್ಮುಂದೆ ಮಧ್ಯಮ ವರ್ಗದ ಜನರನ್ನ ಸಹ ಒಳಗೊಳ್ಳಲಿದೆ. …
ಬೆಂಗಳೂರು- ಮೀಸಲಾತಿ ವಿಚಾರದಲ್ಲಿ ದೀರ್ಘಕಾಲದ ಬೇಡಿಕೆ ಈಡೇರಿಸುವ ಹಾಗೂ ಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯವನ್ನು ಮತ್ತಷ್ಟು ಆಳಕ್ಕೆ ಒಯ್ಯುವ ಐತಿಹಾಸಿಕ ಪ್ರಯತ್ನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಮಾಡಿದೆ ಎಂದು ಸಂಸದ ತೇಜಸ್ವಿಸೂರ್ಯ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ …