ಚಿಕ್ಕಮಗಳೂರು: ನಗರದ ಎಐಟಿ ವೃತ್ತ ಸಮೀಪ ಭಾನುವಾರ ರಾತ್ರಿ ಅಪಘಾತಕೀಡಾಗಿದ್ದ ಕಾರಿನಲ್ಲಿ ಶಾಸಕ ಸಿ.ಟಿ.ರವಿ ಭಾವಚಿತ್ರದ ಕ್ಯಾಲೆಂಡರ್‌ಗಳು, ಮದ್ಯದ ಪ್ಯಾಕೆಟ್‌ಗಳು, ಕತ್ತಿ (ಲಾಂಗ್) ಸಿಕ್ಕಿವೆ. ಕಾರು, ಚಾಲಕ ಮಂಜುನಾಥ, ಮಾಲನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 'ಕಾರು …










