Mysore
24
scattered clouds

Social Media

ಮಂಗಳವಾರ, 13 ಜನವರಿ 2026
Light
Dark

Archives

HomeNo breadcrumbs

ಪುನೀತ್ ರಾಜ್‌ಕುಮಾರ್ ಭರ್ಜರಿ ನೃತ್ಯ ಮಾಡಿರುವ ಸಿನಿಮಾ ಪುನೀತ್ ರಾಜ್‌ಕುಮಾರ್ ಹಾಡೊಂದರಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನುವ ಕಾರಣಕ್ಕೆ ‘ಲಕ್ಕಿಮ್ಯಾನ್’ ಚಿತ್ರ ನಿರೀಕ್ಷೆ ಹೆಚ್ಚಿಸಿಕೊಂಡಿದೆ. ಮೂಗೂರು ಸುಂದರಂ ಅವರ ಮೊಮ್ಮಗ ನಾಗೇಂದ್ರ ಪ್ರಸಾದ್ ಮೊದಲ ಬಾರಿಗೆ ಕನ್ನಡದಲ್ಲಿ ನಿರ್ದೇಶನಕ್ಕೆ ಇಳಿದಿರುವುದು ಚಿತ್ರದ ಮತ್ತೊಂದು ವಿಶೇಷ. …

ಉತ್ಪಾದನಾ ಆಧಾರಿತ ಪ್ರೋತ್ಸಾಹ ಯೋಜನೆಯನ್ನು ಬೈಸಿಕಲ್‌ಗಳು, ಕೃತಕ ರತ್ನಗಳು ಮತ್ತು ಆಟಿಕೆಗಳಿಗೂ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತಿಸುತ್ತಿದೆ. ಪಿಎಲ್‌ಐ ಯೋಜನೆ ವ್ಯಾಪ್ತಿಗೆ 14 ವಲಯಗಳನ್ನು ತರಲಾಗಿದ್ದು, ದೇಶೀಯ ಉತ್ಪಾದನೆಯಲ್ಲಿ ಉತ್ತಮ ಫಲಿತಾಂಶ ಬಂದಿದೆ. ಈ ಹಿನ್ನೆಲೆಯಲ್ಲಿ ಯೋಜನೆಯನ್ನು ಇತರ ವಲಯಗಳಿಗೆ ವಿಸ್ತರಿಸಲಾಗುತ್ತಿದೆ.

ಬೆಂಗಳೂರು : ರಾಜ್ಯದಲ್ಲಿ ಒಟ್ಟು ಎಂಟು ಜಿಲ್ಲೆಗಳಲ್ಲಿ ನೂತನ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲು ಕರ್ನಾಟಕ ವಿಶ್ವವಿದ್ಯಾಲಯಗಳ ಕಾಯ್ದೆ 2000ರ ತಿದ್ದುಪಡಿಗಾಗಿ ಸಚಿವ ಸಂಪುಟದ ಒಪ್ಪಿಗೆ ಸಿಕ್ಕಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆಗಳನ್ನು ತಿಳಿಸುವ ಮೂಲಕ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ …

ಮೈಸೂರು : ಅಕ್ರಮವಾಗಿ ರಸಗೊಬ್ಬರ ಶೇಖರಣೆ ಮಾಡಿದ ಮಳಿಗೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ನಗರದ ಆರ್ ಬಿ ಐ ಕಾಲೋನಿಯಲ್ಲಿ ನಡೆದಿದೆ. ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಡಾ.ಬಿ.ಎಸ್. ಚಂದ್ರಶೇಖರ್ ನೇತೃತ್ವದಲ್ಲಿ ಹಾಗೂ ಮೇಟಗಳ್ಳಿ ಪೊಲೀಸರು ಮಳಿಗೆಯ ಮೇಲೆ …

ಮೈಸೂರು : ಮೈಸೂರು ಮಹಾನಗರ ಪಾಲಿಕೆಯ ಮಹಾಪೌರ ಮತ್ತು ಉಪ ಮಹಾಪೌರ ಮೀಸಲಾತಿಯು ನೆನ್ನೆಯಷ್ಟೆ ನಿಗದಿಯಾಗಿತ್ತು. ಇದೀಗ ಚುನಾವಣೆ ದಿನಾಂಕವು ಕೂಡ ಬಿಡುಗಡೆಯಾಗಿದೆ. ಸೆಪ್ಟೆಂಬರ್ ತಿಂಗಳ 6 ರಂದು ಪಾಲಿಕೆ ನಾಲ್ವಡಿ ಕೃಷ್ಣರಾಜ ಸಭಾಂಗಣದಲ್ಲಿ ಮಧ್ಯಾಹ್ನ 12 ರ ವೇಳೆಗೆ ಚುನಾವಣೆ …

ಹನೂರು: ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷಕ್ಕೆ ಅಧಿಕಾರ ಕೊಟ್ಟರೆ ಶೇ. 40 ಇರುವುದು 60 ಆಗಬಹುದು ಎಂದು ಶಾಸಕ ಆರ್ ನರೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಪಾದಯಾತ್ರೆ ಸಮಾರೋಪ ಕಾರ್ಯಕ್ರಮದಲ್ಲಿ …

ಮೈಸೂರು : ಡಿಜಿಟಲ್ ಪೇಮೆಂಟ್ ಜನಪ್ರಿಯ ಮತ್ತು ಅನಿವಾರ್ಯವಾಗುತ್ತಿರುವ ಇಂದಿನ ದಿನಗಳಲ್ಲಿ ಭಕ್ತರ ಅನುಕೂಲಕ್ಕಾಗಿ ಧಾರ್ಮಿಕ ದತ್ತಿ ಇಲಾಖೆಯು ಚಾಮುಂಡೇಶ್ವರಿ ದೇವಸ್ಥಾನದ ಕ್ಯೂ ಆರ್ ಕೋಡ್ ಸಹಿತ ಇ ಹುಂಡಿ ಬಿಡುಗಡೆ ಮಾಡಿದ್ದು, ಅಪರ ಜಿಲ್ಲಾಧಿಕಾರಿಗಳಾದ ಡಾ. ಬಿ.ಎಸ್. ಮಂಜುನಾಥಸ್ವಾಮಿ ಅವರು …

ಮೈಸೂರು : ನಗರದ ಮಾನಸ ಗಂಗೋತ್ರಿಯ ಲಲಿತಕಲಾ ಕಾಲೇಜಿನ ಆವರಣದಲ್ಲಿ ನಡೆದ ರಾಜ್ಯಮಟ್ಟದ ಯುವ ಜನೋತ್ಸವ-2022 ದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.  ಈ ಮೂಲಕ ಮಂಗಳೂರು ವಿವಿ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ದ್ವಿತೀಯ ಸ್ಥಾನವನ್ನು ಬಾಗಲಕೋಟೆ ತೋಟಗಾರಿಕೆ …

ಚಾಮರಾಜನಗರ: ರಾಜ್ಯದಲ್ಲಿ ಶೇ.೪೦ ಕಮಿಷನ್ ದಂಧೆ ನಡೆಯುತ್ತಿರುವುದನ್ನು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರೇ ಆರೋಪಿಸಿದ್ದು ಈ ಕುರಿತು ಸಮಗ್ರ ತನಿಖೆಗೆ ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಒತ್ತಾಯಿಸಿದ್ದಾರೆ. ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು, ಈಗಲೂ ರಾಜ್ಯದಲ್ಲಿ …

ಮೈಸೂರು : ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಬೆಂಗಳೂರಿನ  ಜಯತೀರ್ಥ ಪಬ್ಲಿಕೇಷನ್ಸ್ ವತಿಯಿಂದ ಹಿರಿಯ ಪತ್ರಕರ್ತ ಡಾ. ಕೂಡ್ಲಿ ಗುರುರಾಜ ಅವರ ಕನ್ನಡ ಕೃತಿ ಇಂಗ್ಲಿಷ್ ಅನುವಾದ ಡೈನಾಮಿಕ್ಸ್ ಆಫ್ ರಿಪೋರ್ಟಿಂಗ್ ಪುಸ್ತಕವನ್ನು ಇಂದು ಮೈಸೂರು ವಿವಿ ಕುಲಪತಿ ಪ್ರೊ. ಜಿ. …

Stay Connected​
error: Content is protected !!