Mysore
24
scattered clouds

Social Media

ಮಂಗಳವಾರ, 13 ಜನವರಿ 2026
Light
Dark

Archives

HomeNo breadcrumbs

ಚಾಮರಾಜನಗರ:ನಗರದ ಕರಿನಂಜನಪುರ ರಸ್ತೆಯಲ್ಲಿರುವ ಸಾರನಾಥ ಬೌದ್ಧ ವಿಹಾರದಲ್ಲಿ ಆರ್.ಎಸ್.ಎಸ್ ಆಳ ಮತ್ತು ಅಗಲ ಪುಸ್ತಕ ಹಂಚುವುದರ ಮೂಲಕ ಸಾಮ್ರಾಟ್ ಎಂಬ ಮಗುವಿನ ಹುಟ್ಟು ಹಬ್ಬ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬುದ್ಧರತ್ನ ಭಂತೇಜಿ, ಭಾರತೀಯ ಪರಿವರ್ತನಾ ಸಂಘದ ಜಿಲ್ಲಾ ಕಾರ್ಯದರ್ಶಿ ವಾಸು ಹೊಂಡರಬಾಳು, …

ಹನೂರು : ಕಾಡಂಚಿನ ಸರ್ಕಾರಿ ಶಾಲೆಗಳಿಗೆ ಅಪರ  ಜಿಲ್ಲಾಧಿಕಾರಿ ಹಾಗೂ ಮಲೆ ಮಹದೇಶ್ವರ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ ಬುಧವಾರ  ಭೇಟಿ ನೀಡಿ ಪರಿಶೀಲನೆ ನಡೆಸಿದರು.. ತಾಲೂಕಿನ ಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿರುವ ಹಳೆಯೂರು, ಗೊರಸಾಣೆ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. …

ಹನೂರು: ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡುವ ದಿಸೆಯಲ್ಲಿ ಕಾಂಗ್ರೆಸ್ ಪಕ್ಷದ ಪಾತ್ರ ಮಹತ್ತರವಾಗಿದೆ. ಮಹಾತ್ಮ ಗಾಂಧಿ, ನೆಹರೂ, ಲಾಲ್ ಬಹುದ್ದೂರ್ ಶಾಸ್ತ್ರಿ ಸೇರಿದಂತೆ ಅನೇಕ ಮಹನೀಯರು ಕಾಂಗ್ರೆಸ್ ಪಕ್ಷದ ಮೂಲಕ ಬ್ರಿಟಿಷರ ವಿರುದ್ಧ ಹೋರಾಡಿದ್ದಾರೆ ಎಂದು ಮಾಜಿ ಸಚಿವ  ಚಾ. ನಗರ ಜಿಲ್ಲಾ …

ಮೈಸೂರು : ಸರಗಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ನಗರದ ಕುವೆಂಪುನಗರ  ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 180 ಗ್ರಾಂ ತೂಕವುಳ್ಳ 5 ಚಿನ್ನದ ಮಾಂಗಲ್ಯ ಸರವನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಗಳಿಬ್ಬರು ರಮಾಬಾಯಿನಗರ, ನೆಹರೂನಗರ ಬಡಾವಣೆ ನಿವಾಸಿ ಎಂದು ತಿಳಿದು ಬಂದಿದೆ. ಇದರ ಜೊತೆಗೆ …

ಹನೂರು: ಪಿಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಿ ವಿಲೇಜ್ ಉಡುತೊರೆ ಹಳ್ಳಕ್ಕೆ ನಿರ್ಮಾಣ ಮಾಡಿರುವ ಸೇತುವೆಯನ್ನು ದುರಸ್ತಿ ಪಡಿಸುವಂತೆ ಪಿಜಿ ಪಾಳ್ಯ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿರುವ ಘಟನೆ ಜರುಗಿದೆ. ಅಂತರರಾಜ್ಯ ಕೊಳ್ಳೇಗಾಲದಿಂದ ತಮಿಳುನಾಡಿಗೆ ಸಂಪರ್ಕ …

ಹನೂರು: ಚಾಮರಾಜನಗರದಿಂದ ತಮಿಳುನಾಡಿನ ಕಡೆ ಬಿಳಿಕಲ್ಲು ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಯಾಗಿರುವ ಘಟನೆ ಮಲೆಮಾದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಚಾಮರಾಜನಗರದ ಪಟ್ಟಣದ ನಿವಾಸಿ ಇರ್ಫಾನ್ ಗಾಯಗೊಂಡ ಚಾಲಕನಾಗಿದ್ದಾನೆ. ಈತ ಮಲೆ ಮಾದೇಶ್ವರ ಬೆಟ್ಟದ …

ಚುಟುಕು ಮಾಹಿತಿ 2030ರ ವೇಳೆಗೆ ಎರಡು ಟ್ರೆಲಿಯನ್ ಡಾಲರ್ (1.60 ಲಕ್ಷ ಕೋಟಿ ರೂಪಾಯಿಗಳು) ಮೌಲ್ಯದ ರಫ್ತು ಗುರಿಯನ್ನು ಸಾಧಿಸಲು, ಕೇಂದ್ರ ಸರ್ಕಾರವು ವಾಣಿಜ್ಯ ಇಲಾಖೆಯನ್ನು ಪುನರ್ ರಚಿಸಲು ಯೋಜಿಸುತ್ತದೆ. ಈ ಯೋಜನೆಯ ಭಾಗವಾಗಿ ವ್ಯಾಪಾರ ಉತ್ತೇಜನ ಸಂಸ್ಥೆಯನ್ನು ರಚಿಸಲಾಗುತ್ತದೆ ಎಂದು …

ಕಿಡ್ನಿ ಸ್ಟೋನ್ ಸಮಸ್ಯೆ ಈಗ ಸಾಮಾನ್ಯ ಎಂಬಂತಾಗಿದೆ. ಅತ್ಯಾಧುನಿಕ ಚಿಕಿತ್ಸೆಗಳಿಂದ ಇದನ್ನು ನಿವಾರಣೆ ಮಾಡಬಹುದಾದರೂ ಮುನ್ನೆಚ್ಚರಿಕೆ ತೆಗೆದುಕೊಳ್ಳುವುದು ಉತ್ತಮ. ಹೆಚ್ಚು ನೀರು ಕುಡಿಯುವುದು, ಉತ್ತಮ ಆಹಾರ ಸೇವಿಸುವುದರಿಂದಲೇ ಕಿಡ್ನಿಯಲ್ಲಿ ಕಲ್ಲಾಗುವುದನ್ನು ತಪ್ಪಿಸಿ ಆರೋಗ್ಯಯುತ ಜೀವನ ನಡೆಸಬಹುದು. ತಿಳಿದಿರಬೇಕಾದ ಅಂಶಗಳು * ದೇಹದಲ್ಲಿ …

ವಿಶ್ವಾಸಾರ್ಹತೆ ಉಳಿಸಿಕೊಂಡು, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಾಪಾಡಿಕೊಂಡು ಬರುತ್ತಿರುವ ಎನ್‌ಡಿಟಿವಿ ಸುದ್ದಿಸಂಸ್ಥೆಯನ್ನು ಅದಾನಿ ಸಮೂಹ ತನ್ನ ವಶಕ್ಕೆ ಪಡೆಯಲಿದೆ ಎಂಬ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿದೆ. ಎನ್‌ಡಿಟಿವಿ ವಿಶ್ವಾಸಾರ್ಹತೆ ಉಳಿಸಿಕೊಂಡಿರುವ ಕಾರಣಕ್ಕಾಗಿ ಅಷ್ಟೇ ಅಲ್ಲ, ಮೋದಿ ಸರ್ಕಾರದ ತಪ್ಪುಗಳನ್ನು ದಿಟ್ಟತನದಿಂದ ಬಯಲಿಗೆಳೆಯುತ್ತಿರುವ ಕಾರಣಕ್ಕೆ ಈ …

Stay Connected​
error: Content is protected !!