ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಕಹಳೆ ಮೊಳಗಿಸಿದ್ದು, ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು (ಶನಿವಾರ) ಬಿಡುಗಡೆ ಮಾಡಿದೆ. ಯುಗಾದಿ ಹಬ್ಬ ಸೇರಿದಂತೆ ಎಲ್ಲಾ ಲೆಕ್ಕಾಚಾರಗಳನ್ನು ಹಾಕಿ ಇಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ …
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಕಹಳೆ ಮೊಳಗಿಸಿದ್ದು, ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು (ಶನಿವಾರ) ಬಿಡುಗಡೆ ಮಾಡಿದೆ. ಯುಗಾದಿ ಹಬ್ಬ ಸೇರಿದಂತೆ ಎಲ್ಲಾ ಲೆಕ್ಕಾಚಾರಗಳನ್ನು ಹಾಕಿ ಇಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ …
ಬೆಂಗಳೂರು : ನಮ್ಮ ಮೆಟ್ರೋ ಶನಿವಾರದಿಂದ (ಮಾ.25) ಇನ್ನಷ್ಟು ದೂರ ಕ್ರಮಿಸಲಿದ್ದು, ದೇಶದ ಎರಡನೇ ಅತಿ ದೂರ ಕ್ರಮಿಸುವ ಮೆಟ್ರೋ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಮಾ.25 ರಂದು 13.71 ಕಿ.ಮೀ. ಉದ್ದದ ವೈಟ್‌ಫೀಲ್ಡ್ - ಕೆಆರ್‌ಪುರ ಮಾರ್ಗದ ಮೆಟ್ರೋ ಮಾರ್ಗವನ್ನು ಪ್ರಧಾನಿ …
ಶ್ರೀರಂಗಪಟ್ಟಣ (ಮಂಡ್ಯ): ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ ಶುಕ್ರವಾರ 100.08 ಅಡಿಗೆ ಇಳಿದಿದೆ. ಆದರೂ ಕುಡಿಯುವ ನೀರಿಗೆ ಯಾವುದೇ ತೊಂದರೆ ಇಲ್ಲ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ. ಜಲಾಶಯದಿಂದ ವಿವಿಧ ನಾಲೆಗಳು ಹಾಗೂ ನದಿಗೆ 4,400 ಕ್ಯುಸೆಕ್ …
ಬೆಂಗಳೂರು:ಮತದಾರರ ಮೇಲೆ ಚುನಾವಣಾ ಸಂದರ್ಭದಲ್ಲಿ ಪ್ರತ್ಯಕ್ಷವಾಗಿ ಆಸೆ, ಆಮಿಷವೊಡ್ಡುವವರ ಮೇಲೆ ಹದ್ದಿನ ಕಣ್ಣಿಟ್ಟಿರುವ ಆದಾಯ ತೆರಿಗೆ(ಐಟಿ) ಇಲಾಖೆ ಅಧಿಕಾರಿಗಳು ದೂರು ಸ್ವೀಕರಿಸಲು ನಿಯಂತ್ರಣ ಕೊಠಡಿ (ಕಂಟ್ರೋಲ್ ರೂಮ್)ತೆರೆದಿದ್ದಾರೆ. ಪ್ರಾಯಶಃ ಇದೇ ಮೊದಲ ಬಾರಿಗೆ ಐಟಿ ಅಕಾರಿಗಳು ಸಾರ್ವಜನಿಕರಿಂದ ದೂರು ಸ್ವೀಕರಿಸಲು ಕಂಟ್ರೋಲ್ …
ಬೆಂಗಳೂರು : ಮೈಸೂರಿನಲ್ಲಿ ಮಾ.26ರಂದು ನಡೆಯಲಿರುವ ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾರಂಭಕ್ಕೆ ಕಾರ್ಯಕರ್ತರೊಂದಿಗೆ ಆಗಮಿಸುವಂತೆ ಪಕ್ಷದ ಜಿಲ್ಲಾಧ್ಯಕ್ಷರು, ಶಾಸಕರು, ಸಂಸದರು, ಮಾಜಿ ಸಚಿವರು, ಮುಖಂಡರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಪತ್ರ ಬರೆದಿದ್ದಾರೆ. ಮೈಸೂರಿನ ವರ್ತುಲ ರಸ್ತೆ ಬಳಿ ಜ್ವಾಲಾಮುಖಿ ತ್ರಿಪುರಸುಂದರಿಯಮ್ಮ ದೇವಸ್ಥಾನ …
ಹೊಸದಿಲ್ಲಿ : ಮೋದಿ ಉಪನಾಮ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಮಾನನಷ್ಟ ಮೊಕದ್ದಮೆಯಲ್ಲಿ ದೋಷಿ ಎಂದು ಘೋಷಿಸಿದ ದಿನಾಂಕದಿಂದ ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಮೋದಿ ಸಮುದಾಯಕ್ಕೆ ಅವಮಾನಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ …
ಮಂಡ್ಯ : ಬಿಜೆಪಿಯಿಂದ ನಾಗಮಂಗಲ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದ ಫೈಟರ್ ರವಿಗೆ ಬಿಗ್ ಶಾಕ್ ಉಂಟಾಗಿದೆ. ಶಿವರಾಮೇಗೌಡ ಎಂಟ್ರಿಯಿಂದ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ.ಟಿಕಟ್ ಡೌಟ್ ಎಂದು ಗೊತ್ತಾಗುತ್ತಿದ್ದಂತೆ ಫೈಟರ್ ರವಿ ಬಂಡಾಯವೇಳಲು ಸಿದ್ಧತೆ ನಡೆಸಿದ್ದಾರೆ ಎಂಬ …
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಕಾರ್ಯಕರ್ತನಿಗೆ ಕಪಾಳಮೋಕ್ಷ ಮಾಡಿರುವ ಪ್ರಸಂಗ ನಡೆದಿದೆ. ಮಹಿಳಾ ಕಾರ್ಯಕರ್ತೆಯನ್ನು ತಳ್ಳಿದ್ದಕ್ಕೆ ಕೋಪಗೊಂಡ ಸಿದ್ದರಾಮಯ್ಯ, ದಾವಣಗೆರೆ ಜಿಲ್ಲೆ ಹರಿಹರ ಮೂಲದ ಕಾರ್ಯಕರ್ತನಿಗೆ ಕಪಾಳಕ್ಕೆ ಹೊಡೆದಿದ್ದಾರೆ. ಈ ಬಾರಿಯೂ ಸಹ ಶಾಸಕ ರಾಮಪ್ಪ ಅವರಿಗೆ ಟಿಕೆಟ್ …
ಬೆಂಗಳೂರು: ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ವಿಚಾರವಾಗಿ ಸಂವಿಧಾನದ 9 ನೇ ಪರಿಚ್ಛೇದ ಸೇರ್ಪಡೆ ಶಿಫಾರಸ್ಸು ವಿಳಂಬ ಖಂಡಿಸಿ ಕಾಂಗ್ರೆಸ್ ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಂಡಿತ್ತು. ಕೆಪಿಸಿಸಿ ಕಚೇರಿಯಿಂದ ಪಾದಯಾತ್ರೆ ಮೂಲಕ ಆಗಮಿಸಿದ ಕಾಂಗ್ರೆಸ್ ನಾಯಕರನ್ನು ಇಂಡಿಯನ್ ಎಕ್ಸ್‌ಪ್ರೆಸ್ ಸರ್ಕಲ್ ಬಳಿ …
ಮೈಸೂರು : ಆದಿ ಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಶ್ರೀಗಳ ಬಗ್ಗೆ ಹಗುರವಾಗಿ ಮಾತನಾಡಿದ್ದ ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಹೇಳಿಕೆಯನ್ನ ಖಂಡಿಸಿ ಒಕ್ಕಲಿಗ ಸಮುದಾಯದಿಂದ ರಂಗಾಯಣ ಮುತ್ತಿಗೆಗೆ ಯತ್ನಿಸಲಾಯ್ತು. ನಿರ್ಮಲಾನಂದನಾಥ ಸ್ವಾಮೀಜಿ ಕೇವಲ ಒಕ್ಕಲಿಗ ಸಮುದಾಯಕ್ಕೆ ಮಾತ್ರ ಸ್ವಾಮೀಜಿ ಎಂದಿದ್ದ …