ವೀರಪ್ಪನ್ ತಂಡದವರಿಗೆ ಷಕೀಲ್ ಹೆಸರು ಗೊತ್ತಿತ್ತೇ ಹೊರತು ಅವರು ಹೇಗಿದ್ದಾರೆಂದು ಯಾರೂ ನೋಡಿರಲಿಲ್ಲ ಹತ್ಯೆ ನಡೆದು ವಾರಗಳು ಉರುಳಿದಂತೆ ನಡೆದಿದ್ದ ಸಂಗತಿ ಏನು ಎತ್ತ ಹೇಗೆ ನಿಚ್ಚಳವಾಗತೊಡಗಿತು. ಹಿನ್ನೆಲೆಯಲ್ಲಿ ನಡೆದಿದ್ದ ಕಾರ್ಯತಂತ್ರ, ಕಾರಸ್ಥಾನಗಳತ್ತ ಬೆಳಕು ಹರಡಿತು. ವೀರಪ್ಪನ್‌ನನ್ನು ಹಿಡಿಯಲು ಷಕೀಲ್ ತಮ್ಮದೇ …










