Mysore
23
overcast clouds

Social Media

ಶುಕ್ರವಾರ, 03 ಜುಲೈ 2026
Light
Dark

Archives

HomeNo breadcrumbs

ಮೈಸೂರು : ಉರಿಗೌಡ,ನಂಜೇಗೌಡ ವಿವಾದದ ಬಗ್ಗೆ ಯಾವುದೇ ಚರ್ಚೆ ಮಾಡಬಾರದು ಎಂಬ ಆದಿಚುಂಚನಗಿರಿ ಸಂಸ್ಥಾನ ಮಠದ ಶ್ರೀಗಳಾದ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿಕೆಗೆ ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಆಕ್ಷೇಪ ವ್ಯಕ್ತಪಡಿಸಿದ್ದಾರೆ. "ಸ್ವಾಮೀಜಿಗಳ ಬಗ್ಗೆ ನನಗೆ ಗೌರವ ಇದೆ.ಆದರೆ ಉರಿಗೌಡ,ನಂಜೇಗೌಡ ಬಗ್ಗೆ ಚರ್ಚೆ …

ಬೆಂಗಳೂರು: ಚುನಾವಣೆಯ ಕಾವು ಏರಿರುವ ಕರ್ನಾಟಕಕ್ಕೆ ಗುರುವಾರ ರಾತ್ರಿಯೇ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಶುಕ್ರವಾರ ಬೆಳಗ್ಗೆ ಕುಮಾರಕೃಪಾ ರಸ್ತೆಯಲ್ಲಿರುವ ಯಡಿಯೂರಪ್ಪನವರ ನಿವಾಸಕ್ಕೆ ಭೇಟಿ ನೀಡಿದರು. ಆ ಸಂದರ್ಭದಲ್ಲಿ ಕುತೂಹಲಕಾರಿ ವಿದ್ಯಮಾನವೊಂದು ನಡೆಯಿತು. ಅಮಿತ್ ಶಾ ಅವರನ್ನು …

ಸಿದ್ದಾಪುರ (ಕೊಡಗು): ಉಂಗುರ ನುಂಗಿದ್ದ 8 ತಿಂಗಳಿನ ಮಗು ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ಮೃತಪಟ್ಟಿದೆ. ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದ ನಿವಾಸಿ ಮುನೀರ್ ಅವರ 8 ತಿಂಗಳ ಗಂಡು ಮಗು ಬುಧವಾರ ರಾತ್ರಿ ಆಕಸ್ಮಿಕವಾಗಿ ಉಂಗುರವನ್ನು ನುಂಗಿತ್ತು. ಈ ವೇಳೆ ಉಂಗುರ …

ಮೈಸೂರು: ಕಾರ್ಖಾನೆಗಳ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಕಾರ್ಮಿಕರ ಕೆಲಸದ ಅವಧಿಯನ್ನು ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ‘ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ’ (AIUTUC) ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು.ಜಿಲ್ಲಾಧಿಕಾರಿ ಕಚೇರಿ ಸಮೀಪ ಜಮಾಯಿಸಿದ ಪ್ರತಿಭಟನಕಾರರು, ‘ಕಾಯ್ದೆ ತಿದ್ದುಪಡಿಯನ್ನು …

ಬೆಂಗಳೂರು-ರಾಜ್ಯ ಚುನಾವಣೆ ಸಮೀಪಿಸುತ್ತಿದ್ದು, ಕೆಲ ದಿನಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆಗಳಿವೆ. ಇದಕ್ಕೂ ಮೊದಲೇ ರಾಜ್ಯದಾದ್ಯಂತ ಅಕ್ರಮ ಹಣ, ಮದ್ಯ, ಸರಕುಗಳನ್ನು ಸಾಗಟದ ಮೇಲೆ ಹದ್ದಿನ ಕಣ್ಣಿಡಲಾಗಿದೆ. ಚುನಾವಣೆ ಎಂದರೆ, ಅಕ್ರಮ ಹಣ, ಮದ್ಯ ಹಂಚಿಕೆ ಮಾಮೂಲಿ. ಜತೆಗೆ ಮತದಾರರನ್ನು …

ಬೆಂಗಳೂರು- ಸತತ ಹೋರಾಟದ ಫಲವಾಗಿ ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರಕಾರದಿಂದ ಅತ್ಯುತ್ತಮ ಕೊಡುಗೆ ಘೋಷಣೆಯಾಗುವ ವಿಶ್ವಾಸವಿದೆ ಎಂದು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮೀಜಿಗಳು ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ …

ನವದೆಹಲಿ - ಜಾಗತಿಕವಾಗಿ ಕೋಲಾಹಲ ಎಬ್ಬಿಸಿದ ಅದಾನಿ ಷೇರು ಮೌಲ್ಯ ಹೆಚ್ಚಳ ಹಾಗೂ ಆರ್ಥಿಕ ಅವ್ಯವಹಾರಗಳ ಕುರಿತು ಸೋಟಕ ವರದಿ ಪ್ರಕಟಿಸಿದ್ದ ಅಮೆರಿಕಾ ಮೂಲದ ಹಿಡನ್ಸ್‌ ಬರ್ಗ್, ಶೀಘ್ರವೇ ಮತ್ತೊಂದು ವರದಿಯನ್ನು ಪ್ರಕಟಿಸುವುದಾಗಿ ಪೋಸ್ಟ್‌ ಮಾಡುವ ಮೂಲಕ ಸಂಚಲನ ಮೂಡಿಸಿದೆ. ತನ್ನ …

ಬೆಂಗಳೂರು: ಲಿಂಗಾಯತ ಪಂಚಮಸಾಲಿಗೆ 2ಸಿ, 2ಡಿ ಮೀಸಲಾತಿ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನೀಡಿದ್ದ ಮಧ್ಯಂತರ ಆದೇಶವನ್ನು ಕರ್ನಾಟಕ ಹೈಕೋರ್ಟ್ ​ ಇಂದು(ಮಾರ್ಚ್ 23) ತೆರವುಗೊಳಿಸಿದೆ. ಹೈಕೋರ್ಟ್ ಯಥಾಸ್ಥಿತಿ ಆದೇಶ ತೆರವುಗೊಳಿಸಿದ್ದರಿಂದ ಚುನಾವಣೆ ಹೊಸ್ತಿಲಿನಲ್ಲಿ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. …

ಬೆಂಗಳೂರು: ಬೆಂಗಳೂರು ಬಳಿ ಶೈಕ್ಷಣಿಕ ನಗರ(ಜ್ಞಾನಾಧಾರಿತ ನಗರ) ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ನವೀಕೃತ ಆವರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬೆಂಗಳೂರು ಬಳಿ 2000 ಎಕರೆ ಪ್ರದೇಶದಲ್ಲಿ …

ಇಂದೋರ್: ಹಿರಿಯ ಪತ್ರಕರ್ತ ಮತ್ತು ಪದ್ಮಶ್ರೀ ಪುರಸ್ಕೃತ ಅಭಯ್ ಛಜಲಾನಿ ಅವರು ದೀರ್ಘಕಾಲದ ಅನಾರೋಗ್ಯದಿಂದ ಗುರುವಾರ ನಿಧನರಾಗಿದ್ದಾರೆ ಎಂದು ಅವರ ಕುಟುಂಬದ ಆಪ್ತ ಮೂಲಗಳು ತಿಳಿಸಿವೆ. 88 ವರ್ಷದ ಛಜಲಾನಿ ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಹಿರಿಯ ಪತ್ರಕರ್ತ ಛಜಲಾನಿ …

Stay Connected​
error: Content is protected !!