Mysore
27
broken clouds

Social Media

ಮಂಗಳವಾರ, 13 ಜನವರಿ 2026
Light
Dark

Archives

HomeNo breadcrumbs

ಹನೂರು: 75ನೇ ಸ್ವಾತಂತ್ರ್ಯ ಅಮೃತಮಹೋತ್ಸವ ಅಂಗವಾಗಿ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದೊಡ್ಡಿಂದವಾಡಿ ಗ್ರಾಮದಿಂದ ಹನೂರು ಪಟ್ಟಣದವರಗೆ ಆಗಸ್ಟ್ 25 ರಂದು ನಾಳೆಯಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು. ಹನೂರು ಪಟ್ಟಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ …

ಮೈಸೂರು: ಮೈಸೂರು ಮಹಾನಗರಪಾಲಿಕೆಯ ಮಹಾಪೌರ-ಉಪಮಹಾಪೌರರ ಮೀಸಲಾತಿಯು ಕೊನೆಗೂ ನಿಗದಿಯಾಗಿದೆ. ಈ ಬಾರಿ ಸಾಮಾನ್ಯ ವರ್ಗಕ್ಕೆ ಮಹಾಪೌರ, ಹಿಂದುಳಿದ ವರ್ಗ ಎ(ಮಹಿಳೆ)ವರ್ಗಕ್ಕೆ ಉಪ ಮಹಾಪೌರ ಸ್ಥಾನವು ಮೀಸಲಾಗಿದೆ. ರಾಜ್ಯಸರ್ಕಾರ ಮೀಸಲಾತಿ ಹೊರಡಿಸಿರುವುದರಿಂದ ಚುನಾವಣಾಧಿಕಾರಿಗಳೂ ಆದ ಪ್ರಾದೇಶಿಕ ಆಯುಕ್ತರು ಚುನಾವಣಾ ದಿನಾಂಕ ಪ್ರಕಟಿಸುವುದು ಬಾಕಿ …

ಮೈಸೂರು : ಬೆಂಗಳೂರಿನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ  ವತಿಯಿಂದ ನಡೆಸಲಾದ  ಚೆಸ್ ಪಂದ್ಯಾವಳಿಯಲ್ಲಿ ಆಕಾಶ ಎಸ್ ತಗಡೂರು ಪ್ರಥಮ ಸ್ಥಾನವನ್ನು ಪಡೆದುಕೊಳ್ಳುವ ಮೂಲಕ ರಾಜ್ಯ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಆಕಾಶ ಎಸ್ ತಗಡೂರು ಅವರು ಹಿರಿಯ ಪತ್ರಕರ್ತ ಶಿವಾನಂದ ತಗಡೂರು …

ಹನೂರು: ಮಲೆಮಹದೇಶ್ವರ ಬೆಟ್ಟದ ವಿಷಜಂತು ನಿವಾರಕನಿಗೆ ಬಿಜೆಪಿ ಜಿಲ್ಲಾ ಸಂಯೋಜಕ ಜನಧ್ವನಿ ಬಿ. ವೆಂಕಟೇಶ್ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿ ಮಾನವೀಯತೆ ಮೆರೆದಿದ್ದಾರೆ. ಮಲೆ ಮಾದೇಶ್ವರ ಬೆಟ್ಟದ ಕಾಡು ಹೊಲದ ನಿವಾಸಿ ಪುಟ್ಟ ತಂಬಡಿ ರವರು ಕಳೆದ 40 ವರ್ಷಗಳಿಂದ ವಿಷಜಂತುಗಳ ಕಡಿತಕ್ಕೆ …

ರಾಮನಗರ ( ಬಿಡದಿ ): ಬಿಡದಿ ಬೈಪಾಸ್‌ನ ಒಂದು ಕ್ಯಾರೆಜ್ ವೇ ಅನ್ನು ಸಾರ್ವಜನಿಕ ಸೇವೆಗೆ ಇಂದು ತೆರವು ಮಾಡಲಾಗಿದೆ. ಇನ್ನೆರಡು ದಿನಗಳಲ್ಲಿ ಎರಡನೇ ಕ್ಯಾರೇಜ್ ರೆ ಅನ್ನೂ ಓಪನ್ ಮಾಡಲಾಗುವುದು. ಬಿಡದಿ ರಾಮನಗರ 23 ಕಿ.ಮೀ ಬೈಪಾಸ್ ರಸ್ತೆಯನ್ನು ಗೌರಿ …

ಚುಟುಕು ಮಾಹಿತಿ ಹೆದಾರಿಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರವು ಬಂಡವಾಳ ಮಾರುಕಟ್ಟೆಯಿಂದ ಮೂಲಭೂತ ಸೌಲಭ್ಯ ಹೂಡಿಕೆ ಟ್ರಸ್ಟ್ (ಇನ್ವಿಟ್ಸ್) ಮೂಲಕ ಹಣ ಸಂಗ್ರಹಿಸಲಿದೆ. ಸಾಮಾನ್ಯ ಜನರು ಗರಿಷ್ಟ 10 ಲಕ್ಷ ರೂಪಾಯಿ ಹೂಡಿಕೆ ಮಾಡಬಹುದಾಗಿದ್ದು, ವಾರ್ಷಿಕ ಶೇಕಡ 7-8 ರಷ್ಟು ಲಾಭ ಸಿಗಲಿದೆ …

ಸಚಿವರು ಕೊಟ್ಟ ಮಾತು ಉಳಿಸಿಕೊಳ್ಳಿ ಪೌರಕಾರ್ಮಿಕರ ಸೇವೆಯನ್ನು ಎರಡು ತಿಂಗಳಲ್ಲಿ ಖಾಯಂಗೊಳಿಸುವುದಾಗಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿರುವುದು ಸ್ವಾಗತಾರ್ಹ. ಪೌರಕಾರ್ಮಿಕರ ಸೇವೆ ಖಾಯಂಗೊಳಿಸ–ಬೇಕೆಂಬ ಬೇಡಿಕೆಗೆ ದಶಕಗಳ ಇತಿಹಾಸ ಇದೆ. ಎಲ್ಲ ರಾಜಕೀಯ ಪಕ್ಷಗಳೂ ಬರೀ ಭರವಸೆ ನೀಡುತ್ತಾ ಬಂದಿವೆ. …

ನಾಳೆಯ ಬಗ್ಗೆ ಚಿಂತಿಸುವುದಕ್ಕಿಂತ ಈ ದಿನದ, ಈ ಹೊತ್ತಿನ ಬಗ್ಗೆ ಆಲೋಚಿಸಬೇಕು. ಕ್ಯಾನ್ಸರ್ ಎಂದರೆ ಸಾವು ಎನ್ನುವುದಕ್ಕಿಂತ ಇದೊಂದು  ಸಾಮಾನ್ಯ ಕಾಯಿಲೆ ಎಂಬ ನಂಬಿಕೆ ಇಡಬೇಕು. ರೋಗದಿಂದ ಸತ್ತವರ ಪಟ್ಟಿಯನ್ನು ನೋಡಿ ಪರಿತಪಿಸುವುದಕ್ಕಿಂತ ಬದುಕುಳಿದು ನಮ್ಮಂತೆ ಜೀವಿಸುತ್ತಿರುವ  ಕ್ಯಾನ್ಸರ್ ಗೆದ್ದ ಕಲಿಗಳೊಂದಿಗೆ …

ಓದುಗರ ಪತ್ರ ಸಚಿವರು ಕೊಟ್ಟ ಮಾತು ಉಳಿಸಿಕೊಳ್ಳಿ ಪೌರಕಾರ್ಮಿಕರ ಸೇವೆಯನ್ನು ಎರಡು ತಿಂಗಳಲ್ಲಿ ಖಾಯಂಗೊಳಿಸುವುದಾಗಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿರುವುದು ಸ್ವಾಗತಾರ್ಹ. ಪೌರಕಾರ್ಮಿಕರ ಸೇವೆ ಖಾಯಂಗೊಳಿಸ–ಬೇಕೆಂಬ ಬೇಡಿಕೆಗೆ ದಶಕಗಳ ಇತಿಹಾಸ ಇದೆ. ಎಲ್ಲ ರಾಜಕೀಯ ಪಕ್ಷಗಳೂ ಬರೀ ಭರವಸೆ …

Stay Connected​
error: Content is protected !!