Mysore
23
overcast clouds

Social Media

ಶುಕ್ರವಾರ, 03 ಜುಲೈ 2026
Light
Dark

Archives

HomeNo breadcrumbs

ಬೆಂಗಳೂರು - ರಾಜ್ಯದ ಆರೋಗ್ಯ ವ್ಯವಸ್ಥೆಗೆ ಮತ್ತೊಮ್ಮೆ ಹೈ ಅಲರ್ಟ್ ಆಗಿದೆ. ಏಕೆಂದರೆ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆ ಕಾಣುತ್ತಿದ್ದು, ರಾಜ್ಯದ ಆಲ್ಲಿನ ಸ್ಪತ್ರೆಗಳಒಂದು ಸಮಸ್ಯೆ ಸರ್ಕಾರದ ಗಮನಕ್ಕೆ ಬಂದಿದೆ. ಏನೆಂದರೆ, ರಾಜ್ಯದ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕು ನಿರೋಧಕ ಲಸಿಕೆಯ …

SANDALWOOD: 1995ರಲ್ಲಿ ಶಿವರಾಜ್‌ ಕುಮಾರ್ ನಟನೆಯ ಓಂ ಸಿನಿಮಾ ಭರ್ಜರಿ ಹಿಟ್​​ ಆಗಿತ್ತು. ಇದೊಂದು ಎವರ್‌ಗ್ರೀನ್‌ ಮೂವಿ. ಉಪೇಂದ್ರ ಆಕ್ಷನ್‌ ಕಟ್‌ ಹೇಳಿದ್ದ ಈ ಸಿನಿಮಾ ಸಾಕಷ್ಟು ದಿನಗಳ ಕಾಲ ಚಿತ್ರಮಂದಿರದಲ್ಲಿ ಪ್ರದರ್ಶನ ಕಂಡಿತ್ತು. ಶಿವಣ್ಣ - ಉಪ್ಪಿ ಕಾಂಬಿನೇಷನ್‌ ಸಿನಿಪ್ರಿಯರ …

ಬೆಂಗಳೂರು: ಹೃದಯಾಘಾತದಿಂದ ಮಾಜಿ ಸಚಿವ ಅಂಜನಮೂರ್ತಿ(72) ನಿಧನರಾಗಿದ್ದಾರೆ. ಇಂದು ಮುಂಜಾನೆ ಮಲ್ಲೇಶ್ವರಂನ ಅಪೋಲೊ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವಸತಿ ಸಚಿವರಾಗಿ, ಉಪಸಭಾಪತಿಯಾಗಿ ಅಂಜನಮೂರ್ತಿ ಕಾರ್ಯನಿರ್ವಹಿಸಿದ್ದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಇಂದಿರಾನಗರ ನಿವಾಸಿಯಾದ ಅಂಜನಮೂರ್ತಿ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಕಳೆದ ಎರಡು …

ಸೂರತ್: ಮೋದಿ ಉಪನಾಮ ಟೀಕೆಗಳಿಗೆ ಸಂಬಂಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ದೋಷಿ ಎಂದಿರುವ ಗುಜರಾತ್ನ ಸೂರತ್ ನ್ಯಾಯಾಲಯ, 2 ವರ್ಷ ಜೈಲು ಶಿಕ್ಷೆ ವಿಧಿಸಿ ನಂತರ ಜಾಮೀನು ಮಂಜೂರು ಮಾಡಿದೆ. ಬಳಿಕ 30 ದಿನಗಳವರೆಗೆ ಶಿಕ್ಷೆ ಅಮಾನತುಗೊಳಿಸಿ ಮೇಲ್ಮನವಿ ಸಲ್ಲಿಸಲು …

ಹಾಸನ: ಶ್ರವಣಬೆಳಗೊಳದ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ (75) ಗುರುವಾರ ನಿಧನರಾದರು. ಅವರ ಕುರಿತಾದ ಸಂಕ್ಷಿಪ್ತ ಪರಿಚಯ ಇಲ್ಲಿದೆ... 03-05-1949ರಲ್ಲಿ ವರಂಗದಲ್ಲಿ ಜನಿಸಿದರು. ಪೂವಾ೯ಶ್ರಮದ ಹೆಸರು ರತ್ನಾಕರ. ತಂದೆಯ ಹೆಸರು ಕೀರ್ತಿಶೇಷ ಚಂದ್ರರಾಜ. ತಾಯಿಯ ಹೆಸರು ಮಾತೃಶ್ರೀ ಕಾಂತಮ್ಮ. ಪ್ರಾಥಮಿಕ …

ಹಾಸನ:  ಶ್ರವಣಬೆಳಗೊಳದ ಜೈನಮಠದ ಚಾವುಂಡರಾಯ ಸಭಾಮಂಟಪದಲ್ಲಿ ಮಧ್ಯಾಹ್ನ 12.30ರಿಂದ ಶ್ರೀಗಳ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ 4.30ರ ನಂತರ ಮೆರವಣಿಗೆ ನಡೆಯಲಿದೆ. ನಂತರ ಶ್ರವಣಬೆಳಗೊಳದ ಚಂದ್ರಗಿರಿಯ ಚಿಕ್ಕಬೆಟ್ಟಕ್ಕೆ ಹೊಂದಿಕೊಂಡಿರುವ ತಾವರೆಕಟ್ಟೆಯ ಬೋಳುಬೆಟ್ಟದಲ್ಲಿ ಅಂತಿಮ ವಿಧಿವಿಧಾನಗಳು ನೆರವೇರಲಿವೆ ಎಂದು …

ಬೆಂಗಳೂರು: ಶ್ರವಣಬೆಳಗೊಳದ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ತಮ್ಮ 75 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅಪಾರ ಭಕ್ತರನ್ನು ಹೊಂದಿದ್ದ ಶ್ರೀಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ನುಡಿನಮನ ಸಲ್ಲಿಸಿದ್ದಾರೆ. ‘ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ …

ಚೆನ್ನೈ: ಆಸ್ಟ್ರೇಲಿಯಾ ವಿರುದ್ದ ಚೆನ್ನೈಯಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಸೋಲು ಅನುಭವಿಸಿದ ಭಾರತ ತವರಿನಲ್ಲಿ ಸರಣಿ ಸೋಲಿನ ಮುಖಭಂಗಕ್ಕೊಳಗಾಗಿದೆ. ಅಂತಿಮ ಏಕದಿನದಲ್ಲಿ 21 ರನ್ ಅಂತರದ ಗೆಲುವು ದಾಖಲಿಸಿದ ಸ್ಟೀವ್ ಸ್ಮಿತ್ ನಾಯಕತ್ವದ ಕಾಂಗರೂ ಪಡೆ 2-1ರ ಅಂತರದಲ್ಲಿ ಸರಣಿ …

  ನಮ್ಮ ತಲೆಮಾರಿನವರು ಎ ಬಿ ಸಿ ಡಿಯ ಮುಖ ನೋಡಿದ್ದೇ ಮಿಡ್ಲ್ ಸ್ಕೂಲಿನಲ್ಲಿ. ಆಂಗ್ಲ ಪದ್ಯಗಳನ್ನು ಕಂಠಪಾಠ ಮಾಡಿ, ಮನೆಗೆ ಬಂದ ನಂಟರೆದುರು ವಾಚಿಸುತ್ತಿದ್ದೆವು. ಹೈಸ್ಕೂಲಿನಲ್ಲಿ ಇಂಗ್ಲೀಷಿನ ಶಿಕ್ಷಕರು ಅಂಗ್ರೇಜಿಯಲ್ಲಿ ಡಿಕ್ಟೇಶನ್ ಬರೆಯಿಸಿ, ಬಳಿಕ ಚೆಕ್ ಮಾಡುತ್ತಿದ್ದರು. ಶಿಕ್ಷಕರು ಆಘಾತಗೊಳ್ಳುವಷ್ಟು ಕಾಗುಣಿತ ದೋಷ ಮಾಡುತ್ತಿದ್ದೆವು. ಅಂಗ್ರೇಜಿಯ ಅನಿಯಮಿತ ಕಾಗುಣಿತ ದೊಡ್ಡ …

ತಿರುಪತಿ: ವಿಶ್ವದ ಅತಿ ಶ್ರೀಮಂತ ದೇವಸ್ಥಾನಗಳಲ್ಲಿ ಒಂದಾದ ತಿರುಪತಿಯ ಶ್ರೀ ವೆಂಕಟೇಶ್ವರ ದೇವಸ್ಥಾನದ ಬಜೆಟ್‌ ಮಂಡನೆಯಾಗಿದ್ದು, ಬರೋಬ್ಬರಿ 4,461 ಕೋಟಿ ರೂ.ಗಳ ಅಂದಾಜು ವೆಚ್ಚದೊಂದಿಗೆ 2023-24ರ ವಾರ್ಷಿಕ ಬಜೆಟ್‌ ಅನ್ನು ಅನುಮೋದಿಸಲಾಗಿದೆ. ದೇವಸ್ಥಾನವನ್ನು ನಿರ್ವಹಿಸುವ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಬಜೆಟ್‌ …

Stay Connected​
error: Content is protected !!