Mysore
28
broken clouds

Social Media

ಮಂಗಳವಾರ, 13 ಜನವರಿ 2026
Light
Dark

Archives

HomeNo breadcrumbs

ಮಂಡ್ಯ: ಚಿನ್ನದ ವ್ಯಾಪಾರಿ ಹನಿಟ್ರ್ಯಾಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮತ್ತಷ್ಟು ಹನಿಟ್ರ್ಯಾಪ್‌ ನಡೆದಿರುವ ಬಗ್ಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌. ಯತೀಶ್‌ ಶಂಕೆ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಚಿನ್ನದ ವ್ಯಾಪಾರಿ ಪ್ರಕರಣದಲ್ಲಿ ಆರೋಪಿ ಸಲ್ಮಾಭಾನು ಮತ್ತು ಗ್ಯಾಂಗ್‌ ನಿಂದ ಮತ್ತಷ್ಟು …

ಮೈಸೂರು: ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರು ದೇಶದ 150ಕ್ಕೂ ಹೆಚ್ಚು ಸಂಘಟನೆಗಳ ಜತೆಗೂಡಿ ಹಮ್ಮಿಕೊಳ್ಳಲಿರುವ ಭಾರತ್ ಜೋಡೋ ಅಭಿಯಾನದ ರೂಪುರೇಷೆ ತಯಾರಾಗಿದ್ದು, ಸೆ.7ರಿಂದ ಆರಂಭವಾಗುವ ಯಾತ್ರೆಯು ಮೈಸೂರು ಮೂಲಕವೂ ಹಾದು ಹೋಗಲಿದೆ. ಸೆ.೭ರಿಂದ ಕನ್ಯಾಕುಮಾರಿಯಿಂದ ಕಾಶ್ಮೀರವರೆಗೆ 150 ದಿನಗಳ, ಸರಿಸುಮಾರು …

ಮೈಸೂರು : ಆರ್‌ಎಸ್‌ಎಸ್‌ನ ಸಾವರ್ಕರ್ ಜೀವನ ಚರಿತ್ರೆ ಮತ್ತು ಹೋರಾಟವನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಇಂದಿನಿಂದ ಆ. 30ರ ವರೆಗೆ ಮೈಸೂರು-ಮಂಡ್ಯ-ಚಾಮರಾಜನಗರ ಜಿಲ್ಲೆಗಳ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಹಮ್ಮಿಕೊಂಡಿರುವ  ‘ಸಾವರ್ಕರ್ ರಥಯಾತ್ರೆ’ಯನ್ನು ಇಂದು ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ …

ಜನಪ್ರಿಯ ‘ಜೊತೆ ಜೊತೆಯಲಿ’ ಸೀರಿಯಲ್​ ತಂಡದ ಒಳಗಿನ ರಂಪಾಟ ಜಗಜ್ಜಾಹೀರಾಗಿದೆ. ಈ ವಿವಾದ ಹೊಸ ಹೊಸ ಸ್ವರೂಪ ಪಡೆದುಕೊಳ್ಳುತ್ತಿದೆ. ಧಾರಾವಾಹಿ ನಿರ್ಮಾಪಕರಾದ ಆರೂರು ಜಗದೀಶ್ ಅವರು ನಟ ಅನಿರುದ್ಧ್​ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ. ಅವುಗಳಿಗೆಲ್ಲ ಪ್ರತ್ಯುತ್ತರ ನೀಡಿರುವ ಅನಿರುದ್ಧ್​ ಅವರು ಈಗಾಗಲೇ ತಮ್ಮ ವಾದ ಮಂಡಿಸಿದ್ದಾರೆ. ಈ …

  ರಷ್ದೀಯವರ ಮೇಲೆ ನಡೆದ ಹಲ್ಲೆಯನ್ನು, ಭಾರತೀಯರಾದ ನಾವು, ಲೆಬನಾನ್ ಸಂಜಾತ ಅಮೆರಿಕನ್ ಮುಸ್ಲಿಂ ತರುಣನೊಬ್ಬ ಇರಾನಿನ ಖೋಮೇನಿ ಫತ್ವಾದಿಂದ ಪ್ರೇರಿತನಾಗಿ ನಡೆಸಿದ ಹಲ್ಲೆ ಎಂದಷ್ಟೇ ಸೀಮಿತವಾಗಿ ನೋಡಿ ಪಕ್ಕಕ್ಕಿಡಬಹುದು. ಆದರೆ, ಅದನ್ನು, ಗೌರಿ ಲಂಕೇಶ್, ಕಲ್ಬುರ್ಗಿಯಂತಹವರ ಹತ್ಯೆಯ ವಿಸ್ತಾರದಲ್ಲೂ ನೋಡಬೇಕಿದೆ. ‘‘ಗೌರಿ, …

ಹನೂರು :ತಾಲ್ಲೂಕಿನ ಮಾಲಿಂಗನತ್ತ ಗ್ರಾಮದಲ್ಲಿ ಸೆಸ್ಕ್ ಅಧಿಕಾರಿಗಳು ಕ್ರಮ ಕೈಗೊಂಡ ಪರಿಣಾಮ ಅಂತೂ ಇಂತೂ ನಿರಂತರ ವಿದ್ಯುತ್ ಯೋಜನೆಯಡಿ ವಿದ್ಯುತ್ ಪೂರೈಸಲಾಗಿದೆ. ಸೋಮವಾರ ಮಾಲಿಂಗನತ್ತ ಗ್ರಾಮದ ಮೂಲಕ ಇತರೆ ಗ್ರಾಮಗಳಿಗೆ ನಿರಂತರ ಜ್ಯೋತಿ ವಿದ್ಯುತ್ ಯೋಜನೆಯಡಿ ಪೂರೈಕ ಮಾಡಲಾಗುತ್ತಿದೆ. ಆದರೆ ನಮ್ಮ …

ಚಾಮರಾಜನಗರ: ಮದುವೆ ಮನೆಯಲ್ಲಿ ಕಳೆದುಕೊಂಡಿದ್ದ 42 ಗ್ರಾಂ ಚಿನ್ನದ ಸರವನ್ನು ರಾಮಸಮುದ್ರ ಬಡಾವಣೆಯ ನಿರ್ಮಲಾ ನಾಗರಾಜು ಎಂಬ ಮಹಿಳೆ ಮಾಲೀಕರಿಗೆ ಹಿಂದಿರುಗಿಸಿ ಮಾನವೀಯತೆ ಮೆರೆದಿದ್ದಾರೆ. ನಗರದ ರಾಮಸಮುದ್ರ ಬಡಾವಣೆಯ ನಿವಾಸಿ ಆರೋಗ್ಯ ಇಲಾಖೆಯ ರವಿ ಮತ್ತು ಯು.ಬಿ. ಮಹದೇವಮ್ಮ ಅವರ ಪುತ್ರಿ …

ಕೊಡಗು : ಆಗಸ್ಟ್ 26ರಂದು ಕಾಂಗ್ರೆಸ್ ನಿಂದ ಮಡಿಕೇರಿ ಚಲೋ ಹಾಗೂ ಬಿಜೆಪಿ ವತಿಯಿಂದ ಜನಜಾಗೃತಿ ಸಮಾವೇಶವನ್ನು ಹಮ್ಮಿಕೊಂಡಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ನಾಳೆಯಿಂದ ಆ.24 ರಿಂದ ಬೆಳಿಗ್ಗೆ ಆರು ಗಂಟೆಯಿಂದ ಆಗಸ್ಟ್ 27ರ ಸಂಜೆ 6:00 ವರೆಗೆ ನಿಷೇಧಾಜ್ಞೆ ಜಾರಿ …

ಪ್ರತೀದಿನ ಅವರು ೧೩.೬೯ ಲಕ್ಷ ರೂಪಾಯಿಯಂತೆ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಯೋಜನೆಗಳಿಗೆ ಚಾರಿಟಿ ನೀಡಿದ್ದರು! ಕೆಲವು ತಿಂಗಳ ಹಿಂದೆ, ಭಾರತದ ವಾರನ್ ಬಫೆಟ್ ಎಂದೇ ಖ್ಯಾತರಾದ ರಾಕೇಶ್ ಜುಂಜುನ್‌ವಾಲಾ ಮತ್ತು ಪ್ರಧಾನಿ ನರೇಂದ್ರ ಮೋದಿಯವರು ಜೊತೆಯಲ್ಲಿರುವ ಈ ಫೋಟೋ ವಿಪರೀತ …

ಬೇಡದ ಕೆಲಸಕ್ಕೆ ಪಾಲಿಕೆ ಅಸ್ತು ಅಂದಿದ್ದೇಕೆ? ಮೈಸೂರಿನಲ್ಲಿರುವ ಪಾರ್ಕುಗಳ ಸುತ್ತ ಕಬ್ಬಿಣದ ಗ್ರಿಲ್‌ಗಳನ್ನು ಅಳವಡಿಸುತ್ತಿರುವುದು ಕಂಡು ಬಂದಿದೆ. ವಿಪರ್ಯಾಸವೆಂದರೆ ಅಲ್ಲಿ ಮೊದಲೇ ಇದ್ದ ಗ್ರಿಲ್ ಗಳನ್ನು ತೆಗೆದು ಹೊಸ ಗ್ರಿಲ್ ಅಳವಡಿಸುತ್ತಿರುವುದು. ಇದು  ಅನವಶ್ಯಕವಾಗಿ ಖರ್ಚು ಮಾಡುತ್ತಿರುವುದಕ್ಕೆ ಸೂಕ್ತ ಉದಾಹರಣೆ. ಚೆನ್ನಾಗಿಯೇ …

Stay Connected​
error: Content is protected !!