Mysore
27
light rain

Social Media

ಮಂಗಳವಾರ, 13 ಜನವರಿ 2026
Light
Dark

Archives

HomeNo breadcrumbs

ಬೆಂಗಳೂರು: ಮಳೆಯಿಂದಾಗಿ ಕಠಿಣ ಸವಾಲನ್ನು ಎದುರಿಸಿದ ಮೈಸೂರು ವಾರಿಯರ್ಸ್‌ ತಂಡ ಶ್ರೇಯಸ್‌ ಗೋಪಾಲ್‌ ಅವರ ಆಲ್ರೌಂಡ್‌ ಪ್ರದರ್ಶನದ ನಡುವೆಯೂ ಗುಲ್ಬರ್ಗ ಮಿಸ್ಟಿಕ್ಸ್‌ ವಿರುದ್ಧ 7 ರನ್‌ಗಳ ವೀರೋಚಿತ ಸೋಲನುಭವಿಸಿದೆ. ಉತ್ತಮ ಬೌಲಿಂಗ್‌ ಪ್ರದರ್ಶಿಸಿದ ಮನೀಶ್‌ ಪಾಂಡೆ ಪಡೆ ಜಯದೊಂದಿಗೆ ಅಂಕಪಟ್ಟಿಯಲ್ಲಿ ಮೇಲುಗೈ …

ಮುಂಬೈ: ನಟ ರಣವೀರ್​ ಸಿಂ​ಗ್ ಅವರಿಗೆ ಸಂಕಷ್ಟ ಎದುರಾಗಿದೆ. ಜಾಗತಿಕ ಮಟ್ಟದಲ್ಲಿ ಜನಪ್ರಿಯತೆ ಹೊಂದಿರುವ ‘ಪೇಪರ್​’ ಮ್ಯಾಗಜಿನ್​ ಸಲುವಾಗಿ ಅವರು ಮಾಡಿಸಿದ ನಗ್ನ ಫೋಟೋಶೂಟ್​  ಹಲವು ವಿವಾದಕ್ಕೆ ಕಾರಣ ಆಗಿದೆ. ಈ ಫೋಟೋಶೂಟ್​ಗೆ ಸಂಬಂಧಿಸಿದಂತೆ ರಣವೀರ್​ ಸಿಂಗ್​ ವಿರುದ್ಧ ಪ್ರಕರಣ ದಾಖಲಾಗಿರುವ …

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಕ್ರೇಜಿಸ್ಟಾರ್‌ ರವಿಚಂದ್ರನ್‌ ಅವರ ಪುತ್ರ ಮನೋರಂಜನ್‌ ರವಿಚಂದ್ರನ್‌ ಅವರು ಇಂದು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಮನೋರಂಜನ್‌ ಅವರು ಸಂಗೀತಾ ದೀಪಕ್‌ ಅವರ ಜೊತೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದು ಸ್ಯಾಂಡಲ್‌ವುಡ್‌ ನಲ್ಲಿ ಸಂತಸಮನೆ ಮಾಡಿದೆ. …

ಚಾಮರಾಜನಗರ: ದೇವರ ಸ್ವರೂಪವೇ ಆಗಿರುವ ಮಹಾತ್ಮ ಗಾಂಧೀಜಿಯನ್ನು ಕೊಂದಂತಹ ನಾಥೂರಾಮ್ ಗೋಡ್ಸೆ ಹಾಗೂ ಅವರ ಸಂಸ್ಕೃತಿಯ ವೈಭವೀಕರಣ ಸಲ್ಲದು ಎಂದು ಕನ್ನಡ ಚಳವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಆಗ್ರಹಿಸಿದರು. ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಭಾನುವಾರ ಸುದ್ದಿಗಾರರೊಂದಿಗೆ …

ಮೈಸೂರು : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಳೆಹಾನಿ ಪ್ರದೇಶಗಳನ್ನು ವೀಕ್ಷಣೆ ಮಾಡಲು ಕೊಡಗು ಜಿಲ್ಲೆಗೆ ತೆರಳಿದ್ದ ಸಂದರ್ಭದಲ್ಲಿ ಅವರ ಕಾರಿನ ಮೇಲೆ ಮೊಟ್ಟೆ ಎಸೆಯಲಾಗಿತ್ತು. ಈ ಘಟನೆಗೆ ರಾಜ್ಯದಾದ್ಯಂತ ವಿರೋಧ ವ್ಯಕ್ತವಾಗಿದ್ದು ಹಲವಾರು ಕಾಂಗ್ರೆಸ್‌ ಪಕ್ಷಗಳ …

ಭೂಕಾಂತೀಯ ಬಿರುಗಾಳಿಗಳು ನಮ್ಮ ಗ್ರಹದ ಕಾಂತೀಯ ಕ್ಷೇತ್ರವನ್ನು ಅಲ್ಲೋಲಕಲ್ಲೋಲಗೊಳಿಸಿ ಬಾಹ್ಯಾಕಾಶದಲ್ಲಿ ತೇಲುತ್ತಿರುವ ಉಪಗ್ರಹಗಳನ್ನು ಭೂಮಿಗೆ ಕೆಡವಬಲ್ಲವು  ಕಾರ್ತಿಕ್ ಕೃಷ್ಣ. ತೀವ್ರವಾದ ಭೂಕಾಂತೀಯ ಬಿರುಗಾಳಿಗಳು ನಮ್ಮ ಗ್ರಹದ ಕಾಂತೀಯ ಕ್ಷೇತ್ರವನ್ನು ಅಲ್ಲೋಲ ಕಲ್ಲೋಲಗೊಳಿಸಿ ಬಾಹ್ಯಾಕಾಶದಲ್ಲಿ ತೇಲುತ್ತಿರುವ ಉಪಗ್ರಹಗಳನ್ನು ಮತ್ತೆ ಭೂಮಿಗೆ ಕೆಡವಬಲ್ಲದು ಎಂದು …

ಮೈಸೂರು: ಕೊಡಗಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಮೊಟ್ಟೆ ಹೊಡೆದ ಹಿನ್ನಲೆಯಲ್ಲಿ ಮೈಸೂರು ನಗರ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯರಾದ ಪ್ರತಾಪ್ ಸಿಂಹ ಅವರ ಮನೆ ಮುಂದೆ ಜಮಾಯಿಸಿ …

ಚಾಮರಾಜನಗರ : ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ, ಚಾಮರಾಜನಗರ ಗಡಿ ತಮಿಳುನಾಡಿನ ಆಸನೂರು ಸಮೀಪ ಕಾರೊಂದರ  ಮೇಲೆ ಕಾಡಾನೆ ದಾಳಿ ಮಾಡಿ ಗಾಜು ಒಡೆದು ಹಾಕಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಕಬ್ಬಿನ ಲಾರಿಗಾಗಿ ರಸ್ತೆಯಲ್ಲಿ ಮರಿಗಳೊಂದಿಗೆ ಆನೆ ಹುಡುಕಾಡುತ್ತಿದ್ದಾಗ ಈ ಘಟನೆ …

ಮೈಸೂರು: ನಗರದ ಊಟಿ ರಸ್ತೆಯ ಜೆಎಸ್‌ಎಸ್ ಕಾಲೇಜು ಬಳಿ ಕೆ.ಆರ್. ಸಂಚಾರ ವಿಭಾಗದ ಪೊಲೀಸರು ಶನಿವಾರ ರಾತ್ರಿ ಡ್ರಂಕನ್ ಅಂಡ್ ಡ್ರೈವ್ ತಪಾಸಣೆ ವೇಳೆ ಬೀದಿದೀಪ ನಂದಿಸಿ ಕಾರ್ಯಾಚರಣೆ ನಡೆಸಿರುವ ವಿಚಾರ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾಗರಿಕರೊಬ್ಬರು ಪೊಲೀಸರು …

Stay Connected​
error: Content is protected !!