ಮೈಸೂರು: ಮೊದಲ ಬಾರಿಗೆ ಕರ್ನಾಟಕದಲ್ಲಿ ಲೆಸ್ಸರ್ ವೈಟ್ ಫ್ರಾಂಟೆಡ್ ಗೂಸ್ ಮತ್ತು ಗ್ರೇಟರ್ ವೈಟ್ ಫ್ರಾಂಟೆಡ್ ಗೂಸ್ ಎಂಬ ಹೆಬ್ಬಾತುಗಳು ವಲಸೆ ಬಂದಿರುವುದು ಈ ಬಾರಿ ದಾಖಲಾಗಿದ್ದು, ನಂಜನಗೂಡಿನ ಹದಿನಾರು ಕೆರೆಯಲ್ಲಿ ಈ ಹಕ್ಕಿಗಳನ್ನು ಗುರುತಿಸಿ ವನ್ಯಜೀವಿ ಛಾಯಾಗ್ರಾಹಕರು ತಮ್ಮ ಕ್ಯಾಮೆರಾದಲ್ಲಿ …
ಮೈಸೂರು: ಮೊದಲ ಬಾರಿಗೆ ಕರ್ನಾಟಕದಲ್ಲಿ ಲೆಸ್ಸರ್ ವೈಟ್ ಫ್ರಾಂಟೆಡ್ ಗೂಸ್ ಮತ್ತು ಗ್ರೇಟರ್ ವೈಟ್ ಫ್ರಾಂಟೆಡ್ ಗೂಸ್ ಎಂಬ ಹೆಬ್ಬಾತುಗಳು ವಲಸೆ ಬಂದಿರುವುದು ಈ ಬಾರಿ ದಾಖಲಾಗಿದ್ದು, ನಂಜನಗೂಡಿನ ಹದಿನಾರು ಕೆರೆಯಲ್ಲಿ ಈ ಹಕ್ಕಿಗಳನ್ನು ಗುರುತಿಸಿ ವನ್ಯಜೀವಿ ಛಾಯಾಗ್ರಾಹಕರು ತಮ್ಮ ಕ್ಯಾಮೆರಾದಲ್ಲಿ …
ಚಾಮರಾಜನಗರ: ತಾಲ್ಲೂಕಿನ ಬಿಸಲವಾಡಿಯಲ್ಲಿ ಕಾಡಾನೆಗಳು ಹಿಂಡಾಗಿ ಬಂದು ಎಲೆಕೋಸು, ಕಬ್ಬು ಹಾಗೂ ತೆಂಗು ಬೆಳೆಯನ್ನು ಗುರುವಾರ ರಾತ್ರಿ ತಿಂದು, ತುಳಿದು ಹಾಳುಗೆಡಗಿವೆ. ಗ್ರಾಮದ ಪುಟ್ಟಸ್ವಾಮಿ ಅವರ ಎಲೆಕೋಸು, ನಂಜುಂಡಬಾಯಿ ಅವರ ಕಬ್ಬು, ನಾಗೇಂದ್ರ ಅವರ ತೆಂಗಿನ ಸಸಿಗಳು ಮತ್ತು ಈ ರೈತರ …
ಮೈಸೂರು: ಮೈಸೂರು ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು. ಇಲ್ಲಿನ ಜಲದರ್ಶಿನಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೊದಲ ಹಂತದಲ್ಲಿ 150 ಕೋಟಿ ರೂ. ಬಿಡುಗಡೆಯಾಗಿದೆ. …
ವಾಷಿಂಗ್ಟನ್: ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕೆನ್ ಅವರು ಮಾರ್ಚ್ 1 ರಂದು ಭಾರತಕ್ಕೆ ಆಗಮಿಸಲಿದ್ದಾರೆ. ಹೊಸದಿಲ್ಲಿಯಲ್ಲಿ ಮಾ.1ರಂದು ನಡೆಯಲಿರುವ ಜಿ-20 ಸದಸ್ಯ ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆಯಲ್ಲಿ ಭಾರತದ ವಿದೇಶಾಂಗ ಸಚಿವ ಎಸ್.ಜೈಶಂಕರ್, ರಷ್ಯಾದ ವಿದೇಶಾಂಗ ಸಚಿವ ಸರ್ಗಿ ಲಾವ್ರೊವ್ …
ಹನೂರು: ಮಠಗಳು ದೇವಸ್ಥಾನಗಳು ಮನುಷ್ಯನ ಮಾನಸಿಕ ನೆಮ್ಮದಿ ಮತ್ತು ಸಮಸ್ಯೆಗಳ ಪರಿಹಾರ ಕೇಂದ್ರಗಳಾಗಿವೆ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿಗಳು ತಿಳಿಸಿದರು. ತಾಲ್ಲೂಕಿನ ಒಡೆಯರ ಪಾಳ್ಯ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಗುರುಮಲ್ಲೇಶ್ವರ ಬಿಕ್ಷದ ಮಠ ಸಭಾಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ …
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮುಡಿ ತೆಗೆಯಲು ಟಿಕೆಟ್ ಅಲ್ಲದೆ ಮುಡಿ ಮಾಡುವವರು ಹೆಚ್ಚಿನ ಹಣ ಪಡೆಯುತ್ತಿದ್ದಾರೆ ಎಂದು ಭಕ್ತರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಹೊರ ಹಾಕಿದ್ದಾರೆ. ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಹೊತ್ತಿರುವ ಭಕ್ತರು ಮುಡಿ …
ಮೊನ್ನೆ ‘ಮೈ ಹೀರೋ’ ಹೆಸರಿನ ಕನ್ನಡ ಚಿತ್ರ ಬೆಂಗಳೂರಿನಲ್ಲಿ ಸೆಟ್ಟೇರಿತು. ಸಿನಿಮಾ ಅಧ್ಯಯನ ಮಾಡಿ ಚಿತ್ರರಂಗಕ್ಕೆ ಬರುತ್ತಿರುವವರ ಸಾಲಿಗೆ ಸೇರಿರುವ ಅವಿನಾಶ್‌ವಿಜಯ್ ಕುಮಾರ್ ನಿರ್ದೇಶನದ ಚಿತ್ರವಿದು. ಚಿಕ್ಕಂದಿನಿಂದಲೇ ರಂಗಭೂಮಿಯಲ್ಲಿ ಅನುಭವ ಪಡೆದ ಅವಿನಾಶ್‌ವಿಜಯ್‌ಕುಮಾರ್, ಮುಂಬೈಯಲ್ಲಿ ಅನುಪಂ ಖೇರ್ ಅವರ ಸಂಸ್ಥೆಯಲ್ಲಿಅಭಿನಯ ತರಬೇತಿ …
ನಟ ಬಾಂದಳದಿಂದ ಜಿಗಿದು ಬಂದ ನಟ ಕಿರಣ ರಾಜ್ ! ಎರಡು ಚಿತ್ರಗಳ ಹೆಸರುಗಳನ್ನು ವಿಶಿಷ್ಟ ರೀತಿಯಲ್ಲಿ ಲೋಕಾರ್ಪಣೆ ಮಾಡಿದ ಸುದ್ದಿ ಬಂದಿದೆ. ಎರಡೂ ಚಿತ್ರಗಳ ಮೊದಲ ನೋಟದ ಸಾಂಪ್ರದಾಯಿಕ ಸಮಾರಂಭಗಳಲ್ಲಿ ಅಲ್ಲ, ಬದಲಿಗೆ ತೀರಾ ವಿಭಿನ್ನ ರೀತಿಯಲ್ಲಿ ಆದವು. ಹಾರುವ …
ಶಿವರಾಜಕುಮಾರ್ ಅಭಿನಯದ 125ನೇ ಚಿತ್ರ ‘ವೇದ’. ಈ ಚಿತ್ರವನ್ನು ಗೀತಾ ಶಿವರಾಜಕುಮಾರ್ ನಿರ್ಮಿಸಿದ್ದು, ಹರ್ಷ ನಿರ್ದೇಶಿಸಿದ್ದಾರೆ. ಚಿತ್ರ ತೆರೆಕಂಡು ಯಶಸ್ವಿಯಾಗಿ ಐವತ್ತು ದಿನಗಳನ್ನು ಪೂರೈಸಿದ ಸಂಭ್ರಮವನ್ನು ನಿರ್ಮಾಪಕಿ ಗೀತಾ ಅವರು ತಮ್ಮಮನೆಯಲ್ಲಿ ಆಚರಿಸಿಕೊಂಡರು. ‘ವೇದ’ ಚಿತ್ರದ ಸಂಭ್ರಮದ ಜೊತೆಗೆ, ಶಿವರಾಜಕುಮಾರ್ ಚಿತ್ರರಂಗಕ್ಕೆ …
ನಗರಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯ; ನಿರ್ವಹಣೆ ಶೂನ್ಯ - ಎಚ್.ಎಸ್.ದಿನೇಶ್ ಕುಮಾರ್ ಮೈಸೂರು: ಸಾರ್ವಜನಿಕರ ಆಕರ್ಷಣೆಗಾಗಿ ಜಯ ಚಾಮರಾಜೇಂದ್ರ ವೃತ್ತ(ಹಾರ್ಡಿಂಜ್ ವೃತ್ತ)ದ ಬಳಿ ಅಂಬಾರಿ ಆನೆಯ ಮಾದರಿ, ಸ್ವಚ್ಛತೆ ಕಾಪಾಡಿ, ಶೌಚಾಲಯ ಬಳಸಿ ಎಂಬಿತ್ಯಾದಿ ಸಂದೇಶಗಳನ್ನೊಳಗೊಂಡು ನಿರ್ಮಾಣವಾಗಿದ್ದ ‘ಸೆಲ್ಛಿ ಸ್ಪಾಟ್’ ಇದೀಗ ಅನಾಥವಾಗಿದೆ. …