Mysore
23
light rain

Social Media

ಸೋಮವಾರ, 12 ಜನವರಿ 2026
Light
Dark

Archives

HomeNo breadcrumbs

ಮೈಸೂರು : ಜೆಎಸ್ ಎಸ್ ಮಹಾವಿದ್ಯಾಪೀಠದ ೨೩ನೇ ಪೀಠಾಧಿಪತಿ ಡಾ. ರಾಜೇಂದ್ರ ಸ್ವಾಮೀಜಿ ಅವರ ಜನ್ಮ ಜಯಂತಿಯನ್ನು ಆಗಸ್ಟ್ ೧೮ರಂದು ಚಾಮುಂಡಿ ಬೆಟ್ಟದ ತಪ್ಪಲಿನ ಪುತ್ತೂರು ಮಠದಲ್ಲಿ ಆಯೋಜಿಸಲಾಗಿದೆ. ಈ ವರ್ಷ ಅಮೆರಿಕದ ಮೇರಿಲ್ಯಾಂಡ್‌ನ ಗೇಥರ್ಸ್ ಬರ್ಗ್ ನಲ್ಲಿರುವ ಜೆಎಸ್ ಎಸ್ …

ಅಂಬೇಡ್ಕರ್ ಚಿಂತನೆಗಳನ್ನೇ ಸಿನಿಮಾ ಆಗಿಸುವ ಪಾ.ರಂಜೀತ್ "ನೀಲಂ" ಮೂಲಕ ಹೊಸ ಕ್ರಾಂತಿ ಹುಟ್ಟು ಹಾಕಿರುವ ಶೋಷಿತರ ನಾಯಕ. "ನಿನ್ನದು ಅಧಿಕಾರ ಅಷ್ಟೇ ಇದ್ದು ಹೋಗುತ್ತೀಯಾ; ನನ್ನದು ಹಕ್ಕು ನಾನು ಇರುವವರೆಗೂ ಇದು ನನ್ನ ನೆಲ" ಈ ವಿಧದ ಸಂಭಾಷಣೆಗಳನ್ನು ಸೂಪರ್ ಸ್ಟಾರ್ …

ಮೈಸೂರು : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಸನ್ನಡತೆಯ ಆಧಾರದ ಮೇಲೆ ಮೈಸೂರು ಕೇಂದ್ರ ಕಾರಾಗೃಹದಿಂದ 20 ಕೈದಿಗಳು ಬಿಡುಗಡೆಗೊಂಡರು. ಸರ್ಕಾರದ ನಿರ್ದೇಶನದ ಮೇರೆಗೆ 20 ಮಂದಿ ಸಜಾ ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ. ಒಟ್ಟಾರೆ ರಾಜ್ಯದಲ್ಲಿ ಇಂದು 81 ಕೈದಿಗಳನ್ನು ಬಿಡುಗಡೆ …

ಮೈಸೂರು : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕಪಡೆದು ಉತ್ತೀರ್ಣರಾಗಿರುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರದ ವತಿಯಿಂದ ಕೊಡಮಾಡುವ ಲ್ಯಾಪ್‌ ಟಾಪ್‌ ಗಳನ್ನು ಇಂದು ಮೈಸೂರಿನ ಕಲಾಮಂದಿರದಲ್ಲಿ ಶಾಸಕ ಎಲ್. ನಾಗೇಂದ್ರ ಅವರು ನಾಲ್ವರು ವಿದ್ಯಾರ್ಥಿಗಳಿಗೆ ವಿತರಿಸಿ ಶುಭ ಹಾರೈಸಿದರು. ಸರ್ಕಾರಿ ವಿಭಜಿತ …

ಮೈಸೂರು : ಮಹಾನಗರ ಪಾಲಿಕೆ ಮತ್ತು ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದೊಂದಿಗೆ ನೇತಾಜಿ ಸರ್ಕಲ್ ರಿಂಗ್ ರಸ್ತೆ ದಟ್ಟಗಳ್ಳಿಯಲ್ಲಿ ಮೈಸೂರು ನಗರ ಹೊರವರ್ತುಲ ರಸ್ತೆಯಲ್ಲಿರುವ ವಿದ್ಯುತ್ ಕಂಬಗಳಿಗೆ ಭೂಗತ ಕೇಬಲ್ ಹಾಗೂ ಸಿಸಿಎಂಎಸ್ ವ್ಯವಸ್ಥೆಯೊಂದಿಗೆ ಎಲ್ಇಡಿ ಬೀದಿ ದೀಪಗಳನ್ನು ಅಳವಡಿಸುವ …

ಚಾಮರಾಜನಗರ: ನಗರದ ಮುಸ್ಲಿಂ ಸಮುದಾಯದ ಸಾದಿಕ್ ಉಲ್ಲಾ ಖಾನ್ ಎಂಬ ಯುವಕ ಕಳೆದ ೫ ವರ್ಷಗಳಿಂದ ರಾಷ್ಟ್ರೀಯ ಹಬ್ಬಗಳಲ್ಲಿ ಗಾಂಧೀಜಿಯ ವೇಷಧಾರಿಯಾಗಿ ಕಾಣಿಸಿಕೊಳ್ಳುತ್ತಿದ್ದು ಎಲ್ಲರ ಗಮನ ಸೆಳೆಯುತ್ತಿದ್ದಾನೆ. ನಗರದ ೫ನೇ ವಾರ್ಡ್ ನ ನಿವಾಸಿ ಜಬ್ಬಾರ್ ಖಾನ್ ಹಾಗೂ ಸಲ್ಮಾ ಬಾನು …

ದೆಹಲಿ :  ಮನೆ ಮನೆಗಳಲ್ಲಿ, ಕಚೇರಿ, ಐತಿಹಾಸಿಕ ಕಟ್ಟಡ, ಸ್ಮಾರಕ, ವಾಹನ ಸೇರಿದಂತೆ ಎಲ್ಲೆಡೆ ತಿರಂಗ ಹಾರಾಡಿದೆ. ಆದರೆ ಯುವಕ ತನ್ನ ಜಾಗ್ವಾರ್ ಕಾರನ್ನು ತಿರಂಗ ಪೈಂಟ್ ಮಾಡಿಸಿಕೊಂಡಿದ್ದಾನೆ.  ಸಿದ್ಧಾರ್ಥ್ ದೋಶಿ ತನ್ನ 71.60 ಲಕ್ಷ ರೂಪಾಯಿ ಜಾಗ್ವಾರ್ ಕಾರನ್ನು 2 …

ಮೈಸೂರು : ಜಿಲ್ಲಾ ಮತ್ತು ನಗರ ಸ್ವಾತಂತ್ರ್ಯ ಹೋರಾಟಗಾರರ ಸಂಘದ ವತಿಯಿಂದ ನಗರಪಾಲಿಕೆ ಸದಸ್ಯ ಪ್ರಮೀಳಾ ಭರತ್ ಅವರ ನೇತೃತ್ವದಲ್ಲಿ ಇಂದು 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಸ್ವಾತಂತ್ರ ಹೋರಾಟಗಾರರ ಉದ್ಯಾನವನದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಸ್ಥರನ್ನು ಗೌರವಿಸಿ ಸನ್ಮಾನಿಸಲಾಯಿತು. ಈ …

ರಾಂಚಿ: 75ನೇ ಸ್ವಾತಂತ್ರ್ಯ ದಿನದಂದು ಜಾರ್ಖಂಡ್‌ನಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವಾಗ ಎರಡು ಕಡೆ ಇಬ್ಬರು ವ್ಯಕ್ತಿಗಳಿಗೆ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ, ಇದರ ಹಿಂದಿನ ದಿನವು ಇಂತಹ ಘಟನೆ ನಡೆದಿದ್ದು ಸಾವಿನ ಸಂಖ್ಯೆ ಐದಕ್ಕೆ ಏರಿದೆ. ಎಂದು ಪೊಲೀಸರು ತಿಳಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ಹಿಂದಿನ ದಿನ (ಭಾನುವಾರ) …

ಚೆನ್ನೈ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಆಯೋಜಿಸಿದ್ದ ಎತ್ತಿನ ಬಂಡಿ ಓಟಕ್ಕೆ ಮದ್ರಾಸ್‌ ಹೈಕೋರ್ಟ್‌  ಅನುಮತಿ ನೀಡಿದೆ. ಭಾರತೀಯರಿಗೆ ತಮ್ಮ ಸ್ವಾಂತ್ರ್ಯೋತ್ಸವ ಆಚರಿಸಲು ಅವಕಾಶವಿಲ್ಲ ಎಂಬ ಸಂದೇಶ ನೀಡಲು ತಾನು ಬಯಸುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಟಿ ರಾಜಾ ಮತ್ತು ಕೆ …

Stay Connected​
error: Content is protected !!