Mysore
18
broken clouds

Social Media

ಭಾನುವಾರ, 11 ಜನವರಿ 2026
Light
Dark

Archives

HomeNo breadcrumbs

ಹುಣಸೂರು:  ತಾಲೂಕಿನ ದೊಡ್ಡಹೆಜ್ಜೂರು ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಲಾ ಗೈಡ್ ಕಾನೂನು ಮಾಸ ಪತ್ರಿಕೆಯ ಸಂಪಾದಕ ವಕೀಲ ವೆಂಕಟೇಶ್ ಅವರು ಉಚಿತವಾಗಿ ಸಮವಸ್ತ್ರ ಮತ್ತು ಕ್ರೀಡಾ ಸಾಮಗ್ರಿಗಳನ್ನು ಇಂದು ವಿತರಿಸಿದರು. ಕ್ರೀಡಾಪಟುಗಳು ಇತ್ತೀಚಿನ ದಿನಗಳಲ್ಲಿ ಸಿಗುವಂತಹ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು …

ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿ ಅಮಾನತುಗೊಂಡಿರುವ ಬೆಂಗಳೂರು ನಗರದ ಹಿಂದಿನ ಜಿಲ್ಲಾಧಿಕಾರಿ ಜೆ ಮಂಜುನಾಥ್‌ ಅವರು ಜಾಮೀನು ಕೋರಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ. ಈಚೆಗೆ ಕರ್ನಾಟಕ ಹೈಕೋರ್ಟ್‌ “ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಕ್ಕೆ ಲಂಚ ಪಡೆಯುವುದು ನಿಯಮವಾಗಿದೆ. ಇದು ಕ್ಯಾನ್ಸರ್‌ಗಿಂತ …

ಮೈಸೂರು :ಕನ್ನಡ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಪ್ರೊಫೆಸರ್ ಎಂ ಎಚ್ ಕೃಷ್ಣಯ್ಯ ಅವರು ಇಂದು ನಿಧನರಾಗಿದ್ದಾರೆ. ಕೃಷ್ಣಯ್ಯ ಅವರು ಇಂದು ಮಧ್ಯಾಹ್ನ ಒಂದು ಗಂಟೆ ವೇಳೆಗೆ ನಿಧನರಾಗಿತ್ತು ಅವರ ಅಂತ್ಯ ಸಂಸ್ಕಾರವು ಗಾಯತ್ರಿ ನಗರದ ಹರಿಶ್ಚಂದ್ರ ಘಾಟಿನಲ್ಲಿ 11 ಗಂಟೆಗೆ …

ಮೈಸೂರು: ದಟ್ಟಗಳ್ಳಿಯ ಗುರು ರಾಘವೇಂದ್ರ ಆರಾಧನಾ ಸಮಿತಿಯು ಗುರು ರಾಘವೇಂದ್ರ ರಾಯರ 351ನೇ ಆರಾಧನಾ‌ ಮಹೋತ್ಸವ ಅಂಗವಾಗಿ ಏರ್ಪಡಿಸಿರುವ ಸಂಗೀತ ಕಾರ್ಯಕ್ರಮದಲ್ಲಿ ನಾಳೆ (ಆ.13ರಂದು) ಸಂಜೆ 6.30ಕ್ಕೆಡಾ.ಮುದ್ದುಮೋಹನ ಅವರಿಂದ ಶಾಸ್ತ್ರೀಯ ಸಂಗೀತ, ದಾಸವಾಣಿ ಆಯೋಜಿಸಲಾಗಿದೆ. ದಟ್ಟಗಳ್ಳಿ 3ನೇ ಹಂತದ ಸೋಮನಾಥನಗರದ 3ನೇ …

ನ್ಯೂಯಾರ್ಕ್: ಜಾನ್ಸನ್ ಅಂಡ್ ಜಾನ್ಸನ್ ಕಂಪನಿಯು ಉತ್ಪಾದಿಸುವ ಬೇಬಿ ಪೌಡರ್ ಮಾರಾಟವನ್ನು ಜಾಗತಿಕವಾಗಿ ೨೦೨೩ರಿಂದ ನಿಲ್ಲಿಸಲು ನಿರ್ಧರಿಸಿದೆ. ಗ್ರಾಹಕರಿಂದ ಸುಮಾರು ಸಾವಿರಾರು ದೂರುಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಕಂಪನಿ ಈ ನಿರ್ಧಾರ ತಳೆದಿದೆ ಎಂದು ಅಮೆರಿಕದ ದಿ ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. …

ನವದೆಹಲಿ: ಸುಲ್ಲಿ ಡೀಲ್ಸ್‌ ಮೊಬೈಲ್‌ ಅಪ್ಲಿಕೇಷನ್‌ ಮೂಲಕ ವಿವಿಧ ಗುಂಪುಗಳ ನಡುವೆ ದ್ವೇಷ ಪ್ರಚೋದನೆ ಮಾಡಿದ ಆರೋಪ ಎದುರಿಸುತ್ತಿದ್ದ ಓಂಕಾರೇಶ್ವರ್‌ ಠಾಕೂರ್‌ ಮನವಿಗೆ ಸಂಬಂಧಿಸಿದಂತೆ ಶುಕ್ರವಾರ ದೆಹಲಿ, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯ ಸರ್ಕಾರಗಳು ಪ್ರತಿಕ್ರಿಯಿಸುವಂತೆ ಸುಪ್ರೀಂ ಕೋರ್ಟ್‌ ಕೇಳಿದೆ. …

ನವದೆಹಲಿ: ಅಭಿವೃದ್ಧಿಯನ್ನೇ ಕುರುಡಾಗಿ ಧ್ಯಾನಿಸಿದರೆ ಉದ್ಯೋಗ ಸೃಷ್ಟಿಯ ತನ್ನ ಪ್ರಯತ್ನದಲ್ಲಿ ಭಾರತ ಸಾಫಲ್ಯ ಕಾಣಲು ಸಾಧ್ಯವಿಲ್ಲ. ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು (ಎಂಎಸ್‌ಎಂಇ) ಉತ್ತೇಜಿಸುವ ಮೂಲಕ ಸರ್ವತೋಮುಖ ಬೆಳವಣಿಗೆಗೆ ಮುಂದಾಗುವುದು ಈಗಿನ ಅಗತ್ಯ ಎಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಸಂಜಯ್ …

ಹೊಸದಿಲ್ಲಿ: ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ದಿಲ್ಲಿಯಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಬೃಹತ್ ಕಳ್ಳಸಾಗಣೆ ಜಾಲವನ್ನು ದಿಲ್ಲಿ ಪೊಲೀಸರು ಬೇಧಿಸಿದ್ದು, ಶಸ್ತ್ರಾಸ್ತ್ರ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಆರು ಜನರನ್ನು ಬಂಧಿಸಿದ್ದಾರೆ. ರಾಷ್ಟ್ರ ರಾಜಧಾನಿ ದಿಲ್ಲಿಯ ಆನಂದ್ ವಿಹಾರ್‌ನಲ್ಲಿ ಪೊಲೀಸರು ಆರೋಪಿಗಳನ್ನು ವಶಕ್ಕೆ …

ಲಕ್ನೋ:  ಉತ್ತರಪ್ರದೇಶದ ತುಂಗನಾಥ್ ಚತುರ್ವೇದಿ ಅವರೇ ಭಾರತೀಯ ರೈಲ್ವೆ ವಿರುದ್ಧ 22 ಸುಧೀರ್ಘ ಕಾನೂನು ಹೋರಾಟ ನಡೆಸಿ ಜಯ ಸಾಧಿಸಿದ್ದಾರೆ. 1999 ರಲ್ಲಿ ಚತುರ್ವೇದಿ ಅವರು ಖರೀದಿಸಿದ ಹೆಚ್ಚಿನ ದರದ ಟಿಕೆಟ್‌ಗೆ ಸಂಬಂಧಿಸಿದಂತೆ ಈ ಮೊಕದ್ದಮೆಯನ್ನು ದಾಖಲಿಸಲಾಗಿತ್ತು. ವೃತ್ತಿಯಲ್ಲಿ ವಕೀಲರೂ ಆಗಿರುವ …

ವರದಿ: ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ವಿಷಜಂತು ನಿವಾರಕನಿಗೆ ಬೇಕಿದೆ ಅಗತ್ಯ ನೆರವು. ಹಾವು, ಚೇಳು, ನಾಯಿ, ಇಲಿ, ಪೈಲ್ಸ್, ಕಾಮಾಲೆ ಯಾವುದೇ ರೋಗ ಬಂದರೂ ಉಚಿತ ಔಷಧಿ ಕೊಡುವ ನಾಟಿ ವೈದ್ಯನಿಗೆ ಬೇಕಿದೆ ನೆರವು. ಅದೂ, ಸ್ವಂತಕಲ್ಲ- ಸಮಾಜಸೇವೆಗೆ. …

Stay Connected​
error: Content is protected !!