Mysore
27
overcast clouds

Social Media

ಶನಿವಾರ, 04 ಜುಲೈ 2026
Light
Dark

Archives

HomeNo breadcrumbs

ಕರ್ನಾಟಕದಲ್ಲಿ ಮರಳಿ ಅಧಿಕಾರ ಹಿಡಿಯಲು ಹವಣಿಸುತ್ತಿರುವ ಮೋದಿ-ಅಮಿತ್ ಶಾ ಜೋಡಿಗೆ ಆತಂಕಕಾರಿ ಮಾಹಿತಿ ರವಾನೆಯಾಗಿದೆ. ಹಳೇ ಮೈಸೂರು ಭಾಗದಲ್ಲಿ ಕನಿಷ್ಠ ಮೂವತ್ತೈದು ಸೀಟುಗಳನ್ನು ಗೆಲ್ಲಬೇಕು ಅಂತ ನೀವು ನಿಗದಿ ಮಾಡಿದ ಟಾರ್ಗೆಟ್ ಅನ್ನು ತಲುಪುವುದು ಕಷ್ಟ ಎಂಬುದು ಈ ಮಾಹಿತಿ. ರಾಜ್ಯ …

ಮೈಸೂರು: ಡ್ರಾಪ್ಔಟ್ ನಮ್ಮ ದೇಶದಲ್ಲಿ ಒಂದು ದೊಡ್ಡ ಸಮಸ್ಯೆಯಾಗಿದೆ, ಅದನ್ನು ತೆಗೆದುಹಾಕಲು ಹೆಚ್ಚಿನ ಪ್ರಯತ್ನಗಳ ಅಗತ್ಯವಿದೆ. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಹಾಗೂ ದೇಶದ ಮುಂದಿನ ಭವಿಷ್ಯದ ದೃಷ್ಟಿಯಿಂದ ವಿವಿಧ ಸಂಘ ಸಂಸ್ಥೆಗಳು ವಿದ್ಯಾರ್ಥಿಗಳು ಹಾಗೂ ಗ್ರಾಮಗಳನ್ನು ಶಿಕ್ಷಣಕ್ಕಾಗಿ ದತ್ತು ತೆಗೆದುಕೊಳ್ಳುವ …

ಮೈಸೂರಿನ ಮರಶೆ ಗ್ರಾಮ, ಹುಣಸೂರಿನ ಹೆಬ್ಬನಕುಪ್ಪೆ ಗ್ರಾಮದಲ್ಲಿ ಎರಡು ಚಿರತೆಗಳು ಬೋನಿಗೆ ಮೈಸೂರು: ಜಿಲ್ಲೆಯಲ್ಲಿ ಮತ್ತೆ ಎರಡು ಚಿರತೆಗಳು ಬೋನಿಗೆ ಬಿದ್ದಿವೆ. ವರುಣಾ ಹೋಬಳಿಗೆ ಸೇರಿದ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಹೊಂದಿಕೊಂಡಿರುವ ಮರಶೆ ಗ್ರಾಮದಲ್ಲಿ ನಾಲ್ಕು ವರ್ಷದ ಚಿರತೆಯೊಂದು ಬೋನಿಗೆ …

ಮೈಸೂರು : ಮೈಸೂರು ವಿವಿಯ ಹಂಗಾಮಿ ಕುಲಪತಿಯಾಗಿ ನೇಮಕವಾಗಿರುವ ವಿವಿಯ ಕಲಾ ನಿಕಾಯದ ಡೀನ್, ರಾಜಕೀಯ ಶಾಸ್ತ್ರ ಸಾರ್ವಜನಿಕ ಆಡಳಿತ ವಿಭಾಗದ ಪ್ರಾಧ್ಯಾಪಕ ಮುಜಾಫರ್ ಅಸಾದಿ ಅವರಿಗೆ ಪ್ರಭಾರ ಕುಲಪತಿ ಪ್ರೊ.ಎಚ್.ರಾಜಶೇಖರ್ ಅವರು ಸಂವಿಧಾನದ ಪ್ರಸ್ತಾವನೆ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು. …

ಹೊಸದಿಲ್ಲಿ: ಭಾರತ ಕ್ರಿಕೆಟ್ ತಂಡದ ಖ್ಯಾತ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವೇಗವಾಗಿ 25 ಸಾವಿರ ರನ್ ಕಲೆಹಾಕಿದ ಸಾಧನೆ ಮಾಡಿದ್ದಾರೆ. ಆ ಮೂಲಕ ದಿಗ್ಗಜ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ …

ಹುಣಸೂರು: ತಾಲ್ಲೂಕಿನ ಕಿರಂಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾದಹಳ್ಳಿಯಲ್ಲಿ ಆದಿವಾಸಿ ಜೇನುಕುರುಬ ಕುಟುಂಬದ ಗಂಗಮ್ಮ ಮತ್ತು ಶಿವಣ್ಣ ಎಂಬವರ ಮೇಲೆ ಸ್ವಾಮಿಗೌಡ, ಅವರ ಪತ್ನಿ ವಸಂತಕುಮಾರಿ ಹಾಗೂ ಮಗ ಪವನಕುಮಾರ್ ಸೇರಿ ಹಲ್ಲೆ ನಡೆಸಿದ್ದಾರೆ ಎಂದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು …

ಹೊಸದಿಲ್ಲಿ: ‘ಡಿಸ್ನಿ ಸ್ಟಾರ್’, ‘ಝೀ ಎಂಟರ್ಟೈನ್ಮೆಂಟ್ ಎಂಟರ್‌ಪ್ರೈಸಸ್‌’ ಮತ್ತು ‘ಸೋನಿ ಪಿಕ್ಚರ್ಸ್ ನೆಟ್‌ವರ್ಕ್ ಇಂಡಿಯಾ ಲಿಮಿಟೆಡ್’ ಸೇರಿದಂತೆ ಪ್ರಮುಖ ವಾಹಿನಿಗಳು ಕೇಬಲ್ ಆಪರೇಟರ್‌ಗಳಿಗೆ ಸಿಗ್ನಲ್ ತಡೆ ಹಿಡಿದಿವೆ. ಹೊಸ ಸುಂಕದ ಆದೇಶದ (ಎನ್‌ಟಿಒ) ಅಡಿಯಲ್ಲಿ, ಪರಿಷ್ಕೃತ ದರದ ಒಪ್ಪಂದಕ್ಕೆ ಸಹಿ ಹಾಕದ …

ಕೊಳ್ಳೇಗಾಲ:  ವಿಗ್ರಹಚೋರರಿಂದ ಅಪಹರಿಸಲ್ಪಟ್ಟಿದ್ದ ತಾಲ್ಲೂಕಿನ ಸತ್ತೇಗಾಲ ಹ್ಯಾಂಡ್‌ಪೋಸ್ಟ್ ದೊಡ್ಡ ಆಲದಮರದ ಕೆಳಗೆ ಪ್ರತಿಷ್ಠಾಪಿಸಿದ್ದ ಕಲ್ಲು ವಿಗ್ರಹವನ್ನು ಅರ್ಚಕರು ಪತ್ತೆ ಮಾಡಿ ಮರು ಪ್ರತಿಷ್ಠಾಪಿಸಿದ್ದಾರೆ. ವಿಗ್ರಹಚೋರರು ಪ್ರತಿಷ್ಠಾಪನ ಸ್ಥಳದಿಂದ ವಿಗ್ರಹವನ್ನು ಬೇರ್ಪಡಿಸಿ ಕೊಂಡೊಯ್ದು ರ್ಯಾಪಿಡ್ ಫ್ಯಾಕ್ಟರಿ ಮುಂಭಾಗದಲ್ಲಿರುವ ಪೊದೆಯಲ್ಲಿಟ್ಟು ಹೋಗಿದ್ದರು. ಬೆಳಗಿನ ಜಾವ …

ಹೈದರಾಬಾದ್: ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪಕ್ಷದ ಶಾಸಕ ಬಾನೋತ್ ಶಂಕರ್ ನಾಯ್ಕ್ ವಿರುದ್ಧ ಅನುಚಿತ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ವೈಎಸ್‌ಆರ್‌ ತೆಲಂಗಾಣ ಪಕ್ಷದ (ವೈಎಸ್‌ಆರ್‌ಟಿಪಿ) ಮುಖ್ಯಸ್ಥೆ ವೈ.ಎಸ್.ಶರ್ಮಿಳಾ ಅವರನ್ನು ಮಹಬುಬಾಬಾದ್ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಶರ್ಮಿಳಾ ಅವರ ಪಾದಯಾತ್ರೆ …

ಸತತ ಮೂರನೇ ಬಾರಿ ಬಾರ್ಡರ್- ಗವಾಸ್ಕರ್  ಟ್ರೋಫಿ ಉಳಿಸಿಕೊಂಡ ಭಾರತ ಹೊಸದಿಲ್ಲಿ: ನಾಗಪುರದಲ್ಲಿ  ನಡೆದ ಬಾರ್ಡರ್- ಗವಾಸ್ಕರ್ ಟ್ರೋಫಿಯ ಆರಂಭಿಕ ಪಂದ್ಯವನ್ನು ಮೂರೇ ದಿನದಲ್ಲಿ ಮುಗಿಸಿದ್ದ ಟೀಂ ಇಂಡಿಯಾ, ದೆಹಲಿಯ ಫಿರೋಜ್‌ ಷಾ ಕೋಟ್ಲಾ ಅಂಗಳದಲ್ಲೂ ಮೂರೇ ದಿನದಲ್ಲಿ ಕಾಂಗರೂ ಪಡೆಯನ್ನು …

Stay Connected​
error: Content is protected !!