Mysore
22
mist

Social Media

ಭಾನುವಾರ, 11 ಜನವರಿ 2026
Light
Dark

Archives

HomeNo breadcrumbs

ನವದೆಹಲಿ: ಭೀಮಾ ಕೋರೆಗಾಂವ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 2018 ರಲ್ಲಿ ಬಂಧಿತರಾಗಿದ್ದ ತೆಲುಗು ಕವಿ, ಹೋರಾಟಗಾರ ವರವರ ರಾವ್ ಅವರಿಗೆ ವೈದ್ಯಕೀಯ ಕಾರಣಗಳ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿಗಳಾದ ಯು ಯು ಲಲಿತ್ ಮತ್ತು ಎಸ್ …

ಗುಂಡುಪೇಟೆ : ತಾಲ್ಲೂಕ್ಕಿನ ಬೇಗೂರು ಸೆನ್ ಕ್ರೈಂ ಪೊಲೀಸ್ ಠಾಣೆ ವತಿಯಿಂದ ಪಿ ಯು ಸಿ ಕಾಲೇಜ್ ನ ವಿದ್ಯಾರ್ಥಿಗಳಿಗೆ ಸೈಬರ್ ಅಪರಾಧಗಳು ಮತ್ತು ತಾಂತ್ರಿಕ ಅಪರಾಧಗಳ ಬಗ್ಗೆ ಅರಿವು ಕಾರ್ಯಕ್ರಮವನ್ನು ಈ ದಿನ  ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪಿ ಎಸ್‌ ಐ ಅಧಿಕಾರಿ …

ರೇಷನ್‌ ಅಂಗಡಿಯಲ್ಲಿ ದಿನಸಿ ಸಾಮಗ್ರಿ ಕೊಳ್ಳಲು ಹೋದ ಜನರಿಗೆ ರಾಷ್ಟ್ರಧ್ವಜ ಕೊಂಡುಕೊಳ್ಳಲು ಒತ್ತಾಯಿಸಿದ ಸಿಬ್ಬಂದಿಯ ವಿಡಿಯೋವೊಂದು ವೈರಲ್‌ ಆಗಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿದ ಬಿಜೆಪಿ ಸಂಸದ ವರುಣ್‌ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದಾರೆ. 20 ರೂ.ಗೆ ತಿರಂಗ …

ಚಾಮರಾಜನಗರ :  ತಮ್ಮ ಜನ್ಮ ದಿನದಂದೇ, ಕಾಲೇಜು ಉಪನ್ಯಾಸಕಿಯೋರ್ವರು ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದ ಘಟನೆ ನಗರದಲ್ಲಿ ಮಂಗಳವಾರ ನಡೆದಿತ್ತು. ನಗರದ ಜೆ ಎಸ್ ಎಸ್ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕಿ ಚಂದನಾ (26) ಮೃತಪಟ್ಟಿದ್ದು ಇದೀಗ ಅವರು ಬರೆದಿರುವ …

ಮೈಸೂರು- ಆಷಾಢ ಮಾಸಕ್ಕೆ ತವರು ಮನೆಗೆ ಬಂದಾಗ ಪ್ರಿಯಕರನ ಜೊತೆ ಎಸ್ಕೇಪ್ ಆಗಿದ್ದ ನವವಧು ಈಗ ಸಾವಿಗೀಡಾಗಿರುವ ಘಟನೆ ಮೈಸೂರಿನ ನಂಜನಗೂಡಿನಲ್ಲಿ ಸಂಭವಿಸಿದೆ. ಮೈಸೂರಿನ ನಂಜನಗೂಡಿನ ಕಾರ್ಯ ಗ್ರಾಮದ 20 ವರ್ಷದ ವರ್ಷಿತ ಸಾವಿಗೆ ಶರಣಾದವಳು. ಆಷಾಢ ಮಾಸಕ್ಕಾಗಿ ತವರು ಮನೆಗೆ …

ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ರಹಿತ ಬೆಂಗಳೂರಿಗೆ ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿಯು “ತ್ರಿವರ್ಣ ಸಂಭ್ರಮ” ಬೈಕ್‌ ರ‍್ಯಾಲಿಗೆ ಬುಧವಾರ ಚಾಲನೆ ನೀಡಿತು. ಪಕ್ಷದ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿಯವರು ತ್ರಿವರ್ಣ ಧ್ವಜ ಹೊಂದಿದ ನೂರಾರು ಬೈಕ್‌ಗಳಿಗೆ ಸ್ವಾತಂತ್ರ್ಯ ಉದ್ಯಾನದಲ್ಲಿ …

ಮೈಸೂರು : ಅರಸು ಮಂಡಳಿ ಸಂಘದ ವತಿಯಿಂದ ಹಮ್ಮಿಕೊಂಡಿರುವ ಶತಮಾನೋತ್ಸವದ ಕಾರ್ಯಕ್ರಮಕ್ಕೆ  ಜಿಲ್ಲಾಉಸ್ತುವಾರಿ ಸಚಿವರಾದ ಎಸ್ ಟಿ ಸೋಮಶೇಖರ್ ರವರನ್ನು ಭೇಟಿ ಮಾಡಿ ಆಹ್ವಾನ ನೀಡಲಾಯಿತು. ಈ ಸಂದರ್ಭದಲ್ಲಿ ಹೆಚ್‌ ವಿ ರಾಜೀವ್‌, ರಾಮ್‌ ದಾಸ್‌, ಸೋಮಶೇಖರ್‌ ಮುಂತಾದವರು.

ಹುಬ್ಬಳ್ಳಿ : ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು  ಹುಬ್ಬಳ್ಳಿಯಿಂದ ಬಾದಾಮಿಗೆ ತೆರಳುವ ಮಾರ್ಗದಲ್ಲಿ ನವಲಗುಂದ ಬಳಿಯ ಜಮೀನುಗಳಿಗೆ ಭೇಟಿ ನೀಡಿ ಮಳೆಯಿಂದಾದ ಬೆಳೆಹಾನಿ ವೀಕ್ಷಿಸಿದರು.ಹಾಗೂ ಅಲ್ಲಿ ಸ್ಥಳೀಯ ರೈತರ ಸಮಸ್ಯೆಗಳನ್ನು ಆಲಿಸಿದರು.   ಈ ಸಂದರ್ಭದಲ್ಲಿ …

ಮೈಸೂರು : ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾದ ಗಜಪಡೆಗೆ ಸಹಕಾರ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಸ್ವಾಗತಿಸಿದರು.   ಅರಮನೆ ಆವರಣದಲ್ಲಿನ ಜಯಮಾರ್ತಾಂಡ ದ್ವಾರದಲ್ಲಿ ಬೆಳಗ್ಗೆ …

-ವಿ.ಎನ್. ಲಕ್ಷ್ಮೀನಾರಾಯಣ, ಮೈಸೂರು. ಕಾಶ್ಮೀರದಿಂದ ಹಿಡಿದು ಕನ್ಯಾಕುಮಾರಿಯವರೆಗಿನ, (ಆಸೇತು ಹಿಮಾಚಲದವರೆಗಿನ) ಈ ಹೊತ್ತಿನ ಭಾರತದಲ್ಲಿ ನಮ್ಮ ಸಹಜೀವಿಗಳಾದ ಜನಸಾಮಾನ್ಯರು, ಅತಿವೃಷ್ಟಿ, ಪ್ರವಾಹ, ಭೂಕುಸಿತ, ಹೊಲಗದ್ದೆಗಳ ಮುಳುಗಡೆ, ಗುಡ್ಡಗಳು ಜರುಗಿ ಮನೆ ಮಠಗಳ ನಾಶ, ಜಾನುವಾರುಗಳ ಸಾವು ಹೀಗೆ ಬಹುಮುಖಿಯಾದ ಅತೀವ ಕಷ್ಟಗಳಿಗೆ …

Stay Connected​
error: Content is protected !!