ತಿರುವನಂತಪುರ: ಕೋವಿಡ್ ಲಸಿಕೆ ಅಡ್ಡಪರಿಣಾಮದಿಂದ ಸಾವನ್ನಪ್ಪಿದ ವ್ಯಕ್ತಿಗಳ ಕುಟುಂಬಗಳಿಗೆ ಪರಿಹಾರ ವಿತರಿಸಲು ತುರ್ತಾಗಿ ಮಾರ್ಗಸೂಚಿ ರೂಪಿಸುವಂತೆ ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಕೇರಳ ಹೈಕೋರ್ಟ್ ಬುಧವಾರ ಸೂಚಿಸಿದೆ ಸಮಸ್ಯೆ ಗಂಭೀರವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ತುರ್ತಾಗಿ ಪರಿಹಾರ ಒದಗಿಸುವುದನ್ನು …









