Mysore
25
overcast clouds

Social Media

ಶನಿವಾರ, 04 ಜುಲೈ 2026
Light
Dark

Archives

HomeNo breadcrumbs

ಹಾಸನ: ಸಕಲೇಶಪುರ ತಾಲ್ಲೂಕಿನ ಪಶ್ಚಿಮಘಟ್ಟದ ಕಾಡ್ಗಿಚ್ಚಿಗೆ ಸಿಲುಕಿ ಬೆಂದು ಹೋಗಿದ್ದ ಫಾರೆಸ್ಟ್ ಗಾರ್ಡ್ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಸುಂದರೇಶ್ ಎಂಬವರು ಮೃತಪಟ್ಟಿದ್ದಾರೆ. ಕಾಡ್ಗಿಚ್ಚು ನಂದಿಸಲು ಹೋಗಿದ್ದ ತಂಡದಲ್ಲಿ ಸುಂದರೇಶ್‌ ಅವರೂ …

ಮನುಷ್ಯ, ಸ್ವಾಮಿ ನಿಷ್ಠೆಯಲ್ಲಿ ತನ್ನನ್ನೂ ಮೀರಿಸುವ ನಾಯಿಗಳನ್ನು ತನ್ನ ಪರಮಾಪ್ತ ಜೊತೆಗಾರ (ಎ ಡಾಗ್ ಈಸ್ ಮ್ಯಾನ್ಸ್ ಬೆಸ್ಟ್ ಫ್ರೆಂಡ್) ಎಂದು ಭಾವಿಸುವುದರಲ್ಲಿ ಆಶ್ಚರ್ಯವಾದುದೇನೂ ಇಲ್ಲ. ಆದರೆ, ನಾಯಿಗಳನ್ನು ದೇವರ ಸ್ಥಾನದಲ್ಲಿರಿಸಿ, ಅವುಗಳಿಗೆ ಗುಡಿಕಟ್ಟಿ ಪೂಜಿಸುವುದು ಅಪರೂಪ. ಅಂತಹ ಅಪರೂಪದ ನಾಯಿ …

ಅಶ್ವತ್ಥ ನಾರಾಯಣ ಸಚಿವರೋ? ರೌಡಿಯೋ? ಸಿದ್ದರಾಮಯ್ಯರವರನ್ನು ‘ಹೊಡೆದು ಹಾಕಬೇಕು’ ಎಂದು ಸಾರ್ವಜನಿಕವಾಗಿ ಹೇಳಿಕೆ ನೀಡಿರುವ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣರವರು, ರಾಜ್ಯದ ಮಾಜಿ ಮುಖ್ಯಮಂತ್ರಿಯೊಬ್ಬರನ್ನು ಟೀಕಿಸುವ ಭರದಲ್ಲಿ ಈ ರೀತಿ ಹೇಳಿಕೆ ನೀಡಿರುವುದು ಸಭ್ಯತೆಯೇ ಎಂದು ಪ್ರಶ್ನಿಸುವಂತಾಗಿದೆ. ಡಾ.ಅಶ್ವತ್ಥ ನಾರಾಯಣರವರು ಸಿದ್ದರಾಮಯ್ಯರವರನ್ನು ಟಿಪ್ಪು ಸುಲ್ತಾನ್‌ಗೆ …

ಮೇಲುಕೋಟೆ: ನಟಿ ರಚಿತಾ ರಾಮ್ ಶುಕ್ರವಾರ ಮೇಲುಕೋಟೆ ಚೆಲುವನಾರಾಯಣಸ್ವಾಮಿಯ ದರ್ಶನ ಪಡೆದರು. ಬೆಳಿಗ್ಗೆ 9 ಗಂಟೆಯ ವೇಳೆಗೆ ಮೇಲುಕೋಟೆಗೆ ಬಂದ ರಚಿತಾ ಯದುಗಿರಿನಾಯಕಿ ಮಹಾಲಕ್ಷ್ಮಿ , ರಾವಾನುಜಾಚಾರ್ಯರ ದರ್ಶನ ಪಡೆದರು. ದೇವಾಲಯದ ಅಮ್ಮನವರ ಸನ್ನಿಧಿಯ ಪ್ರಾಂಗಣದ ಶಿಲ್ಪಕಲಾ ಸೌಂದರ್ಯವನ್ನು ವೀಕ್ಷಿಸಿದ ರಚಿತಾರಾಮ್ …

ಮೈಸೂರು : ಶಿಕ್ಷಣದ ಉದ್ದೇಶವು ಮಾಹಿತಿಯನ್ನು ನೀಡುವುದು ಮಾತ್ರವಲ್ಲದೆ ವ್ಯಕ್ತಿಯಲ್ಲಿ ಆಧ್ಯಾತ್ಮಿಕತೆಯನ್ನು ಬೆಳೆಸುವುದು, ಬುದ್ಧಿವಂತಿಕೆಯಿಲ್ಲದ ಯಾವುದೇ ಶಿಕ್ಷಣವು ನಿಷ್ಪ್ರಯೋಜಕವಾಗಿದೆ ಎಂದು ಕೇರಳದ ರಾಜ್ಯಪಾಲರಾದ   ಆರಿಫ್ ಮೊಹಮ್ಮದ್ ಖಾನ್  ಅವರು ಅಭಿಪ್ರಾಯಪಟ್ಟರು. ನಗರದ ಜೆಎಸ್‌ಎಸ್‌ ಔಷಧ ವಿಜ್ಞಾನ ಮಹಾವಿದ್ಯಾಲಯದಲ್ಲಿಂದು ನಡೆದ ಸುವರ್ಣ …

ಗುಂಡ್ಲುಪೇಟೆ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಮುಗಿಸಬೇಕು ಎಂದು ಸಚಿವ ಅಶ್ವಥ್ ನಾರಾಯಣ್ ಹೇಳಿಕೆ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಿಂದ ಹೊರಟ ಪ್ರತಿಭಟನಾಕಾರರು, ಹಳೆ ಬಸ್ ನಿಲ್ದಾಣದ ಮಾರ್ಗವಾಗಿ ತಾಲ್ಲೂಕು ಕಚೇರಿಗೆ ಬಂದು …

ಶ್ರೀರಂಗಪಟ್ಟಣ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಗೌಡಹಳ್ಳಿ ಗೇಟ್ ಬಳಿಯ ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಗುರುವಾರ ರಾತ್ರಿ ಸುಮಾರು 8 ಗಂಟೆ ಸಮಯದಲ್ಲಿ ಚಿರತೆ ರಸ್ತೆ ದಾಟುವ ವೇಳೆ ಈ ಅಪಘಾತ …

ಮೈಸೂರು : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಹತ್ವದ್ದಾಗಿದ್ದು, ದೇಶದ ಬೆಳವಣಿಗೆ ಮತ್ತು ಭವಿಷ್ಯದ ದೃಷ್ಟಿಯಿಂದ ಪ್ರತಿಯೊಬ್ಬರೂ ಮತದಾನ ಮಾಡಬೇಕು ಎಂದು ಮೈಸೂರು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಡಿ.ಗಿರೀಶ್ ಅವರು ಹೇಳಿದರು. ನಗರದ ಜಿಲ್ಲಾ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ …

ಕೆ.ಆರ್.ಪೇಟೆ: ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷರಾಗಿ  ನಜ್ಮಾ ನಜೀರ್ ಅಹಮದ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದಿನ ಅಧ್ಯಕ್ಷ ಎಸ್.ಎಲ್.ರಂಗಸ್ವಾಮಿ ಅವರ ಮೂರು ವರ್ಷಗಳ ಸೇವಾವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆಗಾಗಿ ನಡೆದ ಸಭೆಯಲ್ಲಿ …

ಹೊಸದಿಲ್ಲಿ: 2022ರಲ್ಲಿ ಭಾರತದಲ್ಲಿ ದೊಡ್ಡ ಮಟ್ಟದ ಉದ್ಯೋಗ ಕಡಿತಗೊಳಿಸಿದ್ದ ಟ್ವಿಟ್ಟರ್ ಇದೀಗ ತನ್ನ ಕಛೇರಿಗಳನ್ನೂ ಮುಚ್ಚುತ್ತಿರುವ ಮಾಹಿತಿ ಹೊರಬಿದ್ದಿದೆ. ಭಾರತದಲ್ಲಿರುವ ಟ್ವಿಟ್ಟರ್ ಕಂಪನಿಯ ಮೂರು ಕಛೇರಿಗಳ ಪೈಕಿ ಎರಡನ್ನು ಮುಚ್ಚುತ್ತಿದ್ದು ತನ್ನ ಉದ್ಯೋಗಿಗಳನ್ನು ವರ್ಕ್ ಫ್ರಮ್ ಹೋಮ್‌ಗೆ ಕಳುಹಿಸಿದೆ. ಎಲಾನ್ ಮಸ್ಕ್ …

Stay Connected​
error: Content is protected !!