ಹನೂರು: ಸಮರ್ಪಕ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿರುವ ಘಟನೆ ಹನೂರು ತಾಲ್ಲೂಕಿನ ಜಡೇಗೌಡನದೊಡ್ಡಿ ಗ್ರಾಮದಲ್ಲಿ ಮಂಗಳವಾರ ಜರುಗಿದೆ. ಪಿಜಿಪಾಳ್ಯ ಗ್ರಾಪಂ ವ್ಯಾಪ್ತಿಯ ಜಡೇಗೌಡನದೊಡ್ಡಿ ಗ್ರಾಮದಲ್ಲಿ ಟಿಸಿ ಗೆ ಅಳವಡಿಸಿರುವ ಕೇಬಲ್ ದುರಸ್ತಿಗೊಂಡು 5ತಿಂಗಳು ಕಳೆದಿದ್ದರೂ ಸಹ ಇದುವರೆಗೂ ಸಮಸ್ಯೆ ಬಗೆ …










