ಹನೂರು :ಸರಕು ಸಾಗಣೆ ವಾಹನ, ಗೂಡ್ಸ್ ಆಟೋಗಳಲ್ಲಿ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುವುದನ್ನು ನಿಷೇಧಿಸುವಂತೆ ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ. ಜಿಲ್ಲಾಡಳಿತ ಈಗಾಗಲೇ ಸಂಚಾರ ದಟ್ಟಣೆ ಹಾಗೂ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಫೆ 17ರ ಬೆಳಗ್ಗೆ 6 ಗಂಟೆಯಿಂದ 21ರ ರಾತ್ರಿ 7:00ವರೆಗೆ …
ಹನೂರು :ಸರಕು ಸಾಗಣೆ ವಾಹನ, ಗೂಡ್ಸ್ ಆಟೋಗಳಲ್ಲಿ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುವುದನ್ನು ನಿಷೇಧಿಸುವಂತೆ ಪ್ರಜ್ಞಾವಂತ ನಾಗರಿಕರು ಒತ್ತಾಯಿಸಿದ್ದಾರೆ. ಜಿಲ್ಲಾಡಳಿತ ಈಗಾಗಲೇ ಸಂಚಾರ ದಟ್ಟಣೆ ಹಾಗೂ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಫೆ 17ರ ಬೆಳಗ್ಗೆ 6 ಗಂಟೆಯಿಂದ 21ರ ರಾತ್ರಿ 7:00ವರೆಗೆ …
ಬೆಂಗಳೂರು : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಸರ್ಕಾರದ ಕೊನೆಯ ಬಜೆಟ್ ಮಂಡಿಸುತ್ತಿದ್ದಾರೆ. ಬೊಮ್ಮಾಯಿ ಅವರು ಮಂಡನೆ ಮಾಡುತ್ತಿರುವ ಎರಡನೇ ಬಜೆಟ್ ಆಗಿದೆ. 3.09 ಲಕ್ಷ ಕೋಟಿ ಗಾತ್ರದ ಬಜೆಟ್ ಇದಾಗಿದ್ದು, ವಿವಿದ ಕ್ಷೇತ್ರಗಳಿಗೆ ಬರಪೂರ ಅನುದಾನ ನೀಡಲಾಗಿದೆ. …
ಸಾಮಾನ್ಯವಾಗಿ ಪ್ರೇಮಿಗಳ ದಿನದಂದು ಸಿನಿಮಾ ಸಂಬಂಧಪಟ್ಟ ಕಾರ್ಯಕ್ರಮಗಳು ಇದ್ದೇ ಇರುತ್ತವೆ. ಈ ಬಾರಿ ಕೂಡ ಇದ್ದವು. ಲೋಹಿತ್ ಹೆಚ್ ಅವರು ಕುಮಾರ್ ಬಿ. ಅವರಿಗಾಗಿ ನಿರ್ಮಿಸಿರುವ ‘ಮಾಫಿಯಾ’ ಚಿತ್ರದ ಭಿತ್ತಿಪತ್ರ ಬಿಡುಗಡೆ, ನಮಿತಾರಾವ್- ವಿಕ್ರಂಸೂರಿ ಜೋಡಿಯ ‘ಚೌಕಾಬಾರಾ’ ಹಾಡಿನ ಲೋಕಾರ್ಪಣೆ ಇದರಲ್ಲಿ …
‘ನಾನು ಇಪ್ಪತ್ತು ವರ್ಷಗಳಿಂದ ಚಿತ್ರರಂಗದಲ್ಲಿದ್ದೇನೆ. ಆಗಿನಿಂದಲೂ ನಾಯಕನಾಗುವ ಆಸೆ. ಆದರೆ ಆಗಿರಲಿಲ್ಲ. ಕೆಲವು ವರ್ಷ ಬೇರೆ ವ್ಯಾಪಾರ ಮಾಡುತ್ತಿದ್ದೆ. ಈಗ ‘ಹೊಟ್ಟೆಪಾಡು’ ಚಿತ್ರ ನಿರ್ಮಾಣ ಮಾಡಿದ್ದೇವೆ. ನನ್ನ ಪತ್ನಿ ರಾಧ ಈ ಚಿತ್ರದ ನಿರ್ಮಾಪಕಿ. ನಾನೇ ಸಂಗೀತ ನಿರ್ದೇಶನ ಹಾಗೂ ನಿರ್ದೇಶನ …
‘ನಾನು ವಿನೋದ್ ಪ್ರಭಾಕರ್ ಅವರ ದೊಡ್ಡ ಅಭಿಮಾನಿ. ಅವರು ಮಾಡುವ ಸಾಹಸ ಸನ್ನಿವೇಶಗಳು ನನಗೆ ತುಂಬಾ ಇಷ್ಟ. ಟೈಗರ್ ಟಾಕೀಸ್ ಮೂಲಕ ವಿನೋದ್ ಪ್ರಭಾಕರ್ ಹಾಗೂ ನಿಶಾ ವಿನೋದ್ ಪ್ರಭಾಕರ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಚಿತ್ರ ಭರ್ಜರಿ ಯಶಸ್ಸು ಕಾಣಲಿ’ …
ಕಳೆದ ವರ್ಷ ಮಾರ್ಚ್ 3ನೇ ತಾರೀಕಿನಂದು ಬೆಂಗಳೂರು ಅಂತಾಷ್ಟ್ರೀಯ ಚಿತ್ರೋತ್ಸವದ 13ನೇ ಆವೃತ್ತಿ ಉದ್ಘಾಟನೆ ಆಗಿತ್ತು. ಕಾಕತಾಳೀಯವಾಗಿ ಅಂದು ಕನ್ನಡದ ಮೊದಲ ಚಿತ್ರ ‘ಸತಿ ಸುಲೋಚನಾ’ ತೆರೆ ಕಂಡ ದಿನ. ಮುಂದಿನ ದಿನಗಳಲ್ಲಿಉದ್ಘಾಟನೆಉನ್ನು ಮಾರ್ಚ್ 3ರಂದೇ ಮಾಡುವುದಾಗಿ ಚಿತ್ರೋತ್ಸವ ಉದ್ಘಾಟಿಸಿದ ಮುಖ್ಯಮಂತ್ರಿ …
ಶಿವರಾತ್ರಿ ಪ್ರಯುಕ್ತ ನಗರದ ಲಲಿತಮಹಲ್ ಅರಮನೆ ಬಳಿ ಇರುವ ಮೈದಾನದಲ್ಲಿ ಸ್ಥಾಪನೆ ಮೈಸೂರು: ನಗರದ ಲಲಿತಮಹಲ್ ಅರಮನೆ ಬಳಿ ಇರುವ ಮೈದಾನದಲ್ಲಿ 5 ಲಕ್ಷಕ್ಕೂ ಅಧಿಕ ರುದ್ರಾಕ್ಷಿಗಳಿಂದ ನಿರ್ಮಿಸಿರುವ ತ್ರೀಡಿಯಿಂದ ಕಣ್ಮನ ಸೆಳೆಯುವ 21 ಅಡಿ ಎತ್ತರದ ಶಿವಲಿಂಗ ನಿರ್ಮಿಸಲಾಗಿದೆ. ಮಹಾಶಿವರಾತ್ರಿ …
ಬೆಂಗಳೂರು: 2023-24ರ ರಾಜ್ಯ ಬಜೆಟ್ (Karnataka Budget 2023) ನಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್ ಒಂದು ಸಿಕ್ಕಿದ್ದು, ಸರ್ಕಾರ ಉಚಿತ ಬಸ್ ಪಾಸ್ (Free Bus Pass) ಘೋಷಣೆ ಮಾಡಲಾಗಿದೆ. ವಿದ್ಯಾವಾಹಿನಿ ಯೋಜನೆಯಡಿ 350 ಕೋಟಿ ವೆಚ್ಚದಲ್ಲಿ ಉಚಿತ ಬಸ್ …
ಬೆಂಗಳೂರು: ರೈತರ ಜಮೀನುಗಳಲ್ಲಿ ಜಲಹೊಂಡ ನಿರ್ಮಿಸಿ ನೀರು ಸಂರಕ್ಷಣೆಗೆ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಜಲನಿಧಿ ಹೊಸ ಯೋಜನೆಯನ್ನು ಪ್ರಾರಂಭಿಸಲಾಗುವುದು. ಇದರಡಿಯಲ್ಲಿ ನರೇಗಾ ಯೋಜನೆಯ ಸಮನ್ವಯದೊಂದಿಗೆ ರೈತರಿಗೆ ಜಮೀನಿನಲ್ಲಿ ಜಲಹೊಂಡವನ್ನು ನಿರ್ಮಿಸಲು ಪ್ರೋತ್ಸಾಹಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ. ರೈತರ ಜಮೀನುಗಳಲ್ಲಿ ಜಲಹೊಂಡ …
ನವದೆಹಲಿ : ಖಾಸಗಿ ಸುದ್ದಿ ವಾಹಿನಿ ನಡೆಸಿದ ಸ್ಟಿಂಗ್ ಆಪರೇಷನ್ನಲ್ಲಿ ಟೀಂ ಇಂಡಿಯಾದಬಗ್ಗೆ ಕೆಲವು ಸ್ಫೋಟಕ ಹೇಳಿಕೆಗಳನ್ನು ನೀಡಿ ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿದ್ದ ಟೀಂ ಇಂಡಿಯಾದ ಆಯ್ಕೆ ಸಮಿತಿಯ ಮುಖ್ಯಸ್ಥ ಚೇತನ್ ಶರ್ಮಾ ಅವರು ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. …