Mysore
14
overcast clouds

Social Media

ಶುಕ್ರವಾರ, 09 ಜನವರಿ 2026
Light
Dark

Archives

HomeNo breadcrumbs

ಬರ್ಮಿಂಗ್ ಹ್ಯಾಮ್ : ಕಾಮನ್ವೆಲ್ತ್ ಕ್ರೀಡಾಕೂಟ 2022ರ ಪ್ಯಾರಾ ಪವರ್ ಲಿಫ್ಟಿಂಗ್ ನಲ್ಲಿ ಸ್ಪರ್ಧೆಯಲ್ಲಿ ಭಾರತದ ಸುಧೀರ್ ಅವರು ಚಿನ್ನದ ಪದಕವನ್ನು ಪಡೆಯುವ ಮೂಲಕ ಭಾರತಕ್ಕೆ ಕೀರ್ತಿ ತಂದಿದ್ದಾರೆ. ಸುಧೀರ್ ಗೆಲುವಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ …

ಬರ್ಮಿಂಗ್ ಹ್ಯಾಮ್ : ಕಾಮನ್ವೆಲ್ತ್ ಕ್ರೀಡಾಕೂಟ 2022ರ ಸ್ಪರ್ಧೆಯಲ್ಲಿ ಭಾರತದ ಶ್ರೀಶಂಕರ್ ಮುರುಳಿ ಅವರು ಲಾಂಗ್ ಜಂಪ್ ನಲ್ಲಿ ಬೆಳ್ಳಿ ಪದಕವನ್ನು ಗೆಲ್ಲುವ ಮೂಲಕ ಭಾರತಕ್ಕೆ ಕೀರ್ತಿ ತಂದಿದ್ದಾರೆ. ಈ ಮೂಲಕ ಕಾಮನ್ವೆಲ್ತ್ ಕ್ರೀಡಾಕೂಟದ ಇತಿಹಾಸದಲ್ಲಿ ಲಾಂಗ್ ಜಂಪ್ ಸ್ಪರ್ಧೆಯಲ್ಲಿ ಪಾರ್ಥಕ್ಕೆ …

ಮನೆಗೆ ಬೆಂಕಿ ಬಿದ್ದಾಗ ಬಾವಿ ತೋಡುವ, ಯುದ್ಧ ಕಾಲ ಸಮೀಪಿಸಿದಾಗ ಶಸ್ತ್ರಭ್ಯಾಸ ಮಾಡುವ ಪ್ರವೃತ್ತಿ ಆಡಳಿತಷಾಹಿಗೆ ಬಹಳ ಹಿಂದಿನಿಂದಲೂ ಬಂದಿದೆ. ಇವತ್ತು ಇಡೀ ದಕ್ಷಿಣ ಕರ್ನಾಟಕ ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ನದಿಗಳಲ್ಲಿ ಪ್ರವಾಹ ಉಕ್ಕಿ ಹರಿಯುತ್ತಿದ್ದರೆ, ಕೆರೆಕಟ್ಟೆಗಳು ಕೋಡಿ ಬಿದ್ದು …

ಆಹಾರದ ಬೆಲೆಗಳ ಇಳಿಕೆ ಮತ್ತು ಇಂಧನ ತೆರಿಗೆಗಳಲ್ಲಿನ ಕಡಿತದಿಂದಾಗಿ ಜುಲೈ ತಿಂಗಳ ಚಿಲ್ಲರೆ ಹಣದುಬ್ಬರವು ಐದು ತಿಂಗಳಲ್ಲೇ ಕನಿಷ್ಠ ಮಟ್ಟಕ್ಕೆ ಇಳಿಯುವ ಸಾಧ್ಯತೆಯಿದೆ ಎಂದು ಬಾರ್ಕ್ಲೇಸ್ ಹೇಳಿದೆ. ಜೂನ್‌ನಲ್ಲಿ ಶೇ. ೭.೦೧ ಮತ್ತು ಏಪ್ರಿಲ್‌ನಲ್ಲಿ ಸುಮಾರು ಎಂಟು ವರ್ಷಗಳ ಗರಿಷ್ಠ ಮಟ್ಟ …

ಭಾವೈಕ್ಯತೆಯ ಬಂಧ ಬೆಸೆಯಲಿ..! ಹಿಂದೂ ಕ್ರಿಶ್ಚಿಯನ್ ಮುಸ್ಲಿಂ ಧರ್ಮಗಳು ಹಲವು ಇದ್ದರೂ ಭಾರತ ಒಂದೇ! ರಾಮ ಏಸು ಅಲ್ಲಾ ದೇವರುಗಳು ಹಲವು ಇದ್ದರೂ ಭಕ್ತಿ ಭಾವ ಒಂದೇ! ಜಾತಿ ಧರ್ಮಗಳಡಿಯಲ್ಲಿ ಹತ್ಯೆಗಳು ನಿಲ್ಲಲಿ. ಕೋಮುಸಂಘರ್ಷ ತಗ್ಗಲಿ. ಸರ್ವಧರ್ಮಗಳು ಮೇಳೈಸಲಿ. ಧಾರ್ಮಿಕ ಮನೋಭಾವಗಳಿಗೂ …

ಹುಣಸೂರು : ಕಳೆದ ಮೂರು ನಾಲ್ಕು ದಿನಗಳಿಂದ  ಬೆಂಬಿಡದೆ ಸತತವಾಗಿ ಸುರಿಯುತ್ತಿರುವ  ಮಳೆಯಿಂದಾಗಿ ತಾಲ್ಲೂಕಿನ ಬನ್ನಿಕುಪ್ಪೆಯ ಬನಂತಮ್ಮ ಕೆರೆ ಸಂಪೂರ್ಣ ಭರ್ತಿಯಾಗಿ ಕೋಡಿ ಬಿದ್ದಿದೆ. ಪರಿಣಾಮ ಅಕ್ಕಪಕ್ಕದಲ್ಲಿದ್ದ ಮನೆಗಳಿಗೆ ನೀರು ನುಗ್ಗಿದ್ದು ಸಾಕಷ್ಟು ಹಾನಿಯನ್ನು ಉಂಟು ಮಾಡಿದೆ. ಈ ಭಾಗದಲ್ಲಿ ವಾಸಿಸುವ …

ಮೈಸೂರು : ಇದೆ ತಿಂಗಳ ಒಂಬತ್ತನೇ ತಾರೀಖಿನ ಮೊಹರಂ ಹಬ್ಬದ ಪ್ರಯುಕ್ತ "ಹುಸೇನಿ ಯೂತ್ ಕ್ಲಬ್" ನವರು ನಗರದ ವಿವಿಧ ಭಾಗಗಳಿಗೆ ತೆರಳಿ ಜೀವ ಜಲವನ್ನು ವಿತರಿಸಿ, ಮಾನವೀಯತೆಗೆ ಹಾಗೂ ಧರ್ಮದ ಮೌಲ್ಯಗಳನ್ನು ಕಾಪಾಡಲು ಪ್ರವಾದಿ ಹುಸೇನ್ ಇಬ್ನ್ ಅಲಿ ಅವರು …

ಮಂಡ್ಯ : ಇಬ್ಬರು ಮಹಿಳೆಯರ ದೇಹಗಳನ್ನು ಕತ್ತರಿಸಿ ಜಿಲ್ಲೆಯ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಬಿಸಾಡಿದ್ದ ಪ್ರಕರಣವನ್ನು ಭೇದಿಸಿರುವ ಪೊಲೀಸರು ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಮಹಿಳೆ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾಮನಗರ ಜಿಲ್ಲೆಯ ವಾಗಡಿ ತಾಲ್ಲೂಕಿನ ಕುದೂರು ಹೋಬಳಿ ಕೋಡಿಹಳ್ಳಿ …

ಚಾಮರಾಜನಗರ: ಜಿಲ್ಲೆಯ ಅವಳಿ ಜಲಾಶಯಗಳು ಎಂದೇ ಪ್ರಸಿದ್ಧಿಯಾಗಿರುವ ಸುವರ್ಣಾವತಿ ಹಾಗೂ ಚಿಕ್ಕಹೊಳೆ ಜಲಾಶಯಗಳು ಭರ್ತಿಯಾಗಿದ್ದು ಜಿಲ್ಲೆಯ ಜನರು ಮಾಜಿ ರಾಜ್ಯಪಾಲ ದಿ ಬಿ.ರಾಚಯ್ಯ ಅವರನ್ನು ನೆನಪಿಸಿಕೊಳ್ಳುತ್ತಿದ್ದಾರೆ. ಚಾ.ನಗರ ತಾಲ್ಲೂಕಿನ ಸುವರ್ಣಾವತಿ ಜಲಾಶಯದಿಂದ ನೀರು ಹೊರ ಬಿಡಲಾಗುತ್ತಿರುವ ವಿಡಿಯೋ ಒಂದಕ್ಕೆ ದಿ.ಬಿ.ರಾಚಯ್ಯ ಅವರ …

Stay Connected​
error: Content is protected !!