ವಾಹನಗಳ ನಕಲಿ ನಂಬರ್ ಪ್ಲೇಟ್ ಬಗ್ಗೆ ಎಚ್ಚರ ವಹಿಸಿ ಕರ್ನಾಟಕ ವಿಧಾನಸಭಾ ಚುನಾವಣೆಯ ವರ್ಷದಲ್ಲಿಯೇ ರಾಜ್ಯ ಸರ್ಕಾರವು ಸಾರಿಗೆ ಇಲಾಖೆ ಹೊರತುಪಡಿಸಿ ಉಳಿದ ವಾಹನಗಳಿಗೆ ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿರುವ ವಾಹನಗಳ ಮಾಲೀಕರು ತಮ್ಮ ದಂಡದಲ್ಲಿ ಶೇ.50ರಷ್ಟು ರಿಯಾಯಿತಿ ಯೊಂದಿಗೆ …
ವಾಹನಗಳ ನಕಲಿ ನಂಬರ್ ಪ್ಲೇಟ್ ಬಗ್ಗೆ ಎಚ್ಚರ ವಹಿಸಿ ಕರ್ನಾಟಕ ವಿಧಾನಸಭಾ ಚುನಾವಣೆಯ ವರ್ಷದಲ್ಲಿಯೇ ರಾಜ್ಯ ಸರ್ಕಾರವು ಸಾರಿಗೆ ಇಲಾಖೆ ಹೊರತುಪಡಿಸಿ ಉಳಿದ ವಾಹನಗಳಿಗೆ ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿರುವ ವಾಹನಗಳ ಮಾಲೀಕರು ತಮ್ಮ ದಂಡದಲ್ಲಿ ಶೇ.50ರಷ್ಟು ರಿಯಾಯಿತಿ ಯೊಂದಿಗೆ …
ರಾಜಕೀಯ ಪಕ್ಷಗಳು ನಡೆಸುವ ಸಭೆಗಳಿಗೆ ಸಭಾಸದರನ್ನು ಸೇರಿಸುವುದು ಆಯಾ ಪಕ್ಷಗಳಿಗೆ ಸೇರಿದ ಸ್ಥಳೀಯ ನಾಯಕರ ಜವಾಬ್ದಾರಿ. ಬೇರೆಬೇರೆ ಪ್ರದೇಶಗಳಲ್ಲಿ ನಡೆಯುವ ಬೃಹತ್ ಅಧಿವೇಶನಗಳಿಗೆ ಆಯಾ ಪಕ್ಷದ ಶಕ್ತಿಗನುಗುಣವಾಗಿ, ಪಕ್ಷದ ಸ್ಥಳೀಯ ನಾಯಕರ ಶಕ್ತಿಗನುಗುಣವಾಗಿ ಜನರು ಸೇರುತ್ತಾರೆ. ಅರ್ಥಾತ್ ಸೇರಿಸಲಾಗುತ್ತದೆ. ಅವರಿಗೆ ಊಟ, ತಿಂಡಿ, ಸಂಚಾರದ ವ್ಯವಸ್ಥೆ, ಜೊತೆಗೆ ಮೊದಲೇ ನಿಗದಿಪಡಿಸಿದ ನಗದು …
ಮೈಸೂರು: ಮಾಧ್ಯಮ ಅಕಾಡೆಮಿ ಮತ್ತು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತ ಸಂಘದ ಪ್ರಶಸ್ತಿ ಪಡೆದ ಮೈಸೂರು ಭಾಗದ ಪತ್ರಕರ್ತರನ್ನು ಮೈಸೂರು ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ಸನ್ಮಾನಿಸಲಾಯಿತು. ವಿಭಾಗದ ಮುಖ್ಯಸ್ಥರಾದ ಪ್ರೊ.ಎಂ.ಎಸ್.ಸಪ್ನ ಮಾತನಾಡಿ, ಪ್ರಶಸ್ತಿ ಪುರಸ್ಕೃತರು ಈಗಷ್ಟೇ …
ನವದೆಹಲಿ : ನಟಿ ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ದಂಪತಿಯ ಕುಟುಂಬಕ್ಕೆ ಕಳೆದ ವರ್ಷ ಹೆಣ್ಣು ಮಗುವಿನ ಆಗಮನ ಆಗಿದೆ. ಆಲಿಯಾ ಮಗಳಿಗೆ ರಹಾ ಎಂದು ಹೆಸರು ಇಟ್ಟಿದ್ದಾರೆ. ಈವರೆಗೆ ಮಗುವಿನ ಫೋಟೋವನ್ನು ಆಲಿಯಾ ರಿವೀಲ್ ಮಾಡಿಲ್ಲ. ಆದರೆ, ಈಗ …
ಮಂಡ್ಯ: ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನೂ ಹೊಡೆದು ಮೇಲಕ್ಕೆ ಕಳುಹಿಸಬೇಕು ಎಂದು ಸಚಿವ ಅಶ್ವತ್ಥ ನಾರಾಯಣ ಅವರು ಪ್ರಚೋದನಾಕಾರಿ ಹೇಳಿಕೆ ನೀಡಿದ್ದು, ಅವರನ್ನು ಬಂಧಿಸುವಂತೆ ಮಂಡ್ಯ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟ, ಜಿಲ್ಲಾ ಕುರುಬರ ಸಂಘ ಹಾಗೂ ವಿವಿಧ ಸಂಘಟನೆಗಳ ಮುಖಂಡರು …
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಕಳ್ಳಬೇಟೆಗಾರರ ನಡುವೆ ಗುಂಡಿನ ಚಕಮಕಿ ನಡೆದಿರುವ ಆತಂಕಕಾರಿ ಘಟನೆ ನಡೆದಿದೆ. ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಡಿ ಪಾಲಾರ್ ಎಂಬಲ್ಲಿ ಜಿಂಕೆಯನ್ನು ಬೇಟೆಯಾಡಿ ತೆರಳುತ್ತಿದ್ದ ನಾಲ್ವರು ಕಳ್ಳಬೇಟೆಗಾರರು ಹಾಗೂ ಮೂವರು ಅರಣ್ಯ ಇಲಾಖೆಯ ಸಿಬ್ಬಂದಿಗಳ …
ಗುಂಡ್ಲುಪೇಟೆ: ವಿಧಾನಸಭಾ ಕ್ಷೇತ್ರದ ಗುಂಡ್ಲುಪೇಟೆ ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚಾಗಿ ಅರಿಶಿಣ ಬೆಳೆಯನ್ನು ಬೆಳೆಯಲಾಗುತ್ತಿದೆ. ಜಿಲ್ಲೆಯ ಇದು ಪ್ರಮುಖ ವಾಣಿಜ್ಯ ಬೆಳೆಯೂ ಆಗಿದೆ. ಆದ್ದರಿಂದ ರೈತರಿಗೆ ಅನುಕೂಲವಾಗಲು ಅರಿಶಿಣ ಬೆಳೆಗೆ ಬೆಂಬಲ ಬೆಲೆ ಘೋಷಿಸಬೇಕು ಎಂದು ಶಾಸಕ ಸಿ.ಎಸ್.ನಿರಂಜನ್‌ಕುಮಾರ್ ಅವರು ಮುಖ್ಯಮಂತ್ರಿ …
ಮಡಿಕೇರಿ: ತೋಟದ ಕೆಲಸಕ್ಕೆಂದು ಕಾರ್ಮಿಕರನ್ನು ಕರೆದೊಯ್ಯುವಾಗ ಪಿಕ್ ಅಪ್ ವಾಹನದ ಚಕ್ರ ಕಳಚಿದ ಪರಿಣಾಮ ಭಾರಿ ಅಪಘಾತದಿಂದ ಕಾರ್ಮಿಕರು ಪಾರಾದ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಪಾರಾಣೆ ಮುಖ್ಯ ರಸ್ತೆಯ ಬೇತು ಗ್ರಾಮದ ತಿರುವಿನಲ್ಲಿ ನಡೆದಿದೆ. ನಾಪೋಕ್ಲು ಸಮೀಪದ …
ಮೈಸೂರು : ಪತ್ರಕರ್ತ ಸುದೇಶ ದೊಡ್ಡಪಾಳ್ಯ ರವರು ರಚಿಸಿರುವ ಈಶಾನ್ಯ ದಿಕ್ಕಿನಿಂದ (ಅಂಕಣ ಬರಹ), ಹಂಗರಹಳ್ಳಿಯ ಬರ್ಬರ ಸಂಕೋಲೆಗಳು (ವಿಭಿನ್ನ ಬರಹಗಳ ಕಟ್ಟು), ಒಲವು ನಮ್ಮ ಬದುಕು (ಪ್ರೇಮ ಕಥನಗಳ ಸರಣಿ-ಮೂರನೆಯ ಮುದ್ರಣ) ಪುಸ್ತಕಗಳು ಭಾನುವಾರದಂದು (19-02-2023) ನಗರದ ಹುಣಸೂರು ರಸ್ತೆಯ …
ಬೆಂಗಳೂರು- ಕಾವೇರಿ ನದಿ ಪಾತ್ರದ 40 ಸಾವಿರ ಹೆಕ್ಟರ್ ಪ್ರದೇಶಕ್ಕೂ ಈ ಭಾರಿ ಸಂಪೂರ್ಣ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಣ್ಣ ನೀರಾವರಿ, ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಭರವಸೆ ನೀಡಿದರು. ವಿಧಾನ ಪರಿಷತ್‍ನ ಪ್ರಶ್ನೋತ್ತರದಲ್ಲಿ ಸದಸ್ಯ …