Mysore
20
few clouds

Social Media

ಸೋಮವಾರ, 05 ಜನವರಿ 2026
Light
Dark

Archives

HomeNo breadcrumbs

ಪಾರ್ಕಿನ್ಸನ್ ಖಾಯಿಲೆಯಿಂದಾಗಿ, ಕಳೆದ ನಾಲ್ಕು ವರ್ಷಗಳಿಂದ ಬಳಲುತ್ತಿದ್ದ ಜಿ.ರಾಜಶೇಖರ ನಿನ್ನೆ ನಿಧನರಾದರು. ಕೆಲವೊಮ್ಮೆ ಸಾವೇ ಸಮಾಧಾನಕರವಂತೆ. ಕಡೆಗೂ ಅವರನ್ನು ಕೊಂಡೊಯ್ದು ಸಂಕಟದಿಂದ ಬಿಡುಗಡೆಗೊಳಿಸಿ, ಸಾವು ಸಮಾಧಾನಕರವಾಗಿಯೇ ನಡೆದುಕೊಂಡಿತು. ಅವರ ಸಂಕಟವನ್ನು ನೋಡುವುದು, ಕಡೆ ಕಡೆಗೆ, ನನ್ನಿಂದಾಗುತ್ತಿರಲಿಲ್ಲ. ಏನೋ ಹೇಳಬೇಕೆಂದು ಅವರು ಪ್ರಯಾಸ …

ನೋಟ ತೆರಿಗೆ ಹೇರಿಕೆ ಅಮಾನವೀಯತೆಯ ಪರಾಕಾಷ್ಠೆ ಭಾರತದಲ್ಲಿ ಕೋಟ್ಯಾಂತರ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಒಪ್ಪತ್ತಿನ ಊಟಕ್ಕೂ ಪರದಾಡುವ ಸ್ಥಿತಿಯಲ್ಲಿರುವ ಲಕ್ಷಾಂತರ ಕುಟುಂಬಗಳು ಈಗಲೂ ಅಕ್ಷರಶಃ ಬೀದಿಯಲ್ಲಿವೆ. ಅವರಿಗೆ ಊರಿಲ್ಲ, ಕೇರಿಯಿಲ್ಲ, ತಲೆ ಮೇಲೆ ಸೂರು ಕೂಡ ಇಲ್ಲ. ಭಾರತದ ಜಿಡಿಪಿ ನೆಲಕಚ್ಚಿದೆ, …

ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಯಳದಳ್ಳಿಯಲ್ಲಿ ಹುಟ್ಟಿದ ವ್ಯಕ್ತಿಯೊಬ್ಬ ಇಂದು ಕನ್ನಡ ಚಿತ್ರರಂಗದ ಬಹು ಬೇಡಿಕೆಯ ನಟ. ಅವನ ಹೆಸರು ಶಿವಕುಮಾರ್. ಈ ಹೆಸರು ಹೇಳಿದರೆ ಯಾರಿರಬಹುದು ಎನ್ನುವ ಪ್ರಶ್ನೆ ಹುಟ್ಟುತ್ತದೆ. ಆದರೆ ಸತೀಶ್ ನೀನಾಸಂ ಎಂದರೆ ತಟ್ಟನೆ ಅವರ ನಟನೆಯ …

-ಕೆ.ವೆಂಕಟರಾಜು, ಚಾಮರಾಜನಗರ ದೇವನೂರ ಮಹಾದೇವ ಅವರ ‘ಆರೆಸೆಸ್- ಆಳ, ಅಗಲ’ ಕೃತಿಯ ಬಗ್ಗೆ ಪ್ರಸನ್ನ ಅವರ ಲೇಖನ ಪ್ರಕಟವಾಗಿದೆ. ಆರೆಸೆಸ್ ಅನ್ನು ವಿರೋಧಿಸುತ್ತಿದ್ದ ಮಾರ್ಕ್ಸ್‌ವಾದಿಗಳು , ಸಮಾಜವಾದಿಗಳು ಮತ್ತು ಗಾಂಧಿವಾದಿಗಳು ವಿವಿಧ ಸಂದರ್ಭದಲ್ಲಿ ಕೈ ಜೋಡಿಸಿದ್ದಾರೆ ಎಂದು ಹೇಳಿ ಎರಡು ಸಂದರ್ಭ …

ಮೈಸೂರು ಲಿಟರೇಚರ್ ಫೆಸ್ಟಿವಲ್ ೨೦೧೭ರಿಂದ ಆರಂಭವಾಗಿ ಜೈಪುರ, ಹೈದರಾಬಾದ್, ಬೆಂಗಳೂರಿನಲ್ಲಿ ನಡೆಯುವ ಲಿಟರೇಚರ್ ಫೆಸ್ಟಿವಲ್‌ಗಳಿಗೆ ಸಮಾನವಾಗಿ ಮುನ್ನಡೆಯುತ್ತಿದೆ. ಆ ಮೂಲಕ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾಗುತ್ತಿದೆ. ಮೈಸೂರು ಸೀಮೆ ಸಾಹಿತ್ಯದ ತವರು. ಇಲ್ಲಿನ ಜನ, ಮನದಲ್ಲಿ ಸಾಹಿತ್ಯ ಸದಾ ಜೀವಂತವಾಗಿ ಹರಿಯುತ್ತಲೇ …

ಬೆಲ್ಲದ ಸಿಹಿ ಆರೋಗ್ಯಕರ ಎನ್ನುವ ವರದಿಗಳು ಇಂದು ಜನರನ್ನು ಫಳಫಳ ಹೊಳೆಯುವ ಸಕ್ಕರೆಯಿಂದ ವಿಮುಖರನ್ನಾಗಿಸುತ್ತಿದೆ. ಸಕ್ಕರೆಯ ರಾಸಯನಿಕ ಅಂಶಗಳಿಂದ ಬೇಸತ್ತಿರುವ ಜನರು ಸಾವಯವ ಬೆಲ್ಲದ ಕಡೆಗೆ ಗಮನ ನೀಡುತ್ತಿರುವುದು ಆಶಾದಾಯಕ ಬೆಳವಣಿಗೆ. ಸ್ಥಳೀಯ ಕೃಷಿ ಉತ್ಪನ್ನಗಳು ಮತ್ತು ಪಾರಂಪರಿಕ ಗೃಹೋಪಯೋಗಿ ವಸ್ತುಗಳಿಗೆ …

ಪ್ರತಿಮಾ ಪುರಸ್ಕಾರ? ಊರ ತುಂಬೆಲ್ಲ ಪ್ರತಿಮೆಗಳಿಂದ ಲೋಕೋಪಕಾರ ಆಗುವುದು ಅಷ್ಟರಲ್ಲಿಯೇ ಇದೆ. ಆದರೂ ಹಿತಮಿತವಾಗಿದ್ದರೆ, ಮೂರ್ತಿಗಳು ಊರ ಹೆಮ್ಮೆ-ಹಿರಿಮೆ, ಜನ ಸ್ಪೂರ್ತಿ ಕಾರಣಗಳಿಂದ ಮುಖ್ಯ. ಆದರೆ ರಾಜಮನೆತನದ ಹುಟ್ಟಿದ ಎಲ್ಲ ಪುತ್ರರಿಗೂ ಆ ಮನ್ನಣೆ, ಸ್ಮಾರಕ ಸಲ್ಲಲೇಬೇಕೆ? ಶ್ರೀಕಂಠದತ್ತರ ಬಗ್ಗೆ ಯಾವದೇ …

ಕೆಂಪುಸೀರೆ ಹೆಸರಿನ ಚಿತ್ರವೊಂದು ಬಿಡುಗಡೆಗೆ ಸಿದ್ಧವಾಗಿದೆ. ಕೆಂಪುಸೀರೆ ಉಟ್ಟುಕೊಂಡಿದ್ದ ತಾಯಿ ಕೊಲೆಯಾಗುತ್ತಾಳೆ. ತಾಯಿಯ ನಂತರ ಆಕೆಯ ಮಗಳನ್ನೂ ಹಂತಕರು ಸಾಯಿಸುತ್ತಾರೆ. ಮಗಳ ಆತ್ಮ ಕೆಂಪು ಸೀರೆ ಉಟ್ಟಿದ್ದ ತಾಯಿಯ ಆತ್ಮವನ್ನು ಹುಡುಕುವ ಕಥೆಯಂತೆ ಇದು! ದಸರಾ ವೇಳೆಗೆ ಈ ಚಿತ್ರ ತೆರೆಗೆ …

ನಿರ್ದೇಶಕ ಸತ್ಯಪ್ರಕಾಶ್ ಈಗ ನಿರ್ಮಾಪಕರೂ ಹೌದು. ಅವರ ನಿರ್ಮಾಣದ ಹೊಸ ಚಿತ್ರದ ಸುದ್ದಿ ಬಂದಿದೆ. ಇತ್ತೀಚೆಗೆ ಅವರು ನಿರ್ದೇಶಿಸಿ, ಮಯೂರ ಪಿಕ್ಚರ್ಸ್ ಜೊತೆ ಸೇರಿ ನಿರ್ಮಿಸಿದ ಚಿತ್ರ ‘ಮ್ಯಾನ್ ಆಫ್ ದಿ ಮ್ಯಾಚ್’. ಈಗ ಅದೇ ಸಂಸ್ಥೆಯ ಜೊತೆ ಸೇರಿ ಹೊಸ …

Stay Connected​
error: Content is protected !!