Mysore
21
broken clouds

Social Media

ಭಾನುವಾರ, 05 ಜುಲೈ 2026
Light
Dark

Archives

HomeNo breadcrumbs

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದಿಂದ ವಿಚಾರಣೆ ದರ ಹೆಚ್ಚಳಕ್ಕೆ ಅವಕಾಶ ಕೊಡದಂತೆ ಸಾರ್ವಜನಿಕರ ಒತ್ತಾಯ ಮೈಸೂರು: ಕೊರೊನಾ ಸಂದರ್ಭದಲ್ಲಿ ವಿದ್ಯುತ್ ಬೇಡಿಕೆ, ಬಳಕೆ ಕಡಿಮೆ, ಬಡ್ಡಿದರದಲ್ಲಿ ಹೆಚ್ಚಳ, ಸರ್ಕಾರಿ ಯೋಜನೆಗಳಿಗೆ ಸಬ್ಸಿಡಿ ದರದಲ್ಲಿ ವಿದ್ಯುತ್ ಸೇವೆ ಒದಗಿಸುವುದೂ ಸೇರಿದಂತೆ ಇನ್ನಿತರ ಮೂಲ …

ಮೈಸೂರು: ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಸೆರೆ ಹಿಡಿಯಲಾದ ಎರಡು ಹೆಣ್ಣು ಹುಲಿಗಳಿಗೆ ನಗರದ ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿ ಮೃಗಾಲಯದ ಪಶುವೈದ್ಯಾಧಿಕಾರಿಗಳು ಚಿಕಿತ್ಸೆ ನೀಡಿದ್ದಾರೆ. ನಾಗರಹೊಳೆಯ ಅಂತರಸಂತೆ ವಲಯದಲಿ ಸೆರೆ ಹಿಡಿದ 9ವರ್ಷದ ಹೆಣ್ಣು ಹುಲಿ, ನಾಣಚ್ಚಿ ಬಳಿ ಸೆರೆ ಹಿಡಿದ …

1981ರ ಅಕ್ಟೋಬರ್ ತಿಂಗಳು. ನಾನಾಗ ನಜರ್‌ಬಾದ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್. ಬೆಳಗಿನ ಜಾವ ಕಂಟ್ರೋಲ್ ರೂಮಿನಿಂದ ತುರ್ತು ಕರೆ ಬಂತು. “ಸಾರ್, ಸಾರ್ ಗೋಪಿನಾಥಂನಲ್ಲಿ ಕೆರೆ ಏರಿ ಒಡೆದು 70-80 ಜನ ಸತ್ತಿದ್ದಾರಂತೆ. ಇಡೀ ಊರಿಗೆ ಊರೇ ಕೊಚ್ಚಿ ಹೋಗಿದೆಯಂತೆ. ನೀವೆಲ್ಲಾ ಬ್ಯಾಗ್ …

ಮೈಸೂರು-ಬೆಂಗಳೂರು ದಶಪಥ ಟೋಲ್ ಮೊತ್ತ ಕಡಿಮೆಗೊಳಿಸಿ ಮೈಸೂರು- ಬೆಂಗಳೂರು ದಶಪಥ ರಸ್ತೆಯು ಮುಂದಿನ ತಿಂಗಳು ಉದ್ಘಾಟನೆಯಾಗುತ್ತಿರುವುದು ಸಂತಸದ ವಿಚಾರವಾಗಿದೆ. ಈ ದಶಪಥ ರಸ್ತೆಯ ತ್ವರಿತ ನಿರ್ಮಾಣಕ್ಕಾಗಿ ಸಂಸದ ಪ್ರತಾಪ್ ಸಿಂಹರವರು ಶ್ರಮವಹಿಸಿದ್ದು, ಅವರನ್ನು ಅಭಿನಂದಿಸಲೇ ಬೇಕು. ಆದರೆ, ಈ ರಸ್ತೆಯಲ್ಲಿ ಮೈಸೂರಿನಿಂದ …

ಕೇಟ್‌ಟೌನ್‌: ಚೊಚ್ಚಲ ಪ್ರಶಸ್ತಿ ನಿರೀಕ್ಷೆಯಲ್ಲಿರುವ ಭಾರತ ತಂಡವು ಮಹಿಳೆಯರ ಟಿ20 ವಿಶ್ವಕಪ್ ಟೂರ್ನಿಯ ತನ್ನ ಎರಡನೇ ಪಂದ್ಯದಲ್ಲಿ ಬುಧವಾರ ವೆಸ್ಟ್‌ ಇಂಡೀಸ್ ವಿರುದ್ಧ ಆರು ವಿಕೆಟ್‌ ಅಂತರದಿಂದ ಗೆಲುವು ಸಾಧಿಸಿತು.  ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್‌ ಇಂಡೀಸ್ 20 ಓವರ್‌ಗಳಲ್ಲಿ …

ಮಂಡ್ಯ: ವಿಧಾನ ಪರಿಷತ್‌ ಮಾಜಿ ಸದಸ್ಯ, ಬಿಜೆಪಿ ಮುಖಂಡ ಇಂಡುವಾಳು ಎಚ್‌.ಹೊನ್ನಪ್ಪ (75) ವಯೋಸಹಜ ಆರೋಗ್ಯ ಸಮಸ್ಯೆಯಿಂದ ಮಂಗಳಮವಾರ ತಡರಾತ್ರಿ ನಿಧನರಾದರು. ತಾಲ್ಲೂಕಿನ ಇಂಡುವಾಳು ಗ್ರಾಮದವರಾದ ಅವರು ಕರ್ನಾಟಕ ಕ್ರಾಂತಿರಂಗ ಪಕ್ಷದ ಮೂಲಕ ರಾಜಕಾರಣ ಪ್ರವೇಶ ಮಾಡಿದ್ದರು. 1985ರಿಂದ 1987ರವರೆಗೆ ಮೈಷುಗರ್‌ …

ಹನೂರು: ಪಾದಯಾತ್ರೆ  ಮೂಲಕ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಲು ಗುರುವಾರ ಕ್ಷೇತ್ರಕ್ಕೆ ಆಗಮಿಸುತ್ತಿರುವ ಜಾ.ದಳ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಸ್ವಾಗತಿಸಲು ಜಿಲ್ಲೆಯ ಜಾ.ದಳ ಮುಖಂಡರು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಜೆಡಿಎಸ್ ಜಿಲ್ಲಾಧ್ಯಕ್ಷ ಹಾಗೂ …

ಬೆಂಗಳೂರು : ಖಾಸಗಿ ಶಾಲೆಗಳ ನೋಂದಣಿ, ಮಾನ್ಯತೆ ನವೀಕರಣ ಹಾಗೂ ರಾಜ್ಯ ಪಠ್ಯಕ್ರಮದಿಂದ ಕೇಂದ್ರ ಪಠ್ಯಕ್ರಮಕ್ಕೆ ಸಂಯೋಜನೆಗೆ ನಿರಾಕ್ಷೇಪಣಾ ಪತ್ರ (NOC) ಮಂಜೂರಾತಿ ಪ್ರಕ್ರಿಯೆ ಸರಳೀಕರಣಕ್ಕಾಗಿ ರಾಜ್ಯ ಸರ್ಕಾರ ಹಲವು ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ …

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಹಂಗಾಮಿ ಕುಲಪತಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರೊ.ಎಚ್.ರಾಜಶೇಖರ್ ಅವರ ಅವಧಿಯು ಫೆ.19ಕ್ಕೆ ಅಂತ್ಯವಾಗಲಿದ್ದು, ನೂತನ ಹಂಗಾಮಿ ಕುಲಪತಿ ಸ್ಥಾನಕ್ಕೆ ರಾಜ್ಯಶಾಸ್ತ್ರ ವಿಭಾಗದ ಡೀನ್ ಪ್ರೊ.ಮುಜಾಫರ್ ಹುಸೇನ್ ಅಸ್ಸಾದಿ ಅವರನ್ನು ನೇಮಕ ಮಾಡಲಾಗಿದೆ. ಪ್ರೊ.ಎಚ್.ರಾಜಶೇಖರ್ ಅವರ ಅವಧಿಯು ಫೆ.19ಕ್ಕೆ ಅಂತ್ಯವಾಗಲಿದೆ. …

ಕೊಳ್ಳೇಗಾಲ: ಪಟ್ಟಣದಲ್ಲಿ ಕಳೆದ ವಾರ ಪಾನಿಪೂರಿ ವ್ಯಾಪಾರಿಯೊಬ್ಬನಿಗೆ ಫೋನ್ ಪೇ ಮಾಡುವ ನೆಪದಲ್ಲಿ ಅಂಗಡಿಯವನ ಮೊಬೈಲ್ ಪಡೆದು ತನ್ನ ಖಾತೆಗೆ 30 ಸಾವಿರ ರೂ.ಗಳನ್ನು ವರ್ಗಾವಣೆ ಮಾಡಿಕೊಂಡು ಕಾಲ್ಕಿತ್ತಿದ್ದ ಬೆಂಗಳೂರಿನ ವಿಶಾಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮೋಸ ಹೋಗಿದ್ದ ಪಾನಿಪೂರಿ ವ್ಯಾಪಾರಿ …

Stay Connected​
error: Content is protected !!