ತಿ.ನರಸೀಪುರ : -ತಾಲೂಕಿನ ಮುಸುವಿನ ಕೊಪ್ಪಲು ಗ್ರಾಮದಲ್ಲಿ ಅರಣ್ಯ ಇಲಾಖೆಯವರು ಇರಿಸಿದ್ದ ಬೋನಿನಲ್ಲಿ ಫೆಬ್ರವರಿ 10ರಂದು ಜೋಡಿ ಚಿರುತೆಗಳು ಬೋನಿಗೆ ಬಿದ್ದಿದ್ದವು, ಅದೇ ಬೋನಿಗೆ ಮಂಗಳವಾರ ರಾತ್ರಿ 9:00 ಸಮಯದಲ್ಲಿ ಎಂಟು ತಿಂಗಳ ಮರಿ ಚಿರತೆ ಬೋನಿಗೆ ಬಿದ್ದಿದೆ. ತಾಲೂಕಿನಾದ್ಯಂತ ಚಿರತೆ …
ತಿ.ನರಸೀಪುರ : -ತಾಲೂಕಿನ ಮುಸುವಿನ ಕೊಪ್ಪಲು ಗ್ರಾಮದಲ್ಲಿ ಅರಣ್ಯ ಇಲಾಖೆಯವರು ಇರಿಸಿದ್ದ ಬೋನಿನಲ್ಲಿ ಫೆಬ್ರವರಿ 10ರಂದು ಜೋಡಿ ಚಿರುತೆಗಳು ಬೋನಿಗೆ ಬಿದ್ದಿದ್ದವು, ಅದೇ ಬೋನಿಗೆ ಮಂಗಳವಾರ ರಾತ್ರಿ 9:00 ಸಮಯದಲ್ಲಿ ಎಂಟು ತಿಂಗಳ ಮರಿ ಚಿರತೆ ಬೋನಿಗೆ ಬಿದ್ದಿದೆ. ತಾಲೂಕಿನಾದ್ಯಂತ ಚಿರತೆ …
ಮೈಸೂರು: ಶಾಸ್ತ್ರೀಯ ಕನ್ನಡ ಸ್ವಾಯತ್ತ ಕೇಂದ್ರ ಸ್ಥಾಪನೆಗೆ ಜಯಲಕ್ಷ್ಮೀ ವಿಲಾಸ ಅರಮನೆ ಹಸ್ತಾಂತರಕ್ಕೂ ಮುನ್ನ ಕಾನೂನು ಅಭಿಪ್ರಾಯ ಪಡೆಯಬೇಕೆಂದು ಹೇಳಿದ ಮೈಸೂರು ವಿವಿ ಕುಲಸಚಿವರಾದ ವಿ.ಆರ್.ಶೈಲಜಾ ವಿರುದ್ಧ ಸಂಸದ ಪ್ರತಾಪಸಿಂಹ ಹರಿಹಾಯ್ದರು. ಕ್ರಾಫರ್ಡ್ ಭವನದ ಶಿಕ್ಷಣ ಮಂಡಳಿ ಸಭಾ ಭವನದಲ್ಲಿ ಮಂಗಳವಾರ …
ಮಡಿಕೇರಿ: 24 ಗಂಟೆಗಳಲ್ಲಿ ಕೊಡಗಿನ ಇಬ್ಬರನ್ನು ಬಲಿ ಪಡೆದಿದ್ದ ನರಭಕ್ಷಕ ಹುಲಿಯನ್ನು ಕೊನೆಗೂ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಕೆ.ಬಾಡಗ ಗ್ರಾಮದ ಚೂರಿಕಾಡು ಎಂಬಲ್ಲಿ 24 ಗಂಟೆಯ ಒಳಗಡೆ ಇಬ್ಬರ ಮೇಲೆ ಹುಲಿ ದಾಳಿ ಮಾಡಿ ಕೊಂದು ಹಾಕಿತ್ತು. …
ಹಿಂಬದಿ ಸವಾರನ ಸ್ಥಿತಿ ಗಂಭೀರ * ಜಕ್ಕನಹಳ್ಳಿ ವೃತ್ತದಲ್ಲಿ ಭೀಕರ ಅಪಘಾತ ಪಾಂಡವಪುರ: ಮೈಸೂರಿನಿಂದ ತಿಪಟೂರಿಗೆ ಆಗಮಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತವಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ತಾಲ್ಲೂಕಿನ …
ಸಾಮರ್ಥ್ಯದಲ್ಲಿ ನಾವೂ ಮುಂದಿದ್ದೇವೆ, ಬಳಸಿಕೊಳ್ಳಬೇಕಷ್ಟೆ: ವಂದೇಭಾರತ್ ರೈಲಿನ ರೂವಾರಿ ಸುಧಾಂಶು ಮಣಿ ಸಲಹೆ ರವಿ ಕೋಟಿ/ ಕೆ.ಬಿ.ರಮೇಶ ನಾಯಕ ಮೈಸೂರು: ಭಾರತೀಯ ರೈಲ್ವೆಗೆ ಸುದೀರ್ಘ ಇತಿಹಾಸವಿದೆ. ರೈಲ್ವೆ ವಲಯದಲ್ಲೂ ಪ್ರಯಾಣಿಕ ಸ್ನೇಹಿ ಸೌಲಭ್ಯಗಳು, ರೈಲುಗಳ ಸೇವೆಯನ್ನು ಒದಗಿಸುವಂತ ಬದಲಾವಣೆಗಳು ಆಗುತ್ತಿವೆ. ನಮ್ಮಲ್ಲೂ …
ಭಾರತವೂ ಸಣ್ಣ ಸಣ್ಣ ಉಪಗ್ರಹ ಉಡಾವಣೆಗಳ ಸಾಮರ್ಥ್ಯ ಹೊಂದಬೇಕಿದೆ:ಅಣ್ಣಾದೊರೈ ಸಲಹೆ ರವಿಕೋಟಿ/ ಕೆ.ಬಿ.ರಮೇಶ ನಾಯಕ ಮೈಸೂರು: ಈಗಾಗಲೇ ಚಂದ್ರಯಾನ ೧,೨ ಪೂರ್ಣಗೊಳಿಸಿದ್ದೇವೆ. ಚಂದ್ರಯಾನ ೩ಕ್ಕೂ ಸಿದ್ದತೆಗಳು ನಡೆಯುತ್ತಿದ್ದು, ಈ ವರ್ಷದ ಜೂನ್ ಹೊತ್ತಿಗೆ ಉಡಾವಣೆಯಾಗಲಿದೆ. ಭಾರತವೂ ಬಾಹ್ಯಾಕಾಶ ವಲಯದಲ್ಲಿ ಗಣನೀಯ ಸಾಧನೆ …
ಬೆಂಗಳೂರು: ಅಭಿನಯಾ ಅವರು ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ಚಂದ್ರಾ ಲೇಔಟ್ ಪೊಲೀಸರು ಲುಕ್ಔಟ್ ನೋಟೀಸ್ ಜಾರಿ ಮಾಡಿದ್ದರು. ಆದರೆ ಈಗ ಅಭಿನಯಾಗೆ ಸುಪ್ರೀಂ ಕೋರ್ಟ್ನಿಂದ ಜಾಮೀನು ಸಿಕ್ಕಿದೆ. ನಟಿ ಅಭಿನಯಾ ವರದಕ್ಷಿಣೆ ಕೇಸ್ನಲ್ಲಿ ಜೈಲು ಪಾಲಾಗುವ ಆತಂಕದಲ್ಲಿದ್ದ ನಟಿ ಅಭಿನಯಾ (Abhinaya) ಅವರಿಗೆ …
ಕೇರಳದ ಮಲ್ಲಪುರ ಜಿಲ್ಲೆಯ ಕೊಂಡೊಟ್ಟಿಯ ಹತ್ತಿರದ ಎಡವನ್ನಾಪಾರ ಎಂಬ ಒಂದು ಕುಗ್ರಾಮದಲ್ಲಿ ಹುಟ್ಟಿದ ಮೊಹಮ್ಮದ್ ಅಲಿ ಶಿಹಾಬ್ ತನ್ನ ನೆರೆ ಹೊರೆಯ ಉಳಿದ ಮಕ್ಕಳಂತೆಯೇ ಒಬ್ಬ ಪೋಕರಿ ಹುಡುಗ. ಶಾಲೆಗೆ ಚಕ್ಕರ್ ಹೊಡೆಯುವುದೆಂದರೆ ಅವನಿಗೆ ಎಲ್ಲಿಲ್ಲದ ಸಂತೋಷ. ಶಾಲೆ ತಪ್ಪಿಸಲು ನೆಪ …
ಕೀಳರಿಮೆಯಿಂದ ಹೊರಬರಲು ದಲಿತ ಸಮುದಾಯಕ್ಕೆ ಸಿಎಂ ಸ್ಥಾನ ಸಿಗಲಿ ಇನ್ನೇನು ರಾಜ್ಯ ವಿಧಾನಸಭಾ ಚುನಾವಣೆ ಬರಲಿದೆ. ಪ್ರತಿ ಚುನಾವಣೆಯ ಸಂದರ್ಭದಲ್ಲಿಯೂ ದಲಿತರಿಗೆ ಸಿಎಂ ಸ್ಥಾನ ನೀಡಬೇಕೆಂಬ ಮಾತು ಕೇಳಿಬರುತ್ತಿದೆ. ಆದರೆ ಸ್ವಾತಂತ್ರ್ಯ ಬಂದಾಗಿನಿಂದಲೂ ದಲಿತ ಸಮುದಾಯಕ್ಕೆ ಸಿಎಂ ಸ್ಥಾನದ ಅವಕಾಶ ಸಿಕ್ಕಿಲ್ಲ. …
ಮಂಡ್ಯ: ಕೃಷ್ಣರಾಜ ಸಾಗರದ ಮ್ಯೂಸಿಕಲ್ ಕಾರಂಜಿ ಇದೀಗ ವಿವಿಧ ಕಾಮಗಾರಿಯ ಹಿನ್ನಲೆಯಲ್ಲಿ ಫೆ.15 ರಿಂದ ಬಂದ್ ಮಾಡಲಾಗುವುದು. ಕೃಷ್ಣರಾಜಸಾಗರದ ಕಾರ್ಯಪಾಲಕ ಇಂಜಿನಿಯರ್ ಈ ಮಾಹಿತಿ ನೀಡಿದ್ದು, ಕೃಷ್ಣರಾಜಸಾಗರ ಉತ್ತರ ಬೃಂದಾವನದಲ್ಲಿರುವ ನೃತ್ಯ ಕಾರಂಜಿಯ ನವೀಕರಣ ಕಾಮಗಾರಿ ನಡೆಯಲಿದೆ . ಹೀಗಾಗಿ ಫೆ …